Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ದಿನಕ್ಕೆ ಎಷ್ಟು ಹೊತ್ತಿನ ವ್ಯಾಯಾಮ ಒತ್ತಡ ನಿವಾರಿಸುತ್ತೆ?

ಸಮಯವಿಲ್ಲದವರು ಪ್ರತಿ ದಿನ 15 ನಿಮಿಷದ ಅವಧಿ ವ್ಯಾಯಾಮ ಮಾಡಿದರೆ ಸಾಕು, ದೈಹಿಕ ಮತ್ತು ಮಾನಸಿಕವಾಗಿ ಫಿಟ್ ಆಗೋದಕ್ಕೆ ಸಹಾಯ ಮಾಡುತ್ತದೆ ಎಂದಿದೆ ನೂತನ ಅಧ್ಯಯನ.
15 ನಿಮಿಷದ ವ್ಯಾಯಾಮ ಬೇಗನೆ ವಯಸ್ಸಾಗುವಂತೆ ಕಾಣುವುದನ್ನೂ ತಡೆಯುತ್ತದೆ ಎಂದಿದೆ. ವ್ಯಾಯಾಮ ದೇಹದಲ್ಲಿ ಅತ್ಯಗತ್ಯವಾದ ಜೀವಕಣಗಳು ನಾಶವಾಗುವುದನ್ನು ತಡೆದು ಬೇಗನೆ ಸುಸ್ತು, ವಯಸ್ಸಾಗುವುದನ್ನು ತಡೆಯುತ್ತದೆ, ಅಷ್ಟೇ ಅಲ್ಲ, ಮನಸ್ಸೂ ಕೂಡ ದೇಹದಂತೆ ಹಗುರದಿಂದಿರಲಿ ಸಹಾಯ ಮಾಡುತ್ತದೆ ಎಂದಿದೆ.
ಮಾನಸಿಕ ಸ್ಥಿತಿಗತಿ, ದಿನನಿತ್ಯದ ಒತ್ತಡಗಳು ನಮ್ಮ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುವುದನ್ನು ತಡೆಯಲು ವ್ಯಾಯಾಮ ಮತ್ತು ಇನ್ನಿತರ ದೈಹಿಕ ಚಟುವಟಿಕೆಗಳು ಹೆಚ್ಚು ಪರಿಣಾಮಕಾರಿ ಎಂದಿದ್ದಾರೆ ಮನೋಶಾಸ್ತ್ರಜ್ಞ ಎಲಿಪುಟರ್ ಮ್ಯಾನ್.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
