Latest Updates
-
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್! -
ನವರಾತ್ರಿ ಸಂಭ್ರಮ: ಅತ್ತೆ-ಮಾವಂದಿರ ಮನೆಗೆ ಹೋಗುವಾಗ ನವದಂಪತಿಗಳು ಮರೆಯದೆ ಪಾಲಿಸಬೇಕಾದ ಶಿಷ್ಟಾಚಾರಗಳಿವು! -
ದೆಹಲಿ ಮಳೆ ಅಲರ್ಟ್: ಮನೆಯಲ್ಲಿ ನೀರು ಸೋರಿಕೆ ತಡೆಯಲು 20 ನಿಮಿಷದ ಈ ಕೆಲಸ ಮಾಡಿ! -
ಮುಂಬೈನಲ್ಲಿ ಬಿಸಿಲಿನ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ, ಆರೋಗ್ಯ ಕಾಪಾಡಿಕೊಳ್ಳಲು ಈ ಕ್ರಮಗಳನ್ನು ತಪ್ಪದೇ ಪಾಲಿಸಿ -
ವಡೋದರಾದಲ್ಲಿ ವಾಯುಪಡೆ ಮುಖ್ಯಸ್ಥರ ಗರ್ಬಾ ನೃತ್ಯ: ವೈರಲ್ ವಿಡಿಯೋದಲ್ಲಿ ಸಿಂಗ್ ಅವರ ಸರಳತೆ ನೋಡಿ! -
ಚೆನ್ನೈ ಮಳೆ ಅಲರ್ಟ್: ಹೊರಗೆ ಹೋಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ 12 ನಿಮಿಷದ ವರ್ಕೌಟ್ ಟ್ರೈ ಮಾಡಿ
ಬೆಳಗ್ಗಿನ ತಿಂಡಿಗೆ ನೀವು ಏನನ್ನು ತಿನ್ನುತ್ತಿದ್ದೀರಾ?

ಒಂದು ಕಪ್ ಯಾವುದಾದರೂ ಧಾನ್ಯ ಅಥವಾ ಕಾಳು ಮತ್ತು ಒಂದು ಲೋಟ ಹಾಲು ಕುಡಿದರೆ ಸಾಕು, ದಿನವಿಡೀ ನೀವು ಚೈತನ್ಯದಿಂದಿರುವಂತೆ ನೋಡಿಕೊಳ್ಳುತ್ತದೆ ಎಂದಿದೆ ನೂತನ ಸಂಶೋಧನೆ.
ಹಾಲಿನೊಂದಿಗೆ ಕೆಲವು ಧಾನ್ಯ ಹಾಗೂ ಕಾಳನ್ನು ಬೆಳಗ್ಗಿನ ತಿಂಡಿಗೆ ಸೇವಿಸುವುದರಿಂದ ಆರೋಗ್ಯವನ್ನು ಸುಭದ್ರವಾಗಿರಿಸಿಕೊಳ್ಳುವುದು ಸಾಧ್ಯವಿದೆ ಎಂದು ತಿಳಿದುಬಂದಿದೆ.
ಆರೋಗ್ಯಕರ ಜೀವನಕ್ರಮದ ಸಂಕೇತವೇ ನಮ್ಮ ಬೆಳಗ್ಗಿನ ತಿಂಡಿ. ಆದ್ದರಿಂದ ಈ ಅವಧಿಯಲ್ಲಿ ಸೇವಿಸುವ ಆಹಾರ ಪೋಷಕಾಂಶದಿಂದ ತುಂಬಿರಲೇಬೇಕು. ಹಾಲು ಮತ್ತು ಧಾನ್ಯದ ಸೇವನೆ ಈ ಅವಧಿಗೆ ಮುಖ್ಯ ಎಂದು ಸಂಶೋಧಕರು ತಿಳಿಸಿದ್ದಾರೆ.
ನ್ಯೂಟ್ರಿಶನ್ ಸಿಗ್ರಿಡ್ ಗಿಬ್ಸನ್ ಕೈಗೊಂಡಿದ್ದ ಅಧ್ಯಯನದ ಪ್ರಕಾರ, ಕ್ಯಾಲ್ಸಿಯಂ, ಫೈಬರ್, ಪ್ರೊಟೀನ್ ಮತ್ತು ಕಾರ್ಬೊ ಹೈಡ್ರೇಡ್ ಹೆಚ್ಚಿರುವ ಧಾನ್ಯ ಮತ್ತು ಹಾಲನ್ನು ಬೆಳಗಿನ ಹೊತ್ತು ಸೇವಿಸುವುರಿಂದ, ಇನ್ನಿತರ ಆಹಾರಗಳಿಂದ ದೇಹದಲ್ಲಿ ಬೊಜ್ಜು ಮತ್ತು ಸಕ್ಕರೆ ಅಂಶ ಸೇರಿಕೊಳ್ಳುವುದನ್ನು ನಿವಾರಿಸುತ್ತದೆ ಎಂದು ತಿಳಿಸಿದ್ದಾರೆ.
ಬೆಳಗಿನ ತಿಂಡಿಯನ್ನು ನಿಯಮಿತವಾಗಿ ಸೇವಿಸುವವರಲ್ಲಿ, ಸೇವಿಸದವರಿಗಿಂತ ಬೊಜ್ಜು ಕಡಿಮೆ ಮಟ್ಟದ್ದಲ್ಲಿರುವುದು ತಿಳಿದುಬಂದಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
