Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
80 ದಿನಗಳಲ್ಲಿ ಕೊಲೆಸ್ಟ್ರಾಲ್ ಕರಗಿಸುತ್ತೆ ಈ ಚೂರ್ಣ

ಕೆಲವು ಮಸಾಲೆ ಪದಾರ್ಥಗಳಿಂದ ಚೂರ್ಣ ಮಾಡಿ ಕುಡಿದರೆ ಸ್ಥೂಲಕಾಯ ಮಾತ್ರವಲ್ಲ, ಹಲವು ಆರೋಗ್ಯ ಸಮಸ್ಯೆಗಳಿಗೂ ಉತ್ತರ ಕಂಡುಕೊಳ್ಳಬಹುದು. ಈ ಚೂರ್ಣದ ಸೇವನೆಯಿಂದ ಕೇವಲ 80-90 ದಿನಗಳಲ್ಲಿ ಫಲಿತಾಂಶ ನಿಮಗೇ ಗೋಚರವಾಗುತ್ತದೆ. ಚೂರ್ಣ ತಯಾರಿಸುವುದು ಹೇಗೆ ಎಂದು ಇಲ್ಲಿ ತಿಳಿದುಕೊಳ್ಳಿ.
100 ಗ್ರಾಂ ಓಂಕಾಳು, 250 ಗ್ರಾಂ ಮಂತ್ಯೆ ಕಾಳು, 50 ಗ್ರಾಂ ಕರಿ ಜೀರಿಗೆಯನ್ನು ತೆಗೆದುಕೊಂಡು ಶುದ್ಧಗೊಳಿ ಬಾಣಲೆಯಲ್ಲಿ ಹುರಿಯಬೇಕು. ಹುರಿದ ನಂತರ ಸ್ವಲ್ಪ ಬಿಸಿ ಇದ್ದಾಗಲೇ ಇದನ್ನು ನುಣ್ಣಗೆ ಪುಡಿ ಮಾಡಿಟ್ಟುಕೊಳ್ಳಬೇಕು.
ಪ್ರತಿ ದಿನ ರಾತ್ರಿ ವೇಳೆ ಮಲಗುವ ವೇಳೆ ಬಿಸಿ ನೀರಿಗೆ ಅರ್ಧ ಚಮಚ ಈ ಚೂರ್ಣ ಬೆರೆಸಿ ಕುಡಿಯಬೇಕು. ಇದನ್ನು ಕುಡಿದ ನಂತರ ಏನನ್ನೂ ಸೇವಿಸಬಾರದು. ಹೀಗೆ ಮಾಡಿದರೆ ಸುಮಾರು ಎರಡೂವರೆ ತಿಂಗಳಿನಲ್ಲಿ ನಿಮಗೇ ಆಶ್ಚರ್ಯವಾಗುತ್ತೆ.
ಕೇವಲ ಕೊಲೆಸ್ಟ್ರಾಲ್ ಕರಗುವುದಷ್ಟೇ ಅಲ್ಲ, ಇದರಿಂದ ಎಲುಬುಗಳು ಗಟ್ಟಿಗೊಳ್ಳುತ್ತವೆ. ಕಣ್ಣಿನ ದೃಷ್ಟಿ ಚುರುಕಾಗುವುದರೊಂದಿಗೆ ಕೂದಲು ಚೆನ್ನಾಗಿ ಬೆಳೆಯುತ್ತದೆ. ಮಧುಮೇಹವಿದ್ದವರು ಇದನ್ನು ಸೇವಿಸಿದರೆ ಒಳ್ಳೆಯದು. ಯಾವಾಗಲೂ ಸುಸ್ತಾಗುತ್ತಿರುವವರಿಗೆ ಇದು ಚೈತನ್ಯದಿಂದಿರುವಂತೆ ಮಾಡುತ್ತೆ.
ಜೀರ್ಣಕ್ರಿಯೆಯನ್ನು ಸರಿದೂಗಿಸುವುದಲ್ಲದೆ ಹಲ್ಲುಗಳು ಗಟ್ಟಿಯಾಗಿರುವಂತೆ ನೋಡಿಕೊಳ್ಳುತ್ತೆ. ಮತ್ತೇಕೆ ತಡ, ಇಂದೇ ಈ ಚೂರ್ಣ ತಯಾರಿಸಿ ಇದರ ಹಲವು ಆರೋಗ್ಯಕರ ಉಪಯೋಗವನ್ನು ನೀವೂ ಪಡೆದುಕೊಳ್ಳಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
