Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಸಧೃಡವಾದ ದೇಹದಲ್ಲಿ ಅಡಗಿದೆ ಪುರುಷರ ಸೌಂದರ್ಯ

ಆದರೆ ಕೆಲವು ಕಟ್ಟುನಿಟ್ಟಿನ ವ್ಯಾಯಾಮ ಮಾಡಿದರೆ ಸದೃಢವಾದ ದೇಹವನ್ನು ಪಡೆಯಬಹುದು. ವ್ಯಾಯಾಮ ಜೊತೆ ಆಹಾರ ಕ್ರಮದಲ್ಲಿ ಕೂಡ ಸಾಕಷ್ಟು ಮಾರ್ಪಾಡುಗಳನ್ನು ಮಾಡಬೇಕಾಗುವುದು. ಈ ರೀತಿಯ ಅಧಿಕ ಬೊಜ್ಜನ್ನು ಈ ಕೆಳಗಿನ ವಿಧಾನಗಳನ್ನು ಅನುಸರಿಸಿ ಕರಗಿಸಬಹುದು.
1. ಚೀಸ್, ಫೀಜಾ, ಬರ್ಗರ್ ಕರಿದ ಪದಾರ್ಥಗಳನ್ನು ತಿನ್ನಬಾರದು. ಕಡಿಮೆ ಕ್ಯಾಲೋರಿ ಇರುವ ಆಹಾರವನ್ನು ಸೇವಿಸಬೇಕು.
2. ಮದ್ಯಪಾನ, ಧೂಮಪಾನಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು.
3. ದಿನದ ಆಹಾರದಲ್ಲಿ 1000 - 1500 ಕ್ಯಲೋರಿಗಿಂತ ಅಧಿಕವಿರಬಾರದು. ಸ್ವಲ್ಪ ಆಹಾರದ ಸೇವನೆ ಜೊತೆ ನೀರನ್ನು ಕುಡಿಯುವುದರಿಂದ ಹೊಟ್ಟೆ ಬೇಗ ತುಂಬಿದಂತೆ ಆಗುವುದು, ಆದ್ದರಿಂದ ದೇಹದಲ್ಲಿ ಕ್ಯಾಲೋರಿ ಕಡಿಮೆ ಸೇರುತ್ತದೆ.
4. ನಾರಿನ ಪದಾರ್ಥಗಳ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು.
5. ಬೆಂಚ್ ಪ್ರೆಸ್ ವ್ಯಾಯಾಮವನ್ನು ಮಾಡುವುದರಿಂದ ಎದೆಯ ಬೊಜ್ಜನ್ನು ಕರಗಿಸಿಕೊಳ್ಳಬಹುದು.
6. ಎದೆಯ ಬೊಜ್ಜನ್ನು ಕರಗಿಸಲು ಸೈಟೊ ಈಸ್ಟ್ರೋಜನ್ ಇರುವ ಆಹಾರವನ್ನು ಮುಟ್ಟಬಾರದು.
7. ಪುಶ್ ಅಪ್ ಮತ್ತು ಡಂಬ್ ಬೆಲ್ , ಸೈಕಲ್ ತುಳಿಯುವುದು, ಓಡುವುದು ಇವೆಲ್ಲವೂ ಎದೆಯ ಬೊಜ್ಜನ್ನು ಕಡಿಮೆ ಮಾಡಲು ಸಹಾಯ ಮಾಡುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
