Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಸ್ಲಿಮ್ ಮತ್ತು ಸುಂದರವಾಗಿರಲು ಗ್ರೀನ್ ಟೀ ಕುಡಿಯಿರಿ

ಗ್ರೀನ್ ಟೀ ಡಯಟ್:
ಗ್ರೀನ್ ಟೀ ಹೇಗೆ ಕೆಲಸ ಮಾಡುತ್ತೆ?
ಗಿಡ ಮೂಲಿಕೆಯಿಂದ ತಯಾರಿಸಿದ ಗ್ರೀನ್ ಟೀಯಲ್ಲಿ ಆಂಟಿಯಾಕ್ಸಿಡೆಂಟ್ ಹೆಚ್ಚಿದೆ. ಗ್ರೀನ್ ಟೀ ಸೇವನೆಯಿಂದ ಹೆಚ್ಚು ತಿನ್ನುವುದನ್ನು ತಡೆದು ಹಸಿವನ್ನು ನಿಯಂತ್ರಿಸಬಹುದು. ಇದರಲ್ಲಿ ದೇಹದಲ್ಲಿ ಅನವಶ್ಯಕವಾಗಿ ತುಂಬಿಕೊಂಡಿರುವ ಬೊಜ್ಜನ್ನು ಕರಗಿಸುವ ವಿಶೇಷ ಗುಣವೂ ಇದೆ
ತೂಕ ಇಳಿಕೆಗೆ ಗ್ರೀನ್ ಟೀ ಬಳಕೆ ಹೇಗೆ?
ಗ್ರೀನ್ ಟೀ ಡಯಟ್ ಪಿಲ್ಸ್ ಗಿಂತ ನೈಸರ್ಗಿಕ ಟೀ ಕುಡಿಯುವುದೇ ಒಳ್ಳೆಯದು. ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ಹೊತ್ತು ಗ್ರೀನ್ ಟೀ ಸೇವನೆಯಿಂದ ಬೊಜ್ಜನ್ನು ಕರಗಿಸಿಕೊಳ್ಳಬಹುದು. ತೂಕ ಇಳಿಸಿಕೊಳ್ಳಬೇಕೆಂದರೆ ಗೋಧಿ ಬ್ರೆಡ್, ತರಕಾರಿ ಸಲಾಡ್ ಮತ್ತು ಗ್ರೀನ್ ಟೀ ಡಯಟ್ ಪದ್ಧತಿಯನ್ನು ಅನುಸರಿಸಬಹುದು. ಇದು ದೇಹಕ್ಕೆ ಚೈತನ್ಯವನ್ನೂ ನೀಡುತ್ತದೆ. ಕಾಫಿ, ಮಧ್ಯ ಇನ್ನಿತರ ಪಾನೀಯಗಳ ಸೇವನೆಗಿಂತ ಗ್ರೀನ್ ಟೀ ಸೇವಿಸಿದರೆ ಬೊಜ್ಜು ಸೇರುವುದನ್ನು ತಡೆಯಬಹುದು.
ಗ್ರೀನ್ ಟೀ ಉಪಯೋಗ:
1. ಕ್ಯಾನ್ಸರ್: ಗ್ರೀನ್ ಟೀ ಕ್ಯಾನ್ಸರ್ ತಡೆಯುವಲ್ಲಿ ಹೆಚ್ಚು ಪರಿಣಾಮಕಾರಿ. ದಿನಕ್ಕೆ ಒಂದು ಕಪ್ ಗ್ರೀನ್ ಟೀ ಕುಡಿದರೆ ಕ್ಯಾನ್ಸರ್ ಗಡ್ಡೆ ಉಂಟಾಗುವುದನ್ನು ತಡೆದು ಕ್ಯಾನ್ಸರ್ ಬರುವ ಕಣಗಳನ್ನು ನಿರ್ಣಾಮ ಮಾಡುತ್ತದೆ.
2. ಮಧುಮೇಹ: ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸಿ ಮಧುಮೇಹವನ್ನು ನಿಯಂತ್ರಣದಲ್ಲಿರಿಸಲು ಗ್ರೀನ್ ಟೀ ಸಹಕಾರಿಯಾಗಿದೆ.
3. ಹೃದಯ ತೊಂದರೆ: ಗ್ರೀನ್ ಟೀ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸಿ ರಕ್ತನಾಳಗಳ ಹೆಪ್ಪುಗಟ್ಟುವಿಕೆಯನ್ನು ತಡೆಯುತ್ತದೆ. ಆದ್ದರಿಂದ ಗ್ರೀನ್ ಟೀ ಸೇವನೆಯಿಂದ ಹೃದಯಾಘಾತದ ಸಾಧ್ಯತೆಯನ್ನು ಕಡಿಮೆ ಮಾಡಿಕೊಳ್ಳಬಹುದು.
4. ರೋಗ ನಿರೋಧಕ ಶಕ್ತಿ: ಗ್ರೀನ್ ಟೀಯಲ್ಲಿರುವ ಅಂಶಗಳು ದೇಹದಲ್ಲಿನ ರೋಗನಿರೋಶಕ ಶಕ್ತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುತ್ತದೆ.
5. ತ್ವಚೆ ಸಮಸ್ಯೆ: ಗ್ರೀನ್ ಟೀ ರಕ್ತದಲ್ಲಿನ ಕೆಟ್ಟ ಅಂಶವನ್ನು ತೊಲಗಿಸುವುದರಿಂದ ತ್ವಚೆಯನ್ನು ಒಳಗಿನಿಂದಲೇ ಸಂರಕ್ಷಿಸುತ್ತದೆ. ಗ್ರೀನ್ ಟೀ ಯಿಂದ ಮೊಡವೆ ಮತ್ತು ಸುಕ್ಕು ಬೇಗನೆ ಮೂಡುವುದನ್ನೂ ತಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
