Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಚಳಿಗಾಲಕ್ಕೆ ಆರೋಗ್ಯಕರ ಆಹಾರಕ್ರಮ

1. ನಾರಿನ ಪದಾರ್ಥ: ಚಳಿಗಾಲದಲ್ಲಿ ಬೆವರು ಬರುವುದಿಲ್ಲವಾದ್ದರಿಂದ ಕಾರ್ಬೋಹೈಡ್ರೇಟ್ ಅಂಶವನ್ನು ಕಡಿಮೆ ತೆಗೆದುಕೊಳ್ಳಬೇಕು. ಆದ್ದರಿಂದ ಅಕ್ಕಿ ಮತ್ತು ಆಲೂಗೆಡ್ಡೆಯನ್ನು ಕಡಿಮೆ ಸೇವಿಸಿ, ಅದಿಕ ನಾರಿನ ಪದಾರ್ಥವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು.
2.ಪ್ರೊಟೀನ್: ಅಧಿಕ ಫ್ರೊಟೀನ್ ಇರುವ ಆಹಾರವನ್ನು ಅಧಿಕ ಸೇವಿಸಬೇಕು. ಪ್ರೊಟೀನ್ ದೇಹವನ್ನು ಆರೋಗ್ಯವಾಗಿ ಮತ್ತು ಬೆಚ್ಚಗೆ ಇಡಲು ಸಹಾಯ ಮಾಡುತ್ತದೆ.
3. ಸೊಪ್ಪು: ಚಳಿಗಾಲದಲ್ಲಿ ಮಾತ್ರವಲ್ಲ ಎಲ್ಲಾ ಕಾಲದಲ್ಲೂ ಸೊಪ್ಪುವಿನ ಸೇವನೆ ತುಂಬಾ ಒಳ್ಳೆಯದು. ಇದು ದೇಹದಲ್ಲಿ ರೋಗ ವಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
4.ಹಣ್ಣುಗಳು: ಆಯಾ ಕಾಲದಲ್ಲಿ ಸಿಗುವಹಣ್ಣುಗಳ ಸೇವನೆ ತುಂಬಾ ಒಳ್ಳೆಯದು. ಏಕೆಂದರೆ ಅಂತಹ ಹಣ್ಣುಗಳಲ್ಲಿ ಆಯಾ ಕಾಲಕ್ಕೆ ದೇಹಕ್ಕೆ ಬೇಕಾಗುವ ನ್ಯೂಟ್ರಿಷಿಯಸ್ ಅಂತಹ ಹಣ್ಣುಗಳಲ್ಲಿ ಹೆಚ್ಚಾಗಿ ಇರುತ್ತದೆ. ಅಲ್ಲದೆ ಕಿತ್ತಳೆ, ಕಿವಿ ಹಣ್ಣು, ದಾಳಿಂಬೆ ಇವುಗಳ ಸೇವನೆಯಿಂದ ಕೂಡ ದೇಹಕ್ಕೆ ಅಗತ್ಯವಿರುವ ನ್ಯೂಟ್ರಿಷಿಯಸ್ ಪಡೆಯಬಹುದು. ಅದರಲ್ಲೂ ಸಿಟ್ರಸ್ ಇರುವ ಕೆಂಪು, ಹಳದಿ, ಕಿತ್ತಳೆ ಬಣ್ಣದ ಹಣ್ಣುಗಳನ್ನು ಚಳಿಗಾಲದಲ್ಲಿ ಹೆಚ್ಚಾಗಿ ಸೇವಿಸಬೇಕು.
5. ಮೊಟ್ಟೆ: ಮೊಟ್ಟೆಯಲ್ಲಿ ಅಧಿಕ ಪ್ರೊಟೀನ್ ಇರುವುದರಿಂದ ಚಳಿಗಾಲದಲ್ಲಿ ದೇಹವನ್ನು ಬೆಚ್ಚಗೆ ಇಡುತ್ತದೆ.
6. ಮಾಂಸ: ಮಾಂಸಾಹರವನ್ನು ಕೂಡ ಚಳಿಗಾಲದಲ್ಲಿ ಸೇವಿಸಿವುದು ತುಂಬಾ ಒಳ್ಳೆಯದು. ಮಾಂಸ ದೇಹವನ್ನು ಬೆಚ್ಚಗೆ ಇಡಲು ಸಹಾಯ ಮಾಡುತ್ತದೆ.
7. ಬಿಸಿ ಚಾಕಲೇಟ್: ಬಿಸಿ ಚಾಕಲೇಟ್ ಕುಡಿಯುವುದರಿಂದ ದೇಹವನ್ನು ನೈಸರ್ಗಿಕವಾಗಿ ಬೆಚ್ಚಗಿಡುವಂತೆ ಮಾಡುತ್ತದೆ. ಮಿಲ್ಕ್ ಚಾಕಲೇಟ್ ಬದಲು ಕೋಕಾ ಚಾಕಲೇಟ್ ಸೇವಿಸಿದರೆ ಹೆಚ್ಚು ದಪ್ಪಾಗುವುದಿಲ್ಲ, ದೇಹ ಕೂಡ ಬೆಚ್ಚಗೆ ಇರುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
