Latest Updates
-
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ!
ಹೊಟ್ಟೆ ಬೊಜ್ಜನ್ನು ಬೇಗ ಕರಗಿಸುತ್ತೆ ಏರೊಬಿಕ್ಸ್

ಡ್ಯೂಕ್ ವಿಶ್ವವಿದ್ಯಾಲಯದ ಮೆಡಿಕಲ್ ಸೆಂಟರ್ ನ ಸಂಶೋಧಕರು ಹೊಟ್ಟೆ ಬೊಜ್ಜು ಕರಗಿಸಲು ಏರೊಬಿಕ್ಸ್ ಮತ್ತು ಪ್ರತಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಈ ಎರಡೂ ರೀತಿಯ ಅಭ್ಯಾಸವನ್ನು ಪರಿಶೀಲಿಸಿದಾಗ ಏರೊಬಿಕ್ಸ್ ಅತ್ಯಂತ ಪರಿಣಾಮಕಾರಿ ಫಲಿತಾಂಶ ನೀಡಿದೆ.
ಬೊಜ್ಜು ಹೊಟ್ಟೆಯ ಒಳಭಾಗದಲ್ಲಿ ಸೇರಿಕೊಂಡು ದೇಹದ ಒಳಗಿನ ಅಂಗಾಂಗಗಳ ನಡುವೆ ಇಕ್ಕಟ್ಟನ್ನು ಉಂಟುಮಾಡುತ್ತದೆ. ಇದರಿಂದ ಹೃದಯದ ತೊಂದರೆ, ಮಧುಮೇಹ, ಕ್ಯಾನ್ಸರ್ ಮತ್ತು ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ.
ಆರೋಗ್ಯವನ್ನು ಪರಿಶೀಲಿಸಬೇಕೆಂದರೆ ನಿಮ್ಮ ದೇಹದಲ್ಲಿ ಎಷ್ಟು ಪ್ರಮಾಣದ ಬೊಜ್ಜಿದೆ ಎಂಬುದೇ ಪ್ರಮುಖವಾಗುತ್ತದೆ. ಅದರಲ್ಲೂ ಹಲವು ರೋಗಗಳಿಗೆ ಎಡೆ ಮಾಡಿಕೊಡುವ ಹೊಟ್ಟೆಯ ಬೊಜ್ಜನ್ನು ಕರಗಿಸಬೇಕೆಂದರೆ ಏರೊಬಿಕ್ಸ್ ವ್ಯಾಯಾಮಕ್ಕಿಂತ ಬೇರೊಂದಿಲ್ಲ ಎಂದು ಅಧ್ಯಯನ ಕೈಗೊಂಡಿದ್ದ ಡ್ಯೂಕ್ ನ ವೈದ್ಯ ಕ್ರಿಸ್ ಸ್ಲೆಂಟ್ಸ್ ತಿಳಿಸಿದ್ದಾರೆ.
ಆಹಾರದ ಮೂಲಕ ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಆದರೆ ನೀವು ತುಂಬಾ ತೂಕ ಹೊಂದಿದ್ದರೆ, ಹೊಟ್ಟೆಯಲ್ಲಿ ತುಂಬಾ ಬೊಜ್ಜು ಇದ್ದರೆ ಈ ಅನಾರೋಗ್ಯಕರ ಕೊಲೆಸ್ಟ್ರಾಲ್ ಕರಗಿಸಲು ಏರೋಬಿಕ್ ಅನುಸರಿಸಿ. ಈ ಅಭ್ಯಾಸದಿಂದ 67 ಪಿಸಿ ಹೆಚ್ಚು ಕ್ಯಾಲೊರಿಗಳನ್ನು ಕರಗಿಸಿಕೊಳ್ಳಬಹುದು ಎಂದು ಅಧ್ಯಯನ ತಿಳಿಸಿದೆ. ಈ ಅಧ್ಯಯನ ಫಿಸಿಯಾಲಜಿ ನಿಯತಕಾಲಿಕೆಯಲ್ಲಿ ಪ್ರಕಟಗೊಂಡಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
