Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಸಣ್ಣಗಾಗಲು ಯಾವ ರೀತಿಯ ಬ್ರೆಡ್ ಸೂಕ್ತ?

ಅದೇ ರೀತಿ ಬ್ರೆಡ್ ಸೇವನೆಯಿಂದ ಕೂಡ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಆದರೆ ಬ್ರೆಡ್ ಜೊತೆ ಚೀಸ್, ಬೆಣ್ಣೆ ಹಾಕಿ ತಿನ್ನುವುದು ಅಥವಾ ಬಿಳಿ ಬ್ರೆಡ್ ತಿಂದು ದಪ್ಪಗಾಗುತ್ತಾರೆ.
ಯಾವ ರೀತಿಯ ಬ್ರೆಡ್ ದೇಹದ ತೂಕವನ್ನು ಸಮತೋಲನದಲ್ಲಿ ಇಡಲು ಸಹಾಯ ಮಾಡುತ್ತದೆ ಎಂದು ತಿಳಿಯಲು ಮುಂದೆ ಓದಿ.
1. ಕೆಂಪಕ್ಕಿ ನಿಂದ ತಯಾರಿಸಿದ ಬ್ರೆಡ್: ಕೆಂಪಕ್ಕಿಗೆ ದವಸ ಧಾನ್ಯಗಳನ್ನು ಅಥವಾ ಗೋಧಿಯನ್ನು ಬಳಸಿ ತಯಾರಿಸಿದ ಬ್ರೆಡ್ ಡಯಟ್ ಗೆ ಸೂಕ್ತ. ಇದನ್ನು ಬೇಯಿಸಿದ ತರಕಾರಿ ಜೊತೆ ತಿನ್ನಬಹುದು. ಕಟ್ಟುನಿಟ್ಟಿನ ಡಯಟ್ ಮಾಡುವವರು ತರಕಾರಿಗೆ ಉಪ್ಪು ಹಾಕಬಾರದು ಅದರ ಬದಲು ಸ್ವಲ್ಪ ಕರಿಮೆಣಸನ್ನು ಸೇರಿಸಿ ತಿನ್ನಬೇಕು.
2. ದವಸ ಧಾನ್ಯಗಳಿಂದ ತಯಾರಿಸಿದ ಬ್ರೆಡ್: ಈ ರೀತಿಯ ಬ್ರೆಡ್ ನಲ್ಲಿ ನಾರಿನಂಶ ಅಧಿಕವಿರುತ್ತದೆ. ಈ ರೀತಿಯ ಬ್ರೆಡ್ ಅನ್ನು ಸಾಯಂಕಾಲದ ತಿಂಡಿಯ ಬದಲು ತಿನ್ನಬಹುದು. ಆದರೆ ಜಾಮ್ ಅಥವಾ ಉಪ್ಪನ್ನು ಸೇವಿಸಬಾರದು.
3. ಸೋಯಾ ಬ್ರೆಡ್: ಈ ಬ್ರೆಡ್ ದೇಹದ ತೂಕವನ್ನು ಕಡಿಮೆ ಮಾಡುವುದರ ಜೊತೆಗೆ ದೇಹವನ್ನು ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳನ್ನು ತಡುಗಟ್ಟುವಲ್ಲಿ ಕೂಡ ತುಂಬಾ ಪರಿಣಾಮಕಾರಿ. ಇದರಲ್ಲಿ ಒಮೆಗಾ 3 ಕೊಬ್ಬು ಇರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಬಿಳಿ ಬ್ರೆಡ್ ನಲ್ಲಿ ಪೋಷಕಾಂಶ ಮತ್ತು ಪ್ರೊಟೀನ್ ಕಡಿಮೆ ಇರುತ್ತದೆ. ಆದ್ದರಿಂದ ಜೀರ್ಣಕ್ರಿಯೆ ಅಷ್ಟು ಸುಲಭವಾಗಿ ಆಗುವುದಿಲ್ಲ ಅಲ್ಲದೆ ದೇಹದ ತೂಕ ಕೂಡ ಹೆಚ್ಚಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
