Latest Updates
-
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ! -
ಯುಸಿಸಿ ಸಮಿತಿಯಲ್ಲಿ ಭಿನ್ನಮತ: ನಿಮ್ಮ ಮದುವೆ, ಆಸ್ತಿ ಹಕ್ಕಿನ ಮೇಲೆ ಪರಿಣಾಮವೇನು? -
15 ನಿಮಿಷದ ಡೆಂಗ್ಯೂ ಹೋಮ್ ಆಡಿಟ್: ನಿಮ್ಮ ಮನೆಯೇ ಸೊಳ್ಳೆಗಳ ತಾಣವಾಗದಿರಲಿ, ಈ ಸರಳ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ನಕಲಿ ಪ್ರೋಟೀನ್ ಸಪ್ಲಿಮೆಂಟ್ಸ್ ಎಚ್ಚರಿಕೆ: ನಿಮ್ಮ ಆರೋಗ್ಯಕ್ಕೆ ಕಂಟಕವಾಗುವ ಮುನ್ನ ಈ ಲೇಬಲ್ ಚೆಕ್ ಮಾಡಿ! -
ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ 'ಡೀಪ್ ಡಿಪ್ರೆಷನ್': ನಿಮ್ಮ ಸುರಕ್ಷತೆಗಾಗಿ ಈ 15 ನಿಮಿಷಗಳ ಮುನ್ನೆಚ್ಚರಿಕೆ ಮರೆಯದಿರಿ! -
ದೆಹಲಿ-ಎನ್ಸಿಆರ್ನಲ್ಲಿ ಕಳಪೆ AQI: ಶ್ವಾಸಕೋಶದ ಆರೋಗ್ಯಕ್ಕಾಗಿ ಮನೆಯಲ್ಲೇ ಮಾಡಿ ಈ 10 ನಿಮಿಷದ ಸರಳ ವ್ಯಾಯಾಮ -
ರಣವೀರ್-ದೀಪಿಕಾ ದಂಪತಿಗೆ ಹೆಣ್ಣು ಮಗು: ಹೊಸ ಪೋಷಕರಿಗೆ ಸಂಬಂಧಿಕರು ನೀಡಬೇಕಾದ ಗೌರವಯುತ ಬೆಂಬಲವೇನು?
ಕೊಲೆಸ್ಟ್ರಾಲ್ ಕರಗಿಸಲು ಹೆಚ್ಚು ಈರುಳ್ಳಿ ತಿನ್ನಿ
ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾಲಯದ ಪ್ರೊ. ಲಿಂಡ್ಸೆ ಬ್ರೌನ್ ಇಲಿಗಳ ಮೇಲೆ ನಡೆಸಿದ ಸಂಶೋಧನೆ, ಈರುಳ್ಳಿ ಮತ್ತು ಆಲಿವ್ ಎಲೆಯ ಅಂಶದಿಂದ ದೇಹದಲ್ಲಿ ಬೊಜ್ಜು ಕರಗುವುದಷ್ಟೇ ಅಲ್ಲ, ಹೃದಯ ಮತ್ತು ಲಿವರ್ ಸ್ವಾಸ್ಥ್ಯವೂ ಹೆಚ್ಚು ಸುಧಾರಿಸುತ್ತದೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ, ಸಕ್ಕರೆ ಕಾಯಿಲೆಗೂ ಇದು ಹೆಚ್ಚು ಪರಿಣಾಮಕಾರಿ.
ಈ ರೀತಿಯ ತರಕಾರಿಗಳು ರಕ್ತನಾಳಗಳಲ್ಲಿ ಸೇರಿಕೊಳ್ಳುವ ಕೊಬ್ಬನ್ನು ಹೀರಿಕೊಂಡು ಬೊಜ್ಜು ಅಲ್ಲಲ್ಲಿ ತುಂಬಿಕೊಳ್ಳುವುದನ್ನು ನಿವಾರಿಸುತ್ತದೆ. ಬೊಜ್ಜಿನ ಮಟ್ಟ ಕುಗ್ಗಿಸಲು ಕಡಿಮೆ ತಿನ್ನುವ ಅಭ್ಯಾಸ ರೂಢಿಸಿಕೊಳ್ಳುವುದಕ್ಕಿಂತ ಆರೋಗ್ಯಕ್ಕೆ ಪೂರಕ ಆಹಾರ ಸೇವಿಸುವುದು ಒಳ್ಳೆಯದು ಎಂದು ಬ್ರೌನ್ ತಿಳಿಸಿದ್ದಾರೆ.
ಈರುಳ್ಳಿ ಮತ್ತು ಆಲಿವ್ ಎಲೆಯಲ್ಲಿನ ರುಟಿನ್ ಎಂಬ ಫ್ಲೇವನಾಯ್ಡ್ ಬೊಜ್ಜು ಕರಗಿಸುವಲ್ಲಿ ತುಂಬಾ ಸಹಕಾರಿ. ಈ ಫ್ಲೇವನಾಯ್ಡ್ ಗಳು ಸೇಬು, ಟೀ, ಕೆಂಪು ವೈನ್ ನಲ್ಲಿ ಕೂಡ ಇದೆ. ಆದ್ದರಿಂದ ಕೊಲೆಸ್ಟ್ರಾಲ್ ಕರಗಿಸಲು ಇಂತಹ ಆಹಾರ ಸೇವನೆ ಹೆಚ್ಚು ಸಹಕಾರಿ. ಈ ಅಧ್ಯಯನವನ್ನು ನ್ಯೂಟ್ರಿಷನ್ ಮತ್ತು ಫಾರ್ಮಸ್ಯುಟಿಕಲ್ ಬಯೋಟೆಕ್ನಾಲಜಿ ನಿಯತಕಾಲಿಕೆಯಲ್ಲಿ ಪ್ರಕಟಿಸಲಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

