Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಪ್ರೊಟೀನ್ ತಿನ್ನಿ, ದೇಹದ ತೂಕ ಇಳಿಸಿಕೊಳ್ಳಿ

ಆದರೆ ದೇಹದ ಆರೋಗ್ಯಕ್ಕೆ ಯಾವುದೆ ತೊಂದರೆ ಉಂಟಾಗಾದೆ ಸಣ್ಣಗಾಗಬೇಕೆ? ಹಾಗಾದರೆ ಹೆಚ್ಚು ಪ್ರೊಟೀನ್ ಇರುವ ಆಹಾರಗಳ ಸೇವನೆ ಮಾಡಬೇಕು ಎಂದು ದೆಹಲಿಯಲ್ಲಿ ನಡೆಸಿದ ಒಂದು ಅಧ್ಯಯನದಿಂದ ತಿಳಿದು ಬಂದಿದೆ.
ಕಡಿಮೆ ಕ್ಯಾಲೋರಿ ಮತ್ತು ಅಧಿಕ ಪ್ರೊಟೀನ್ ಅಂಶವಿರುವ ಆಹಾರಗಳನ್ನು ಸೇವಿಸಿ ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು ಎಂದು ಈ ಅಧ್ಯಯನ ಹೇಳುತ್ತದೆ.
ಪ್ರತಿ ದಿನ ತಪ್ಪದೆ ವ್ಯಾಯಾಮ ಮಾಡುವುದು, ವಾರದಲ್ಲಿ 2 ದಿನ ಭಾರ ಎತ್ತುವ ವ್ಯಾಯಾಮ ಮಾಡುವುದು ಮತ್ತು ಅಧಿಕ ಪ್ರೊಟೀನ್ ಇರುವ ಆಹಾರವನ್ನು ಸೇವಿಸಿವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿ ಕೊಳ್ಳಬಹುದು .
ತೂಕ ಕಡಿಮೆಯಾಗಲು ಮಾಡುವ ಡಯೆಟ್ ನಲ್ಲಿ ಪ್ರೊಟೀನ್ ಸೇವಿಸದಿದ್ದರೆ ದೇಹದ ತೂಕ ಮಾತ್ರವಲ್ಲ, ಮೂಳೆ ಸಹ ತನ್ನ ಶಕ್ತಿಯನ್ನು ಕಳೆದುಕೊಂಡು ಸವೆಯಲಾರಂಭಿಸುತ್ತದೆ. ಇದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ.
ಆದ್ದರಿಂದ ತೂಕ ಕಡಿಮೆಯಾಗಬೇಕೆಂದು ಬಯಸುವವರು ಡಯೆಟ್ ನಲ್ಲಿ ಹೆಚ್ಚಿನ ಹಾಲಿನ ಉತ್ಪನ್ನಗಳನ್ನು ಸೇವಿಸಿವುದರಿಂದ ಮೂಳೆ ಗಟ್ಟಿಯಾಗಿ ದೇಹದಲ್ಲಿ ಹಾರ್ಮೋನ್ 'ಡಿ' ಹೆಚ್ಚಾಗಾಲು ಸಹಾಯಮಾಡುತ್ತದೆ.
ಪ್ರೊಟೀನ್ ಅಂಶವಿಲ್ಲದೆ ಡಯೆಟ್ ಮಾಡಿ ದೇಹದ ತೂಕವನ್ನು ಕಡಿಮೆ ಮಾಡಿಕೊಂಡರೆ ಮುಂದೆ ಅದು ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
