Latest Updates
-
ವಿಶ್ವ ಶಿಕ್ಷಕರ ದಿನ: ಶಿಕ್ಷಕರಿಗೆ ಗೌರವ ಸಲ್ಲಿಸುವಾಗ ಪೋಷಕರು ಪಾಲಿಸಬೇಕಾದ ಶಿಷ್ಟಾಚಾರಗಳೇನು? -
ಕೇರಳ-ತಮಿಳುನಾಡು ಮಳೆ ಅಲರ್ಟ್: ನಿಮ್ಮ ಮನೆ ಮತ್ತು ಕಾರನ್ನು ಸುರಕ್ಷಿತವಾಗಿಡಲು ಈ 5 ತಕ್ಷಣದ ಕ್ರಮಗಳನ್ನು ಕೈಗೊಳ್ಳಿ! -
ಜಿಮ್ಗೆ ಹೋಗುವವರೇ ಎಚ್ಚರ! ಪ್ರೊಟೀನ್ ಸಪ್ಲಿಮೆಂಟ್ಸ್ ಮೇಲೆ FDA ದಾಳಿ, ನಕಲಿ ಉತ್ಪನ್ನ ಪತ್ತೆಹಚ್ಚುವುದು ಹೇಗೆ? -
ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್: ಭಾರತದ ಗೆಲುವಿನ ಸಂಭ್ರಮಕ್ಕೆ ಇಲ್ಲಿದೆ ವೈರಲ್ ಮೀಮ್ಸ್ ಮತ್ತು ಸೇಫ್ ಸೆಲೆಬ್ರೇಷನ್ ಗೈಡ್! -
ಕೋಲ್ಕತ್ತಾದಲ್ಲಿ ಕಳಪೆ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಸುರಕ್ಷಿತ ಸಮಯ ಮತ್ತು ಮಾರ್ಗಗಳನ್ನು ತಪ್ಪದೇ ತಿಳಿಯಿರಿ -
ಎಆರ್ ರಹಮಾನ್ ಬೆಂಗಳೂರು ಕಾನ್ಸರ್ಟ್: ಮೆಟ್ರೋ ಟೈಮಿಂಗ್ಸ್ ಮತ್ತು ಸುರಕ್ಷಿತವಾಗಿ ಮನೆ ಸೇರಲು ಇಲ್ಲಿದೆ ಪಕ್ಕಾ ಪ್ಲಾನ್! -
ಮುಂಬೈನಲ್ಲಿ 10% ನೀರು ಕಡಿತ: ನೀರಿನ ಅಭಾವ ಎದುರಿಸಲು ಮತ್ತು ಉಳಿತಾಯ ಮಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಹಬ್ಬದ ಸಿಹಿ ಖರೀದಿಸುವ ಮುನ್ನ ಎಚ್ಚರ! FSSAI ದಾಳಿ: ಕಳಪೆ ಖೋವಾ, ಪನ್ನೀರ್ ಪತ್ತೆ ಹೇಗೆ? -
ಭಾರತ vs ಪಾಕಿಸ್ತಾನ ಏಷ್ಯನ್ ಗೇಮ್ಸ್ ಫೈನಲ್: ಹೈ-ವೋಲ್ಟೇಜ್ ಕದನಕ್ಕೆ ಸಜ್ಜಾಗಿ, ಲೈವ್ ವೀಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಮುಂಬೈನಲ್ಲಿ ಕಲುಷಿತ ಗಾಳಿ: ವಾಕಿಂಗ್ ಹೋಗುವ ಮುನ್ನ ಈ ಎಚ್ಚರಿಕೆ ವಹಿಸಿ, ಇಲ್ಲದಿದ್ದರೆ ಆರೋಗ್ಯಕ್ಕೆ ಕುತ್ತು!
ವಿಷಕಾರಕಗಳನ್ನು ಸಂಹರಿಸುವ ಹಸಿರು ಚಹಾ
Diet Fitness
oi-Prasad P
By Prasad

ತಂಬಾಕು ಸೇವನೆಯನ್ನೇ ದೈನಂದಿನ ಚಟುವಟಿಕೆಗಳ ಅಂಗವನ್ನಾಗಿ ಮಾಡಿಕೊಂಡವರು ಮೊತ್ತಮೊದಲಿಗೆ ಮಾಮೂಲಿ ಟೀ ಕಾಫಿ ಬಿಟ್ಟು ಆಂಟಿಆಕ್ಸಿಡಂಟ್ಸ್ ಹೆಚ್ಚಾಗಿರುವ ಹಸಿರು ಚಹಾ ಸೇವನೆ ಮಾಡಲು ಆರಂಭಿಸಬೇಕು.
ಇದನ್ನು ನಿಮ್ಮ ಡಿಟಾಕ್ಸ್ ಪಥ್ಯದ ಒಂದು ಭಾಗವಾಗಿದ್ದರೂ, ನೀವು ಹಸಿರು ಚಹಾವನ್ನು ಔಷಧಿಯನ್ನು ಸೇವಿಸುವಂತೆ ಇದನ್ನು ಸೇವಿಸಬೇಡಿ. ಈ ರುಚಿಗೆ ನೀವು ಒಂದು ಬಾರಿ ಅಂಟಿಕೊಂಡರೆ ನೀವೇ ಈ ಆರೋಗ್ಯಕರ ಹಸಿರು ಚಹಾಗೆ ಅಡಿಕ್ಟ್ ಆಗಿಬಿಡುತ್ತೀರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.
Comments
English summary
Detox Diet for Smokers | Health drink green tea | ವಿಷಕಾರಕಗಳನ್ನು ಸಂಹರಿಸುವ ಹಸಿರು ಚಹಾ
Story first published: Thursday, January 5, 2012, 18:19 [IST]
Other articles published on Jan 5, 2012



Click it and Unblock the Notifications
