Latest Updates
-
ದೆಹಲಿ-ಎನ್ಸಿಆರ್ ವಾಯುಮಾಲಿನ್ಯ: ಉಸಿರಾಡಲು ಕಷ್ಟವಾಗ್ತಿದೆಯಾ? ನಿಮ್ಮ ಆರೋಗ್ಯ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ -
ದೆಹಲಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಆತಂಕ: ಸೊಳ್ಳೆ ನಿಯಂತ್ರಣಕ್ಕೆ ಬೆಳಗಿನ 10 ನಿಮಿಷದ ಸಿಂಪಲ್ ರೂಟಿನ್! -
ಚಂಡಮಾರುತದ ಭೀತಿ: ನಿಮ್ಮ ಬಾಲ್ಕನಿ ಮತ್ತು ಕಿಟಕಿಗಳನ್ನು 30 ನಿಮಿಷದಲ್ಲಿ ಸುರಕ್ಷಿತವಾಗಿಡುವುದು ಹೇಗೆ? -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: ದೆಹಲಿಯಲ್ಲಿ 922 ಕೆಜಿ ಕಲ್ಮಷ ಸ್ವೀಟ್ಸ್ ವಶ, ಸುರಕ್ಷಿತವಾಗಿರುವುದು ಹೇಗೆ? -
ಆಫೀಸ್ನಲ್ಲೇ IND vs NZ ಮ್ಯಾಚ್ ಎಂಜಾಯ್ ಮಾಡ್ಬೇಕಾ? ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪ್ಲೇಯಿಂಗ್ 11! -
ವಿಶ್ವ ಸ್ಟ್ರೋಕ್ ದಿನ: ಪಾರ್ಶ್ವವಾಯು ಲಕ್ಷಣಗಳ ಪತ್ತೆಗೆ 'FAST' ಪರೀಕ್ಷೆ ಮತ್ತು ಬಿಪಿ ನಿಯಂತ್ರಣಕ್ಕೆ 7 ನಿಮಿಷದ ವ್ಯಾಯಾಮ! -
'ಅರ್ನಬ್' ಚಂಡಮಾರುತದ ಅಬ್ಬರ: ಆಂಧ್ರದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ, ಪರೀಕ್ಷೆಗಳು ಮುಂದೂಡಿಕೆ -
ಚೆನ್ನೈ ಮಳೆ ಅಲರ್ಟ್: ಬಾಡಿಗೆ ಮನೆಯಲ್ಲಿ ಸುರಕ್ಷಿತವಾಗಿರಲು ಇಲ್ಲಿವೆ ಸರಳ ಮುನ್ನೆಚ್ಚರಿಕಾ ಕ್ರಮಗಳು -
ಅರ್ನಬ್ ಚಂಡಮಾರುತದ ಅಬ್ಬರ: ಅಡುಗೆ ಇಲ್ಲದೆ 48 ಗಂಟೆಗಳ ಕಾಲ ಬದುಕುವುದು ಹೇಗೆ? -
ಅರ್ನಬ್ ಚಂಡಮಾರುತ ಅಬ್ಬರ: ಆಂಧ್ರ ಕರಾವಳಿಯತ್ತ ಭೀಕರ ಸೈಕ್ಲೋನ್, ಇಂದೇ ಮಾಡಿಕೊಳ್ಳಿ ಈ ಮುನ್ನೆಚ್ಚರಿಕೆ!
ಕ್ಯಾನ್ಸರ್ಗೆ ತಡೆಗೋಡೆಯೊಡ್ಡುವ ಹಸಿರು ತರಕಾರಿ

ಹಸಿರು ಎಲೆಗಳಲ್ಲಿ ಕಾಣಿಸಿಕೊಳ್ಳುವ ಈ ವರ್ಣದ್ರವ್ಯಗಳು ವಿಶೇಷವಾಗಿ ಧೂಮಪಾನಿಗಳಿಗೆ ಬಹಳ ಸಹಕಾರಿಯಾಗಿದೆ. ಏಕೆಂದರೆ, ಇಂಥ ಹಸಿರು ತರಕಾರಿಗಳನ್ನು ನಿಯಮಿತವಾಗಿ ತಿನ್ನುವವರಲ್ಲಿ ಕ್ಯಾನ್ಸರ್ನಂಥ ಮಾರಕ ರೋಗ ಬರುವುದು ಕಡಿಮೆಯಾಗಿರುವುದು ಅನೇಕ ಪ್ರಯೋಗಗಳ ಮುಖಾಂತರ ತಿಳಿದುಬಂದಿದೆ.
ಪಾಲಕ್, ಕೊಲ್ಲಾರ್ಡ್, ಬ್ರೊಕೋಲಿ, ಸಬ್ಬಸಿಗೆ, ಹರವಿನ ಸೊಪ್ಪು, ಮೆಂತೆ ಸೊಪ್ಪು, ನುಗ್ಗೆ ಸೊಪ್ಪು ಮುಂತಾದವುಗಳನ್ನು ನೀವು ನಿಮ್ಮ ಸೇವನೆಯ ಆಹಾರ ಪಟ್ಟಿಯಲ್ಲಿ ಕಡ್ಡಾಯವಾಗಿ ಸೇರಿಸಿಕೊಳ್ಳಿ. ಇವು ಕ್ಯಾನ್ಸರ್ನಂಥ ರೋಗಗಳನ್ನು ತಡೆಗಟ್ಟುವುದಲ್ಲದೆ ಆರೋಗ್ಯವೂ ಸದೃಢವಾಗುವಂತೆ ಮಾಡುತ್ತವೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
