Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಆಕರ್ಷಕ ಮೈಕಟ್ಟಿಗೆ ಇಲ್ಲಿದೆ ಪಂಚಸೂತ್ರ

1.ಬೆಳಗ್ಗಿನ ತಿಂಡಿ: ಬೆಳಗ್ಗಿನ ತಿಂಡಿ ಯಾವುದೇ ಕಾರಣಕ್ಕೂ ಮಿಸ್ ಮಾಡಬಾರದು. ಇದು ದೇಹದಲ್ಲಿ ಹಾರ್ಮೋನ್ ಗಳನ್ನು ಸಮತೋಲನದಲ್ಲಿಡುತ್ತದೆ. ಇದರಿಂದಾಗಿ ಕುರುಕಲು ತಿಂಡಿಗಳನ್ನು ತಿನ್ನುವುದನ್ನು ತಡೆಯಬಹುದು.
2. ಆಹಾರ: ತಾಜಾ ತರಕಾರಿ ಮತ್ತು ಹಣ್ಣುಗಳು ಅದರಲ್ಲೂ ನಾರಿನ ಪದಾರ್ಥಗಳನ್ನು ಸೇವಿಸಬೇಕು.
3. ಕಾರ್ಬೋಹೈಡ್ರೇಟ್: ತರಕಾರಿಗಳನ್ನು ಹೊರೆತು ಪಡಿಸಿ ಕಾರ್ಬೋಹೈಡ್ರೇಟ್ ಇರುವ ಆಹಾರ ಸೇವನೆ ಮಾಡಬೇಕು. ಒಳ್ಳೆಯ ಕಾರ್ಬೋಹೈಡ್ರೇಟ್ ಗಳಲ್ಲಿ ಗ್ಲಿಸೆಮಿಕ್ ಇಂಡೆಕ್ಸ್ ಪ್ರಮಾಣ ಕಡಿಮೆ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶ ಮತ್ತು ಇನ್ಸುಲಿನ್ ಉತ್ಪಾದನೆಯನ್ನು ಸಮಪ್ರಮಾಣದಲ್ಲಿಡುತ್ತದೆ. ಕಾರ್ಬೋಹೈಡ್ರೇಟ್ ಇರುವ ದವಸಧಾನ್ಯಗಳು, ಹಣ್ಣುಗಳು, ಆಲೂಗೆಡ್ಡೆ, ಕೆಂಪಕ್ಕಿ, ಬೀನ್ಸ್ ಆಹಾರಕ್ರಮದಲ್ಲಿ ಹೆಚ್ಚಾಗಿ ಬಳಸಬೇಕು.
4 ವ್ಯಾಯಾಮ: ವ್ಯಾಯಾಮವನ್ನು ಯಾವುದೇ ಕಾರಣಕ್ಕೆ ತಪ್ಪಿಸಬಾರದು. ವೇಗದ ನಡುಗೆ ಅಥವಾ ಓಡುವುದು ಇತರ ವ್ಯಾಯಾಮಗಳು ದೇಹದ ತೂಕವನ್ನು ಪ್ರಮಾಣದಲ್ಲಿ ಇಡುತ್ತದೆ.
5. ಮಿತಿ ಆಹಾರ: ತಿನ್ನುವ ಆಹಾರದಲ್ಲಿ ಕ್ಯಾಲೋರಿ ಅಂಶವನ್ನು ಗಮನದಲ್ಲಿಡಬೇಕು. ಎಷ್ಟು ಪ್ರಮಾಣದ ಆಹಾರ ಅನ್ನುವುದಕ್ಕಿಂತ ಎಷ್ಟು ಪ್ರಮಾಣದ ಕ್ಯಾಲೋರಿ ಆಹಾರವನ್ನು ಸೇವಿಸಿದ್ದೇವೆ ಎನ್ನುವ ಅಂಶವನ್ನು ಗಮನದಲ್ಲಿಡಬೇಕು. ಅಧಿಕ ಕ್ಯಾಲೋರಿ ಆಹಾರ ತೂಕವನ್ನು ಹೆಚ್ಚು ಮಾಡುತ್ತದೆ.
ಈ ಸಲಹೆಗಳನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿದರೆ ಆಕರ್ಷಕ ಮತ್ತು ಆರೋಗ್ಯಕರವಾಗಿ ಇರಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
