Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಅಂದ ಹಾಗೆ, ನೀವು ಹೊಟ್ಟೆಗೆ ಏನು ತಿನ್ನುತ್ತೀರಿ?

ನಾರು ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಅಜೀರ್ಣ, ಮಲಬದ್ಧತೆ ಮುಂತಾದ ಸಮಸ್ಯೆಗಳನ್ನು ನಿವಾರಿಸಬಹುದು. ಸಾಕಷ್ಟು ಜನರಿಗೆ ನಾರಿನ ಪದಾರ್ಥ ಪ್ರಯೋಜನದ ಬಗ್ಗೆ ಗೊತ್ತಿರುವುದಿಲ್ಲ. ಅತ್ಯುತ್ತಮ ಆರೋಗ್ಯಕ್ಕಾಗಿ ನಾರಿನ ಪದಾರ್ಥಗಳನ್ನು ತಿನ್ನಲು ಮರೆಯದಿರಿ.
ಒಂದಿಷ್ಟು ಸಲಹೆಗಳು
1. ತಿಂಡಿಗಳನ್ನು ತಯಾರಿಸುವಾಗ ಅದಕ್ಕೆ ಬೇಯಿಸಿದ ಬಟಾಣಿ ಅಥವಾ ಜೋಳವನ್ನು ಸೇರಿಸುವುದು ಒಳ್ಳೆಯದು. ಏಕೆಂದರೆ ಇದರಲ್ಲಿ ಅಧಿಕ ನಾರಿನಂಶವಿರುತ್ತದೆದೆ. ಇವುಗಳಿಂದ ಸೂಪ್ ಮಾಡಿ ಕೂಡ ಕುಡಿಯಬಹುದು.
2. ಪ್ರತಿನಿತ್ಯ ಒಂದು ಕಿತ್ತಳೆ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕಿತ್ತಳೆ ಸಿಪ್ಪೆಯನ್ನು ಸುಲಿದ ನಂತರ ಕಿತ್ತಳೆಯಲ್ಲಿ ಸಿಗುವ ನಾರನ್ನು ತೆಗೆಯದೆ ಹಾಗೆ ತಿನ್ನಬೇಕು.
3. ಬಿಳಿ ಬ್ರೆಡ್ ತಿನ್ನುವ ಬದಲು, ಗೋಧಿ ಅಥವಾ ದವಸ ಧಾನ್ಯಗಳಿಂದ ತಯಾರಿಸಿದ ಬ್ರೆಡ್ ತಿನ್ನಬೇಕು. ಮಾಲ್ಟ್ ಕುಡಿಯುವುದು ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
4 ಮಾಂಸಾಹಾರ ಸೇವನೆ ಕಡಿಮೆ ಮಾಡಿ ತರಕಾರಿಗಳನ್ನು ಹೆಚ್ಚಾಗಿ ಸೇವಿಸಬೇಕು. ಹಣ್ಣುಗಳ ಜ್ಯೂಸ್ ಅಥವಾ ಸಲಾಡ್ ದಿನವೂ ಆಹಾರದ ಜೊತೆ ಸೇವಿಸುವುದರಿಂದ ಬೊಜ್ಜು ಕರಗುವುದು.
ತುಂಬಾ ದಪ್ಪವಿರುವವರು ಅನ್ನ ಸೇವಿಸುವುದನ್ನು ಕಡಿಮೆ ಮಾಡಿ ಜ್ಯೂಸ್, ಸಲಾಡ್ ಗಳಿಗೆ ಹೆಚ್ಚಿನ ಒತ್ತು ನೀಡಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
