Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಕೂಲ್ ಐಸ್ ಗೆ ಕರಗುತ್ತೆ ಹಠಮಾರಿ ಬೊಜ್ಜು

1. ಐಸ್ ತಿಂದಾಗ ದೇಹವು ಐಸ್ ಅನ್ನು ದೇಹದ ಉಷ್ಣತೆಗೆ ಪರಿವರ್ತಿಸಿಕೊಳ್ಳುತ್ತದೆ. ದೇಹದ ಈ ಕ್ರಿಯೆಯಲ್ಲಿ ಕ್ಯಾಲೋರಿ ಮತ್ತು ಕೊಬ್ಬಿನಂಶ ಕರಗುವುದು.
2. ಈ ಐಸ್ ಡಯಟ್ ನಲ್ಲಿ ಆಹಾರವನ್ನು ಮಿತವಾಗಿ ಸೇವಿಸಬೇಕು. ಇಷ್ಟ ಬಂದ ಆಹಾರವನ್ನು ಸೇವಿಸಬಹುದು ಆದರೆ ಆಹಾರ ಸೇವಿಸಿದ ನಂತರ ಐಸ್ ಸೇವಿಸಿದರೆ ಕೊಬ್ಬು ದೇಹದಲ್ಲಿ ಶೇಖರವಾಗುವುದಿಲ್ಲ.
3. ಐಸ್ ಹಾಗೇ ತಿನ್ನಲು ಇಷ್ಟ ಪಡದಿದ್ದರೆ ಕಾಫಿ, ಐಸ್ ಕ್ರೀಮ್ ನಲ್ಲಿ ಐಸ್ ಕ್ಯೂಬ್ ಗಳನ್ನು ಹಾಕಿ ಸೇವಿಸಬಹುದು.
4. ಐಸ್ ಕ್ಯೂಬ್ ಹಾಕಿದ ನೀರನ್ನು ಕುಡಿಯುವುದರಿಂದ ಬೇಗನೆ ಹೊಟ್ಟೆ ಹಸಿಯುವುದಿಲ್ಲ.
5. ಐಸ್ ಕಚ್ಚುವುದರಿಂದ ಹಲ್ಲು ನೋವು ಕಾಣಿಸಿಕೊಂಡರೆ ಐಸ್ ಕರಗಿಸಿ ಕುಡಿಯಬಹುದು.
6. ನಿಮ್ಮ ಎತ್ತರಕ್ಕೆ ಸರಿಹೊಂದುವ ತೂಕವನ್ನು ಹೊಂದಿದ ಮೇಲೆ ಐಸ್ ಡಯಟ್ ನಿಲ್ಲಿಸಬೇಕು.
ತುಂಬಾ ಐಸ್ ತಿನ್ನುವುದು ಹಲ್ಲಿಗೆ ಒಳ್ಳೆಯದಲ್ಲ, ಅಲ್ಲದೆ ತುಂಬಾ ತಿಂದರೆ ಕೆಮ್ಮು ಕಾಣಿಸಿಕೊಳ್ಳುವುದು. ಆದ್ದರಿಂದ ತೂಕ ಕಡಿಮೆಯಾದ ಮೇಲೆ ಐಸ್ ಸೇವಿಸಬೇಡಿ. ನಂತರ ಪೋಷಕಾಂಶವಿರುವ ಆಹಾರ ಮತ್ತು ವ್ಯಾಯಾಮದಿಂದ ದೇಹದ ಆರೋಗ್ಯ ಮತ್ತು ಆಕರ್ಷಕ ಮೈಕಟ್ಟು ಕಾಪಾಡಿಕೊಳ್ಳಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
