Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಡಯಟ್ ಮಾಡದೆಯೆ ಸಣ್ಣಗಾಗಬೇಕೆ?

1. ಅಳತೆ ತಟ್ಟೆ: ಮಿತಿ ಆಹಾರಕ್ಕೆ ಸರಿಯಾಗುವಂತೆ ಸಣ್ಣ ತಟ್ಟೆ ಆಯ್ಕೆ ಮಾಡಿ. ದೊಡ್ಡ ತಟ್ಟೆಯಲ್ಲಿ ಊಟ ಜಾಸ್ತಿ ಹಾಕಬಹುದು. ಹೊಟ್ಟೆಗೆ ಸಾಕಾಗುವಷ್ಟು ಊಟ ಮಾಡಿ. ದಿನಲೂ ಒಂದೇ ಪ್ರಮಾಣದಲ್ಲಿ ಆಹಾರ ಸೇವಿಸಲು ಅದೇ ತಟ್ಟೆಯಲ್ಲಿಯೆ ಊಟ ಹಾಕಿ. ಒಮ್ಮೆ ಹಾಕಿ ಸಾಕಾಗಲಿಲ್ಲ ಅಂತ ಮತ್ತೆ ಹೋಗಬೇಡಿ.
2. ಜಗಿಯುವುದು : ಆಹಾರವನ್ನು ಚೆನ್ನಾಗಿ ಜಗಿದು ತಿನ್ನಿ. ಚೆನ್ನಾಗಿ ಜಗಿದು ತಿಂದಷ್ಟು ಜೀರ್ಣಕ್ರಿಯೆ ಸುಲಭವಾಗುತ್ತದೆ. ಅಲ್ಲದೆ ಜಗಿಯುತ್ತಾ ತಿನ್ನುವುದು ಮುಖಕ್ಕೆ ಕೂಡ ಒಳ್ಳೆಯ ವ್ಯಾಯಾಮ.
3. ಚಮಚದಲ್ಲಿ ಸೇವಿಸಿ: ಆಹಾರವನ್ನು ಚಮಚದಲ್ಲಿ ಸೇವಿಸಿದರೆ ಸ್ವಲ್ಪ-ಸ್ವಲ್ಪನೇ ತಿನ್ನುತ್ತೇವೆ. ಇದರಿಂದ ಆಹಾರ ಜಾಸ್ತಿ ಬೇಕೆನಿಸುವುದಿಲ್ಲ. ಈ ರೀತಿ ಮಾಡಿ ಆಹಾರ ಸೇವನೆಯ ಮಿತಿಯನ್ನು ನಿಯಂತ್ರಣದಲ್ಲಿಡಿ.
4. ತಾಜ ತರಕಾರಿ ಮತ್ತು ಹಣ್ಣುಗಳು: ಆಹಾರವನ್ನು ಸೇವಿಸುವಾಗ ತರಕಾರಿ ಮತ್ತು ಹಣ್ಣುಗಳನ್ನು ಅಧಿಕ ತಿಂದು ಕಾರ್ಬೋಹೈಡ್ರೇಟ್ ಆಹಾರಗಳನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿ.
5. ವ್ಯಾಯಾಮ: ಊಟವಾದ ನಂತರ ಸುಮ್ಮನೆ ಕೂರದೇ ಸ್ವಲ್ಪ ದೂರ ನಡೆಯುವ, ಮೆಟ್ಟಲುಗಳನ್ನು ಹತ್ತಿ ಇಳಿಯುವ ವ್ಯಾಯಾಮ ಒಳ್ಳೆಯದು. ಸಮಯ ಸಿಕ್ಕಿದಾಗ ಈ ರೀತಿ ಮಾಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
