Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ತೂಕ ಕಡಿಮೆ ಮಾಡುವ ಬೆರಿ ಆರೋಗ್ಯಕಾರಿ

1. ಅಕೈ ಬೆರಿಯಲ್ಲಿ Antioxidants ಇರುವುದರಿಂದ ಶರೀರದಲ್ಲಿರುವ ಬೊಜ್ಜನ್ನು ಕರಗಿಸುತ್ತದೆ. ಈ ಹಣ್ಣನ್ನು ದಿನಕ್ಕೆ ಒಂದು ಬಾರಿ ಸೇವಿಸಿದರೆ ಸಾಕು.
2. ದೇಹದ ತೂಕ ಕಡಿಮೆ ಮಾಡಲಷ್ಟೆ ಅಲ್ಲ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಕೂದಲು ಸೊಂಪಾಗಿ ಬೆಳೆಯುವಂತೆ ಮಾಡುತ್ತದೆ.
3. ಇದರಿಂದ ಜ್ಯೂಸ್ ತಯಾರಿಸಿ ಕುಡಿಯಬಹುದು. ಮೊಸರಿನ ಜೊತೆ ಸೇರಿಸಿ ಸಲಾಡ್ ಮಾಡಿ ಸೇವಿಸಬಹುದು.
4. ಇದನ್ನು ಪ್ರತಿನಿತ್ಯ ಸೇವಿಸಿದರೆ ಮುಖದಲ್ಲಿ ಅಕಾಲಿಕ ನೆರಿಗೆಯ ಸಮಸ್ಯೆ ಉಂಟಾಗುವುದಿಲ್ಲ.
5. ಈ ಬೆರಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ದೇಹದಲ್ಲಿ ರಕ್ತ ಸಂಚಲವನ್ನು ಸರಾಗವಾಗಿ ನಡೆಯುವಂತೆ ಮಾಡಿ ಹೃದಯದ ಆರೋಗ್ಯ ಹೆಚ್ಚಿಸುತ್ತದೆ.
6. ಇದರಲ್ಲಿ ಆರೋಗ್ಯಕರ ಕೊಬ್ಬಿನ ಆಮ್ಲ, ಅಮೈನೊ ಆಸಿಡ್ ಇರುವುದರಿಂದ ಹಸಿವನ್ನು ನಿಯಂತ್ರಣದಲ್ಲಿಡುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
