Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಡಯಟ್ ನಿಂದ ತೂಕ ಕಮ್ಮಿಯಾಗದಿರಲು ಕಾರಣಗಳು

1.ಆಹಾರದ ಬಗ್ಗೆ ನಿಯಂತ್ರಣದ ಮೊದಲು ಮನಸ್ಸಿನ ನಿಯಂತ್ರಣ: ಡಯಟ್ ಅಂತ ಹೇಳಿ ಆಹಾರ ನಿಯಂತ್ರಣ ಮಾಡುವ ಮೊದಲು ಮನಸ್ಸಿನ ನಿಯಂತ್ರಣ ಮಾಡಬೇಕು. ಕೆಲವೊಂದು ಚಾಟ್ಸ್ ಅಥವಾ ನಮ್ಮ ಇಷ್ಟದ ತಿಂಡಿಗಳಿಗೆ ಬಾಯ್ ಹೇಳುವುದು ಸ್ವಲ್ಪ ಕಷ್ಟವಾದರೂ ಹಾಗೆ ಮಾಡಿದರೆ ಮಾತ್ರ ದೇಹದ ತೂಕ ಕಡಿಮೆಯಾಗುವುದು.
2.ಒಳ್ಳೆಯ ಆಹಾರ ಅಥವಾ ಕೆಟ್ಟ ಆಹಾರ ಎಂಬ ಗೊಂದಲ ಬೇಡ: ಈ ಆಹಾರ ಒಳ್ಳೆಯದು, ಅದು ಒಳ್ಳೆಯದಲ್ಲ ಅಂತ ಆಹಾರದಲ್ಲಿ ಇಲ್ಲ. ಆರೋಗ್ಯಕರ ದೇಹಕ್ಕೆ ಎಲ್ಲಾ ರೀತಿಯ ವಿಟಮಿನ್ ಮತ್ತು ಪೋಷಕಾಂಶವಿರುವ ಆಹಾರಗಳನ್ನು ಸಮಪ್ರಮಾಣದಲ್ಲಿ ಸೇವಿಸುವುದು ಅವಶ್ಯಕ. ಏಕೆಂದರೆ ಡಯಟ್ ನಿಂದ ಅನಾರೋಗ್ಯ ಬೀಳುವಂತೆ ಆಗಬಾರದು.
3.ಡಯಟ್ ನಿಲ್ಲಿಸಿದ ಕೂಡಲೆ ಪುನಃ ದಪ್ಪಗಾಗುವುದು: ದಪ್ಪವಿದ್ದಾಗ ಡಯಟ್ ಮಾಡಿದರೆ ದೇಹದ ತೂಕ ಕಡಿಮೆಯಾಗುವುದು ಆದರೆ ಸಣ್ಣಗಾದ ಮೇಲೆ ಪುನಃ ಆ ಡಯಟ್ ಕ್ರಮ ಪಾಲಿಸಲು ಸಾಧ್ಯವಿಲ್ಲ. ಆದ್ದರಿಂದ ದೇಹದ ತೂಕ ಮತ್ತೆ ಹೆಚ್ಚಾಗುವುದು. ಆದ್ದರಿಂದ ಆಹಾರವನ್ನು ಹಿತಮಿತವಾಗಿ ಸೇವಿಸುವುದು ಒಳ್ಳೆಯದು. ಮುಂದೆ ಓದಿ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
