Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ನೀವು ಮಾಡುವ ಡಯಟ್ ಆರೋಗ್ಯಕರವಾಗಿದೆಯೆ?

ಅವರ ಉತ್ತರ ಸರಿಯೆ? ಆಹಾರವನ್ನು ತಿನ್ನದೇ ಇರುವುದು ಅಥವಾ ಕಡಿಮೆ ಪ್ರಮಾಣದಲ್ಲಿ ತಿಂದರೆ ಡಯಟ್ ಆಗುತ್ತದೆಯೆ? ಈ ರೀತಿಯ ಡಯಟ್ ಆರೋಗ್ಯಕ್ಕೆ ಎಷ್ಟರ ಮಟ್ಟಿಗೆ ಸರಿ? ಆರೋಗ್ಯಕರ ಡಯಟ್ ಹೇಗಿರಬೇಕು ಎಂದು ತಿಳಿಯಲು ಮುಂದೆ ಓದಿ.
1. ಡಯಟ್ ಅಂದರೆ ಆಹಾರ ತುಂಬಾ ಕಡಿಮೆ ತಿನ್ನಬೇಕು ಎಂದು ಅರ್ಥವಲ್ಲ:
ಡಯಟ್ ಹೆಸರಿನಲ್ಲಿ ಅನೇಕರು ದೇಹಕ್ಕೆ ಅವಶ್ಯಕವಾದ ಪೋಷಕಾಂಶಗಳಿರುವ ಆಹಾರ ತಿನ್ನುವುದನ್ನು ನಿಲ್ಲಿಸಿಬಿಡುತ್ತಾರೆ. ಜ್ಯೂಸ್ ಮಾತ್ರ ಕುಡಿಯುವುದು, ಸರಿಯಾದ ಹೊತ್ತಿನಲ್ಲಿ ಊಟ ಮಾಡದೆ ಡಯಟ್ ಅಂತ ಉಪವಾಸ ಮಾಡಿದರೆ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುವುದು. ಡಯಟ್ ಮಾಡುವರು ಕೊಬ್ಬಿನಂಶವಿರುವ ಆಹಾರವನ್ನು ದೂರ ಇಡಬೇಕೆ ಹೊರತು ಅಧಿಕ ಪ್ರೊಟೀನ್ ಇರುವ ಆಹಾರಗಳನ್ನಲ್ಲ.
2. ಸರಿಯಾದ ಆಹಾರಕ್ರಮ ಹೀಗಿರಲಿ:
ಆಹಾರವನ್ನು ಸರಿಯಾದ ಪ್ರಮಾಣದಲ್ಲಿ ಸರಿಯಾದ ಹೊತ್ತಿನಲ್ಲಿ ತಿನ್ನಬೇಕು. ಆದರೆ ಕೊಬ್ಬಿನಂಶ ಮತ್ತು ಅಧಿಕ ಕ್ಯಾಲೋರಿ ಇರುವ ಆಹಾರಗಳನ್ನು ತಿನ್ನದಿರುವುದು ಒಳ್ಳೆಯದು. ಕೊಬ್ಬಿನಂಶದಲ್ಲಿ ಒಮೆಗಾ 3 ಇರುವ ಕೊಬ್ಬಿನಂಶವಿರುವ ಆಹಾರ ತಿನ್ನಬೇಕು. ಅಧಿಕ ಹಣ್ಣುಗಳು ಮತ್ತು ನಾರಿನಂಶವಿರುವ ಆಹಾರಗಳು ಆಹಾರಕ್ರಮದಲ್ಲಿರಬೇಕು. ಡಯಟ್ ಬಗ್ಗೆ ಪರಿಣಿತರ ಅಭಿಪ್ರಾಯ ತಿಳಿಯಲು ಮುಂದೆ ಓದಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
