Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಡಯಟ್ ಹೆಸರಿನಲ್ಲಿ ಊಟ ಬಿಟ್ಟರೆ ಜೋಕೆ!

1. ಡಯಟ್ ಹೆಸರಿನಲ್ಲಿ ಬೆಳಗ್ಗಿನ ಊಟ ಅಥವಾ ಮಧ್ಯಾಹ್ನದ ಊಟ ಬಿಡುವುದು ಆರೋಗ್ಯಕರವಲ್ಲ. ಹೊಟ್ಟೆ ಹಸಿದಾಗ ಸ್ವಲ್ಪ ಪ್ರಮಾಣದಲ್ಲಿ ಆಹಾರವನ್ನು ತಿಂದು ಹಸಿವು ಹೋಗಲಾಡಿಸಬೇಕು. ಹೊಟ್ಟೆ ತುಂಬಾ ಆಹಾರ ತಿನ್ನಬಾರದು.
2. ರಾತ್ರಿ ಊಟಕ್ಕೆ ಅನ್ನ ತಿನ್ನದಿರುವುದು ಒಳ್ಳೆಯದು ಅದರ ಬದಲು ಎಣ್ಣೆ ಹಾಕದೆ ತಯಾರಿಸಿದ ಚಪಾತಿ ತಿನ್ನಿ.
3. ಆಹಾರವನ್ನು ಸ್ವಲ್ಪ ಪ್ರಮಾಣದಲ್ಲಿ ತಿನ್ನಬೇಕು. ಆದರೆ ತಿನ್ನುವ ಆಹಾರ ಆರೋಗ್ಯಕರವಾಗಿರಬೇಕು.
4. ದವಸ ಧ್ಯಾನ್ಯಗಳನ್ನು ಹೆಚ್ಚಾಗಿ ತಿನ್ನಬೇಕು. ಪ್ರತಿ ನಿತ್ಯ ಹಾಲನ್ನು ಕುಡಿಯಬೇಕು.
5. ಬೆಳಗಿನ ತಿಂಡಿ ತಿನ್ನುವ ಮೊದಲು ಒಂದು ಲೋಟ ಬಿಸಿ ನೀರು ಕುಡಿಯಬೇಕು.
6. ಬೆಳಗಿನ ತಿಂಡಿಗೆ ಗೋಧಿ ಬ್ರೆಡ್, ಹಣ್ಣುಗಳು ಮತ್ತು ಮೊಸರನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು.
7. ಡಯಟ್ ಅಂದರೆ ಜೀರೊ ಫಿಗರ್ ಪಡೆಯುವುದು ಅಂತ ಅರ್ಥವಲ್ಲ. ಆದರೆ ಕ್ರಮಬದ್ಧವಾದ ಆಹಾರಕ್ರಮ ಮತ್ತು ವ್ಯಾಯಾಮ ಪಾಲಿಸಿದರೆ ಆಕರ್ಷಕ ಮೈಕಟ್ಟು ನಿಮ್ಮದಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
