Latest Updates
-
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ!
ಈ ಸಲಹೆ ತುಂಬಾ ತೆಳ್ಳಗೆ ಇದ್ದವರಿಗೆ ಮಾತ್ರ!

ತುಂಬಾ ದಪ್ಪವಿದ್ದರೆ ಅಸಹ್ಯವಾಗಿ ಕಾಣುವಂತೆ ತುಂಬಾ ಸಪೂರವಿದ್ದರೆ ಕೂಡ ಕಾಯಿಲೆ ಬಿದ್ದವರಂತೆ ಕಾಣುತ್ತಾರೆ. ಆಕರ್ಷಕವಾಗಿ ಮತ್ತು ಆರೋಗ್ಯಕರವಾಗಿ ಕಾಣಲು ತಕ್ಕಮಟ್ಟಿಗಿನ ದಪ್ಪವಿರಬೇಕು. ಆದ್ದರಿಂದ ತುಂಬಾ ತೆಳ್ಳಗಿನ ಮೈಕಟ್ಟು ಹೊಂದಿರುವವರು ದಪ್ಪಗಾಗಲು ಈ ಕೆಳಗಿನ ಸರಳ ವಿಧಾನವನ್ನು ಪಾಲಿಸಬಹುದು.
1. ಹಾಲಿನ ಉತ್ಪನ್ನಗಳನ್ನು ತಿನ್ನಬೇಕು. ಹಣ್ಣು, ತರಕಾರಿ, ಮೊಟ್ಟೆ, ಮೀನು, ಮಾಂಸಾಹಾರ ತಿನ್ನಬೇಕು. ಅಧಿಕ ಪ್ರೊಟೀನ್ ಇರುವ ಅಹಾರಗಳನ್ನು ತಿನ್ನಬೇಕು. ಅಧಿಕ ಕ್ಯಾಲೋರಿ ಮತ್ತು ಕೊಬ್ಬಿನಂಶ ಹೊಂದಿರುವ ಆಹಾರಗಳನ್ನು ತಿನ್ಬೇಕು. ಅನ್ನ, ಸಿಹಿಗೆಣಸು, ಮರಗೆಣಸು, ಆಲೂಗಡ್ಡೆ ತಿನ್ನಬೇಕು.
2. ಒಣಹಣ್ಣುಗಳು, ಚೀಸ್, ಮಿಲ್ಕ್ ಶೇಕ್ , ಮೊಸರು ಆಹಾರಕ್ರಮದಲ್ಲಿ ಸೇರಿಸುವುದು ಒಳ್ಳೆಯದು. ದಿನಕ್ಕೆ 5 ಬಾರಿ ಊಟ ಮಾಡಬೇಕು.
3. ಹಾಲು, ಜ್ಯೂಸ್, ಹಾರ್ಲಿಕ್ಸ್, ಪ್ರೊಟೀನ್ ಪೌಡರ್ ಗಳನ್ನು ಹಾಲಿನಲ್ಲಿ ಮಿಶ್ರ ಮಾಡಿ ಕುಡಿಯುವುದು ಒಳ್ಳೆಯದು.
4. ಮಸಲ್ ಗಳು ದಪ್ಪಗಾಗುವ ವ್ಯಾಯಾಮ ಮಾಡಬೇಕು. ಕೆಲವರು ಸ್ವಲ್ಪ ಸಮಯ ಮಾಡಿ ನಂತರ ಏನೂ ಪ್ರಯೋಜನವಾಗಲಿಲ್ಲ ಎಂದು ಬಿಟ್ಟುಬಿಡುತ್ತಾರೆ. ಹಾಗೆ ಮಾಡಬಾರದು. ದಿನನಿತ್ಯ ವ್ಯಾಯಾಮ ಮಾಡಿದರೆ ಸ್ನಾಯುಗಳು ಬಲಗೊಂಡು ಮಾಂಸಖಂಡಗಳು ಬಲಿಷ್ಠವಾಗುತ್ತದೆ.
5. ದಪ್ಪಗಿದ್ದವರು ಪ್ರಯತ್ನಿಸಿದರೆ ತೂಕವನ್ನು ಬೇಗನೆ ಇಳಿಸಬಹುದು. ಆದರೆ ತುಂಬಾ ಸಣ್ಣಗಿದ್ದವರು ದಪ್ಪಗಾಗಲು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ತಾಳ್ಮೆಯಿಂದ ಮೇಲೆ ಹೇಳಿದ ಸಲಹೆಗಳನ್ನು ಪಾಲಿಸುತ್ತಾ ಬರಬೇಕು. ನಿಧಾನಕ್ಕೆ ಆದರೂ ಫಲಿತಾಂಶ ಸಿಕ್ಕೇ ಸಿಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications