Latest Updates
-
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಭಾರಿ ಮಳೆ ಎಚ್ಚರಿಕೆ, ನಿಮ್ಮ ಮನೆ ಮತ್ತು ವಾಹನ ಸುರಕ್ಷತೆಗೆ ಈ ಟಿಪ್ಸ್ ಪಾಲಿಸಿ -
ಅಡುಗೆ ಮನೆಯ ಉಪ್ಪಿನಲ್ಲಿ ಅಯೋಡಿನ್ ಇದೆಯೇ? ಥೈರಾಯ್ಡ್ ಆರೋಗ್ಯಕ್ಕೆ ಈ ತಪ್ಪು ಮಾಡಬೇಡಿ! -
ಚೆನ್ನೈನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ, ಸಂಚಾರ ಅಸ್ತವ್ಯಸ್ತ; ಹೊರಡುವ ಮುನ್ನ ಈ ಮಾಹಿತಿ ತಪ್ಪದೇ ಓದಿ! -
ದೆಹಲಿ ಮಾಲಿನ್ಯದ ನಡುವೆ ವಾಕಿಂಗ್ ಹೋಗ್ತಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಟಿಪ್ಸ್ ಫಾಲೋ ಮಾಡಿ -
ದಸರಾ ಟ್ರಾಫಿಕ್ ಜಾಮ್: ತಡವಾದರೂ ಸಂಬಂಧ ಹಾಳಾಗದಂತೆ ನಿಭಾಯಿಸಲು ಇಲ್ಲಿದೆ 90 ಸೆಕೆಂಡ್ಗಳ ಸ್ಕ್ರಿಪ್ಟ್ -
ವಿಜಯದಶಮಿ ಸಂಭ್ರಮ: ಕೊನೆ ನಿಮಿಷದಲ್ಲಿ ಮನೆಯನ್ನು ಆಕರ್ಷಕವಾಗಿಸಲು 5 ಸಿಂಪಲ್ ಎಕೋ-ಫ್ರೆಂಡ್ಲಿ ಐಡಿಯಾಗಳು -
ಮೂಳೆಗಳ ಆರೋಗ್ಯಕ್ಕೆ ಬಜೆಟ್ ಸ್ನೇಹಿ ಆಹಾರ: ಆಸ್ಟಿಯೋ ಪೋರೋಸಿಸ್ ತಡೆಯಲು ಇಂದೇ ಈ ಬದಲಾವಣೆ ಮಾಡಿ! -
ಮೈಸೂರು ದಸರಾ 2026: ಪಂಜಿನ ಕವಾಯತು ಮತ್ತು ಡ್ರೋನ್ ಶೋ ವೀಕ್ಷಿಸಲು ಇಲ್ಲಿದೆ ಕಂಪ್ಲೀಟ್ ಗೈಡ್! -
ದೇವಸ್ಥಾನದ ಉದ್ದದ ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ನೋವು ಮರೆಸುವ 7 ನಿಮಿಷದ ಮ್ಯಾಜಿಕ್ ಟಿಪ್ಸ್ ಇಲ್ಲಿದೆ! -
ವಿಜಯದಶಮಿ ಹಬ್ಬದ ಗಡಿಬಿಡಿ ಬೇಡ: ನೆಮ್ಮದಿಯಿಂದ ಹಬ್ಬ ಆಚರಿಸಲು ದಂಪತಿಗಳಿಗೆ ಇಲ್ಲಿದೆ ಸೀಕ್ರೆಟ್ ಪ್ಲಾನ್
ಉಪವಾಸ ನಂಬಿಕೆಯಲ್ಲ, ಆರೋಗ್ಯ!

ಇಂದಿನ ಆಧುನಿಕ ಜೀವನ ಶೈಲಿ ಆರೋಗ್ಯವನ್ನು ಹದಗೆಡಿಸುತ್ತಿರವಾಗ ಅವುಗಳನ್ನು ಸಡ್ಡು ಹೊಡೆದು ನಿಲ್ಲಿಸುವ ಅಸ್ತ್ರವಾಗಿ ಉಪವಾಸವನ್ನು ಬಳಸಬಹುದು. ಉಪವಾಸದಿಂದ ಆರೋಗ್ಯಕ್ಕೆ ದೊರೆಯುವ ಪ್ರಯೋಜನದ ಬಗ್ಗೆ ತಿಳಿಯಲು ಮುಂದೆ ಓದಿ.
1. ಉಪವಾಸ ಮಾಡಿದರೆ ದೇಹಕ್ಕೆ ನವ ಚೈತನ್ಯ ಬರುತ್ತದೆ. ಅಲ್ಲದೆ ಅನೇಕ ಕಾಯಿಲೆಗಳು ಬರದಂತೆ ತಡೆಯುತ್ತದೆ.
2. ಉಪವಾಸ ಮಾಡುವುದರಿಂದ ಕೆಟ್ಟ ಚಟವನ್ನು ಬೇಗನೆ ಬಿಡಲು ಸಹಕಾರಿಯಾಗುತ್ತದೆ.
3. ಉಪವಾಸ ಮಾಡುವುದರಿಂದ ಜೀರ್ಣಕ್ರಿಯೆಯ ಸಮಸ್ಯೆ, ಮಲಬದ್ಧತೆ ಮುಂತಾದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ.
4. ಉಪವಾಸ ಮಾಡಿದರೆ ಮಾನಸಿಕ ಒತ್ತಡ ಕಡಿಮೆಯಾಗುವುದು. ಮಾನಸಿಕ ಆರೋಗ್ಯವಿದ್ದರೆ ದೇಹದ ಆರೋಗ್ಯ ಹೆಚ್ಚಾಗುವುದು.
5. ತ್ವಚೆ ಸಮಸ್ಯೆ ಹೋಗಲಾಡಿಸುವಲ್ಲಿ ಉಪವಾಸ ತುಂಬಾ ಪರಿಣಾಮಕಾರಿಯಾಗಿದೆ.
6. ಉಪವಾಸದಿಂದ ದೇಹದ ತೂಕವನ್ನು ಸಮಪ್ರಮಾಣದಲ್ಲಿ ಇಡಲು ಸಹಕಾರಿಯಾಗಿದೆ.
ವಾರಕ್ಕೊಮ್ಮೆ ಅಥವಾ ಕಡೆಯ ಪಕ್ಷ ತಿಂಗಳಿಗೊಮ್ಮೆ ಉಪವಾಸ ಮಾಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
