Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಆಫೀಸಿನಲ್ಲಿ ಕೂತು ಬೊಜ್ಜು ಬರುತ್ತಿದೆಯೆ?

ಆದ್ದರಿಂದ ಈ ರೀತಿಯ ಹೊಟ್ಟೆ ಬೀಳುವುದನ್ನು ತಪ್ಪಿಸಲು ಈ ಕೆಳಗಿನ ವಿಧಾನವನ್ನು ಅನುಸರಿಸಿದರೆ ಒಳ್ಳೆಯದು.
1. ಬೆಳಗಿನ ತಿಂಡಿ ಬಿಡಬಾರದು: ಬೆಳಗಿನ ತಿಂಡಿ ಕೆಲಸ ಮಾಡಲು ಶಕ್ತಿಯನ್ನು ನೀಡುತ್ತದೆ. ಆದ್ದರಿಂದ ಡಯಟ್ ಹೆಸರಿನಲ್ಲಿ ಬೆಳಗಿನ ತಿಂಡಿ ಬಿಡಬಾರದು. ಮಧ್ಯಾಹ್ನ ಮಿತಿಯಲ್ಲಿ ತಿನ್ನಬೇಕು, ರಾತ್ರಿ ಊಟವನ್ನು ಅಲ್ಪ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು.
2. ತಾಜಾ ತರಕಾರಿ ಮತ್ತು ಹಣ್ಣುಗಳು: ತಾಜಾ ತರಕಾರಿ ಮತ್ತು ಹಣ್ಣುಗಳಿಂದ ತಯಾರಿಸಿದ ಆಹಾರ ತಿನ್ನಬೇಕು.
3. ಬೋರಾಯಿತು ಅಂತ ತಿನ್ನುವುದು ಬೇಡ: ಹೆಚ್ಚಿನವರಿಗೆ ಈ ಅಭ್ಯಾಸವಿರುತ್ತದೆ. ಕೆಲಸ ಮಾಡಿ ಬೋರಾದಾಗ ಏನಾದರೂ ತಿನ್ನುವುದು. ಈ ರೀತಿ ಮಾಡಿದರೆ ದೇಹದ ತೂಕ ಹೆಚ್ಚಾಗುವುದು.
4. ಡಯಟ್: ಡಯಟ್ ಅಂದರೆ ಊಟ ಬಿಟಡುವುದಲ್ಲ, ಅಧಿಕ ಪ್ರೊಟೀನ್ ಮತ್ತು ಕಡಿಮೆ ಕೊಲೆಸ್ಟ್ರಾಲ್ ಇರುವ ಆಹಾರವನ್ನು ಮಿತವಾಗಿ ತೆಗೆದುಕೊಳ್ಳಬೇಕು.
5. ವಿಶ್ರಾಂತಿ: ಸ್ವಲ್ಪ ಬಿಡುವಾದಾಗ ಎದ್ದು ಸ್ವಲ್ಪ ದೂರ ನಡೆಯುವ ಅಭ್ಯಾಸದಿಂದ ದೇಹ ಮತ್ತು ಮನಸ್ಸಿಗೆ ಚೈತನ್ಯ ಬರುತ್ತದೆ.
6. ಲಿಫ್ಟ್: ಆಫೀಸ್ ನಲ್ಲಿ ಲಿಫ್ಟ್ ಇದೆ ಎಂದು ಅದರ ಸಹಾಯ ಪಡೆಯುತ್ತಿದ್ದರೆ ದೇಹದ ತೂಕ ಹೆಚ್ಚಾಗುವುದು. ಆದಷ್ಟು ಮೆಟ್ಟಿಲುಗಳ ಸೌಲಭ್ಯ ಉಪಯೋಗಿಸಿಕೊಳ್ಳಬೇಕು.
ಪ್ರತಿನಿತ್ಯ ಅರ್ಧಗಂಟೆ ವ್ಯಾಯಾಮ ಮಾಡುವುದನ್ನು ತಪ್ಪಿಸಬಾರದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
