Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಸಿಕ್ಸ್ ಪ್ಯಾಕ್ ಗಾಗಿ ಪಾಲಿಸಬೇಕಾದ ನಿಯಮಗಳು

5. ಪ್ರೊಟೀನ್: ಪ್ರೊಟೀನ್ ವಸ್ತುಗಳನ್ನು ತಿನ್ನುವಾಗ ಅದರ ಜೊತೆ ಆಹಾರವನ್ನು ಸ್ವಲ್ಪ ಪ್ರಮಾಣದಲ್ಲಿ ತಿಂದರೆ ಸಾಕು. ದೇಹಕ್ಕೆ ಅಗತ್ಯವಿರುವ ಪ್ರೊಟೀನ್ ಅಂಶಗಳನ್ನು ತಿನ್ನಬೇಕು. ಕೊಬ್ಬಿನಂಶವನ್ನು ಮಿತಿಯಲ್ಲಿ ತಿನ್ನಬೇಕು. ಕೊಬ್ಬಿನಂಶ ಮತ್ತು ಕಾರ್ಬೋಹೈಡ್ರೇಟ್ ಅಧಿಕವಿರುವ ಆಹಾರವನ್ನು ಹೆಚ್ಚಾಗಿ ತಿಂದರೆ ದೇಹ ವಿಪರೀತ ದಪ್ಪಗಾಗುವುದು.
6. ಕಾರ್ಬೋಹೈಡ್ರೇಟ್: ಸಿಕ್ಸ್ ಪ್ಯಾಕ್ ಗಾಗಿ ಪ್ರಯತ್ನಿಸುವಾಗ ಕಾರ್ಬೋಹೈಡ್ರೇಟ್ ಇರುವ ಆಹಾರವನ್ನು ಕೂಡ ತಿನ್ನಬೇಕು. ಆದರೆ ಅಲ್ಪ ಪ್ರಮಾಣದಲ್ಲಿ ತಿನ್ನಬೇಕು. ಆಹಾರವನ್ನು ಸ್ವಲ್ಪ ಪ್ರಮಾಣದಲ್ಲಿ 5 ಬಾರಿ ತಿನ್ನುವುದು ಒಳ್ಳೆಯದು. ಆಕರ್ಷಕ ಮೈಕಟ್ಟು ಬೇಕೆನ್ನುವವರು ಕೆಟ್ಟ ಚಟಗಳಿಂದಲೂ ದೂರವಿರುವುದು ಒಳ್ಳೆಯದು. ಈ ಎಲ್ಲಾ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಸಿಕ್ಸ್ ಪ್ಯಾಕ್ ಗಾಗಿ ಪ್ರಯತ್ನಿಸಿದರೆ ಆರೋಗ್ಯಕರ ಮೈಕಟ್ಟು ಪಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
