Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಸಿಹಿ ತಿನ್ನುವ ಬಯಕೆಗೆ ಕಡಿವಾಣ ಹೇಗೆ?

ಆದರೆ ಮಿತಿ ಮೀರಿ ಸಿಹಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ತುಂಬಾ ಸಿಹಿ ತಿನ್ನುವುದರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗಿ ಒಬೆಸಿಟಿ ಸಮಸ್ಯೆ ಉಂಟಾಗುತ್ತದೆ. ಸಿಹಿ ತಿನ್ನಬೇಕೆಂಬ ಆಸೆಗೆ ಈ ಕೆಳಗಿನ ವಿಧಾನಗಳಿಂದ ಕಡಿವಾಣ ಹಾಕಬಹುದು.
1. ಸಿಹಿ ತಿನ್ನಬೇಕೆಂದು ಅನಿಸಿದಾಗ ರುಚಿಯಾಗಿರುವ ಮತ್ತು ಪೊಷಕಾಂಶಗಳನ್ನು ಹೊಂದಿರುವ ಆಹಾರವನ್ನು ತಿನ್ನುವುದು ಒಳ್ಳೆಯದು. ಸೇಬು, ದ್ರಾಕ್ಷಿ ತಿನ್ನುವುದು ಒಳ್ಳೆಯದು. ಬಾಯಿಗೆ ಸಿಹಿ ಸಿಗುತ್ತದೆ, ಆರೋಗ್ಯಕ್ಕೂ ಒಳ್ಳೆಯದು.
2. ಸಿಹಿ ತಿನ್ನುವಾಗ ಕಡಿಮೆ ಕೊಬ್ಬಿನಂಶವಿರುವ ತಿಂಡಿಗಳನ್ನು ತಿನ್ನುವುದು ಒಳ್ಳೆಯದು. ಕಪ್ಪು ಚಾಕಲೇಟ್ ತಿನ್ನುವ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದು.
3. ಗುಲಾಬ್ ಜಾಮೂನ್, ರಸಗುಲ್ಲಾದಂತಹ ಸಿಹಿಯಾದ ಪದಾರ್ಥಗಳನ್ನು ಸ್ವಲ್ಪ ಪ್ರಮಾಣದಲ್ಲಿ ತಿನ್ನಬೇಕು.
4. ಸಿಹಿ ತಿನ್ನಬೇಕು ಅನಿಸಿದಾಗ ಹಣ್ಣುಗಳನ್ನು ತಿನ್ನುವುದು ಒಳ್ಳೆಯದು. ನಟ್ಸ್ ಇವುಗಳನ್ನು ತಿನ್ನುವುದರಿಂದ ಬಾಯಿಗೆ ರುಚಿ ಮತ್ತು ಆರೋಗ್ಯಕ್ಕೂ ಒಳ್ಳೆಯದು.
5. ತುಂಬಾ ಸಿಹಿ ಇರುವ ಬೇಕರಿ ಪದಾರ್ಥಗಳನ್ನು ಕೊಳ್ಳಲು ಹೋಗಬಾರದು. ಮನೆಯವರು ತಿನ್ನಲಿ ಎಂದು ತಂದರೂ ನಿಮಗೂ ತಿನ್ನಬೇಕೆಂದು ಅನಿಸಲಾರಂಭಿಸುತ್ತದೆ. ಆದ್ದರಿಂದ ತುಂಬಾ ಸಿಹಿ ತಿಂಡಿಗಳನ್ನು ಮನೆಗೆ ತರದಿರುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
