Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮೊಟ್ಟೆಯ ಹಳದಿ ಕೂಡ ಆರೋಗ್ಯಕ್ಕೆ ಒಳ್ಳೆಯದು

ಮೊಟ್ಟೆಯ ಪ್ರಯೋಜನಗಳ ತಿಳಿಯಲು ಮುಂದೆ ಓದಿ:
1. ಡಯಟ್ನಲ್ಲಿರುವವರು ಮೊಟ್ಟೆಯ ಬಿಳಿ ತಿನ್ನುವುದು ಒಳ್ಳೆಯದು. ಮೊಟ್ಟೆ ಬಿಳಿ ತಿಂದರೆ ದೇಹಕ್ಕೆ ಹೆಚ್ಚಿನ ಪ್ರೊಟೀನ್ ದೊರೆಯುತ್ತದೆ ಅಲ್ಲದೆ ದೇಹದ ತೂಕ ಹೆಚ್ಚಾಗುವುದಿಲ್ಲ. ಇದರಿಂದ ಆರೋಗ್ಯಕರ ಮೈಕಟ್ಟು ಪಡೆಯಬಹುದು.
2. ಮೊಟ್ಟೆಯ ಹಳದಿಯಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕ್ಯಾಲೋರಿ ಇದೆ. ಒಳ್ಳೆಯ ಕೊಲೆಸ್ಟ್ರಾಲ್ ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.
3. ಮೊಟ್ಟೆ ಹಳದಿಕ್ಕಿಂತ ಅದರ ಬಿಳಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣದಂಶ, ರಂಜಕ, ಸತು, ವಿಟಮಿನ್ ಬಿ6 ಅಂಶವಿರುತ್ತದೆ.
4. ಮೊಟ್ಟೆಯ ಹಳದಿಯಲ್ಲಿರು ಕೊಬ್ಬಿನಂಶ ದೇಹದಲ್ಲಿ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದರಿಂದ ಹೃದಯ ಸಂಬಂಧಿ ಕಾಯಿಲೆ ಇರುವವರೆಗೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
