Latest Updates
-
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು
ಸೆಕೆಗಾಲದಲ್ಲಿ ತಿನ್ನಲೇಬೇಕಾದ 4 ಆಹಾರಗಳು

ಕಲ್ಲಂಗಡಿ: ಕಲ್ಲಂಗಡಿ, ಕರ್ಬೂಜ ಹಣ್ಣುಗಳನ್ನು ಈ ಸಮಯದಲ್ಲಿ ಹೆಚ್ಚಾಗಿ ತಿನ್ನಬೇಕು. ಈ ಹಣ್ಣುಗಳನ್ನು ತಿನ್ನುವುದು ಮಧುಮೇಹ ರೋಗಿಗಳ ಆರೋಗ್ಯಕ್ಕೆ ಕೂಡ ಒಳ್ಳೆಯದು. ಸೆಕೆಗೆ ತಂಪು ನೀಡುವುದರ ಜೊತೆಗೆ ದೇಹದಲ್ಲಿ ನೀರಿನಂಶ ಕಾಪಾಡುತ್ತದೆ.
ಮಾವಿನ ಹಣ್ಣು: ಮಾವಿನ ಹಣ್ಣಿನಲ್ಲಿ ನಾರಿನಂಶ ಅಧಿಕವಿರುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಸನ್ ಟ್ಯಾನ್ ಹೋಗಲಾಡಿಸಲು, ಸೆಕೆಯಲ್ಲಿ ಕೂದಲಿಗೆ ಕವಲೊಡೆಯದಂತೆ ತಡೆಯಲು ಮಾವಿನ ಹಣ್ಣು ತಿನ್ನುವುದು ಒಳ್ಳೆಯದು. ಇದರಲ್ಲಿ ವಿಟಮಿನ್ ಎ ಇರುವುದರಿಂದ ತ್ವಚೆ ಹೊಳಪು ಹೆಚ್ಚುತ್ತದೆ. ಅಲ್ಲದ ವಿಟಮಿನ್ ಸಿ ಇದ್ದು ಇದು ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಅಲ್ಲದೆ ಇದರಲ್ಲಿ ಅಧಿಕ ಪ್ರಮಾಣದಲ್ಲಿ ಕಾರ್ಬೋಹೈಡ್ರೇಟ್ ಇರುವುದರಿಂದ ತುಂಬಾ ತೆಳ್ಳಗೆ ಇದ್ದವರು ಇದನ್ನು ತಿನ್ನುವುದು ಒಳ್ಳೆಯದು. ದಪ್ಪಗಿದ್ದವರು ಮಿತಿಯಲ್ಲಿ ತಿನ್ನಬೇಕು.
ಬೀಟ್‌ರೂಟ್: ಬೀಟ್‌ರೂಟ್‌ನಲ್ಲಿ ವಿಟಮಿನ್ ಸಿ, ಬಿ3, ಬಿ6 ಇದ್ದು ದೇಹದಲ್ಲಿರುವ ಕಶ್ಮಲಗಳನ್ನು ಹೊರಗೆ ಹಾಕುತ್ತದೆ. ಅಲ್ಲದೆ ದೇಹದಲ್ಲಿ ರಕ್ತ ಹೆಚ್ಚಾಗುವಂತೆ ಮಾಡುತ್ತದೆ.
ನಿಂಬೆ ಹಣ್ಣು: ದಿನಕ್ಕೆ ಒಂದು ಲೋಟ ನಿಂಬೆ ಜ್ಯೂಸ್ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಬೆಳಗ್ಗೆ ಒಂದು ಲೋಟ ನಿಂಬೆ ಜ್ಯೂಸ್ ಕುಡಿದರೆ ತೂಕ ಕಮ್ಮಿಯಾಗುವುದರ ಜೊತೆಗೆ ಆಹಾರದಲ್ಲಿರುವ ಅಸಿಡಿಟಿ ಪ್ರಮಾಣವನ್ನು ನಿಯಂತ್ರಣದಲ್ಲಿಡುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
