Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಆಹಾರ ತಿಂದು ವ್ಯಾಯಾಮ ಮಾಡಬಹುದಾ?

ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ದೇಹದಲ್ಲಿರುವ ಕ್ಯಾಲೋರಿ ಕರುಗುವುದು. ಆಹಾರ ತಿಂದು ವ್ಯಾಯಾಮ ಮಾಡಿದಾಗ ಅಷ್ಟೆ ಪ್ರಮಾಣದ ಕ್ಯಾಲೋರಿ ಕರುಗುತ್ತದೆ ಎಂದು ಅಮೆರಿಕದ ಫಿಟ್ ನೆಸ್ ನಿಯತಕಾಲಿಕವು ಹೇಳಿದೆ. ಆದರೆ ಆಹಾರವನ್ನು ಸ್ವಲ್ಪ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು. ತುಂಬಾ ಪ್ರಮಾಣದಲ್ಲಿ ತೆಗೆದುಕೊಂಡರೆ ವ್ಯಾಯಾಮ ಮಾಡಲು ಸಾಧ್ಯವಾಗುವುದಿಲ್ಲ.
ಅಲ್ಲದೆ ವ್ಯಾಯಾಮ ಮಾಡುವ ಮೊದಲು ಸ್ವಲ್ಪ ಆಹಾರ ತಿಂದರೆ ಸಿಗುವ ಮತ್ತೊಂದು ಪ್ರಯೋಜನವೆಂದರೆ ವ್ಯಾಯಾಮ ನಂತರ ತಿನ್ನುವ ಆಹಾರದ ಪ್ರಮಾಣ ಕಡಮೆಯಾಗುವುದು. ಮೊದಲೆ ಸ್ವಲ್ಪ ತಿಂದಿರುವುದರಿಂದ ಅಷ್ಟಾಗಿ ಹಸಿವು ಆಗುವುದಿಲ್ಲ. ಅದೇ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡಿದರೆ ವಿಪರೀತ ಹೊಟ್ಟೆ ಹಸಿವು ಆಗುವುದರಿಂದ ಹೆಚ್ಚಿನ ಆಹಾರ ತಿನ್ನುವ ಸಾಧ್ಯತೆ ಹೆಚ್ಚು.
ವ್ಯಾಯಾಮ ಮಾಡುವ ಮೊದಲು ಒಂದು ಗ್ಲಾಸ್ ಜ್ಯೂಸ್ ಅಥವಾ ಮಿಲ್ಕ್ ಶೇಕ್ ಕುಡಿದರೆ ಬೇಗನೆ ಸುಸ್ತಾಗುವುದಿಲ್ಲವಾದ್ದರಿಂದ ಅಧಿಕ ಹೊತ್ತು ವ್ಯಾಯಾಮ ಮಾಡಬಹುದು. ಕೈಕಾಲುಗಳ ಮಾಂಸಖಂಡಗಳು ಎದ್ದುಕಾಣುವಂತಹ (ಸಿಕ್ಸ್ ಪ್ಯಾಕ್) ದೇಹ ಬಯಸುವವರು ಮೊಟ್ಟೆ ಮತ್ತು ಮಿಲ್ಕ್ ಶೇಕ್ ಕುಡಿದು ವ್ಯಾಯಾಮ ಮಾಡುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
