Latest Updates
-
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ
ಅಣ್ಣಾ ಬಾಂಡ್ ಪುನೀತ್‌ರ ಸಿಕ್ಸ್ ಪ್ಯಾಕ್ ರಹಸ್ಯ

ಆದರೆ ಪುನೀತ್‌ರವರಿಗೆ ಅಂತಹ ಆಕರ್ಷಕ ಮೈಕಟ್ಟು ಸುಮ್ಮನೆ ಬಂದಿಲ್ಲ. ಕಠಿಣ ಪರಿಶ್ರಮದಿಂದ ಪಡೆದುಕೊಂಡಿದ್ದಾರೆ. ಅವರ ಆಕರ್ಷಕ ಮೈ ಕಟ್ಟಿನ ರಹಸ್ಯ ನೋಡಿ ಇಲ್ಲಿದೆ.
1. ಪುನೀತ್‌ರವರು ಪ್ರತಿದಿನ ಒಂದೂವರೆ ಗಂಟೆ ವ್ಯಾಯಾಮ ಮಡುತ್ತಾರೆ.
2. ಇವರು 45 ನಿಮಿಷದವರೆಗೆ ಏರೋಬಿಕ್, ಉಳಿದ 45 ನಿಮಿಷ ಜಿಮ್ ಮತ್ತು ಇತರ ಪರಿಶ್ರಮದ ವ್ಯಾಯಾಮ ಅಭ್ಯಾಸ ಮಾಡುತ್ತಾರೆ.
3. ಕೊಲೆಸ್ಟ್ರಾಲ್ ಇರುವ ಆಹಾರಗಳಿಂದ ದೂರ ಇರುತ್ತಾರೆ.
4. ಬೆಳಗಿನ ತಿಂಡಿಗೆ ಲಘು ಆಹಾರವನ್ನು ಸೇವಿಸುತ್ತಾರೆ.
5. ಮಧ್ಯಾಹ್ನ ಊಟಕ್ಕೆ ಗೋಧಿಯಿಂದ ತಯಾರಿಸಿದ ಪದಾರ್ಥಗಳನ್ನು ತಿನ್ನುತ್ತಾರೆ.
6. ಪ್ರತಿದಿನ ತಾಜಾ ಹಣ್ಣು ಮತ್ತು ತರಕಾರಿಗಳನ್ನು ತಮ್ಮ ಆಹಾರಕ್ರಮದಲ್ಲಿ ಅಳವಡಿಸಿಕೊಂಡಿದ್ದಾರೆ.
7. ಪ್ರತಿದಿನ 4-5 ಮೊಟ್ಟೆಯ ಬಿಳಿ ಭಾಗವನ್ನು ತಿನ್ನುತ್ತಾರೆ.
8. ರಾತ್ರಿ ಊಟಕ್ಕೆ 2 ಚಪಾತಿ ಮಾತ್ರ ತಿನ್ನುತ್ತಾರೆ, ಅನ್ನವನ್ನು ತಿನ್ನುವುದಿಲ್ಲ.
7. ಮಾಂಸಾಹಾರವಷ್ಟೆ ವಾರಕ್ಕೊಮ್ಮ ಕಾಳು ಮೆಣಸಿನ ಪುಡಿ ಹಾಕಿ ತಯಾರಿಸಿದ ಅಧಿಕ ಕೊಬ್ಬಿನಂಶವಿಲ್ಲದ ಚಿಕನ್ (ಸ್ಕಿನ್ ಲೆಸ್ ಚಿಕನ್) ತಿನ್ನುತ್ತಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
