Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಬೊಜ್ಜು ರಹಿತ ಹೊಟ್ಟೆ ಪಡೆಯುವುದು ಹೇಗೆ?

ಕಂಪ್ಯೂಟರ್ ನಲ್ಲಿ ಅಥವಾ ಒಂದು ಕಡೆ ಕೂತು ಕೆಲಸ ಮಾಡುವವರು ಆದಷ್ಟು ಲಘು ಆಹಾರ ತೆಗೆದುಕೊಳ್ಳುವುದು ಒಳ್ಳೆಯದು. ದೈಹಿಕ ಶ್ರಮ ಪಡುವವರು (ಗಾರೆ ಕೆಲಸ ಮುಂತಾದ ಕೆಲಸ ಮಾಡುವವರು) ಘನ ಆಹಾರ ತಿಂದರೂ ಅವರು ದೈಹಿಕ ಶ್ರಮ ಹೆಚ್ಚು ಪಡುವುದರಿಂದ
ಅವರಲ್ಲಿ ಈ ರೀತಿಯ ಬೊಜ್ಜಿನ ಸಮಸ್ಯೆ ಕಂಡು ಬರುವುದಿಲ್ಲ.
ಬೊಜ್ಜು ರಹಿತ ಹೊಟ್ಟೆ ಬೇಕೆಂದು ಬಯಸುವುದಾದರೆ ಈ ಕೆಳಗಿನ ಆಹಾರಗಳನ್ನು ಆಹಾರಕ್ರಮದಲ್ಲಿ ಸೇರಿಸಿ, ಈ ಆಹಾರಗಳು ಹೊಟ್ಟೆಯಲ್ಲಿ ಬೊಜ್ಜು ಶೇಖರವಾಗುವುದನ್ನು ತಡೆಗಟ್ಟಿ, ಬೊಜ್ಜು ರಹಿತ ಮೈಕಟ್ಟು ಪಡೆಯುವಂತೆ ಮಾಡುತ್ತದೆ.
ಕೊಬ್ಬಿನಂಶವಿಲ್ಲದ ಮೊಸರು: ಮೊಸರು ಜೀರ್ಣಕ್ರಿಯೆ ಸರಿಯಾಗಿ ನಡೆಯಲು ಸಹಾಯ ಮಾಡುತ್ತದೆ. ಇದನ್ನು ಕುಡಿದರೆ ಗ್ಯಾಸ್ ಸಮಸ್ಯೆ, ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸಿ ಹೊಟ್ಟೆ ದಪ್ಪ ಕಾಣದಂತೆ ಮಾಡುತ್ತದೆ.
ದವಸ ಧ್ಯಾನ್ಯಗಳು: ತುಂಬಾ ಪಾಲಿಷ್ ಮಾಡಿದ ಅಕ್ಕಿಯಿಂದ ತಯಾರಿಸಿದ ಆಹಾರಕ್ಕಿಂತ ಕೆಂಪಕ್ಕಿಯಿಂದ ತಯಾರಿಸಿದ ಆಹಾರಗಳನ್ನು ಸೇವಿಸಿ. ದವಸ ಧಾನ್ಯಗಳಿರುವ ಆಹಾರ ಹೆಚ್ಚಾಗಿ ಸೇವಿಸುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಈ ದವಸ ಧಾನ್ಯಗಳು ಹೊಟ್ಟೆಯಲ್ಲಿ ಬೊಜ್ಜು ಕರಗಿಸಲು ಅವಕಾಶ ಕೊಡುವುದಿಲ್ಲ.
ಹಸಿರು ಸೊಪ್ಪುಗಳು: ಬ್ರೊಕೋಲಿ, ಬೀನ್ಸ್ ಹೀಗೆ ವಿಟಮಿನ್ ಎ, ಸಿ, ಕೆ ಇರುವ ಆಹಾರಗಳನ್ನು ಹೆಚ್ಚಾಗಿ ತಿಂದರೆ ತಿನ್ನಿ. ಈ ಆಹಾರಗಳು ತಿಂದರೆ ಸುಲಭದಲ್ಲಿ ಜೀರ್ಣವಾಗುವುದರಿಂದ ಹೊಟ್ಟೆ ಬೊಜ್ಜು ಬರುವುದಿಲ್ಲ. ಆಲೀವ್ ಎಣ್ಣೆಯನ್ನು ಅಡುಗೆಗೆ ಬಳಸಿದರೆ ಹೊಟ್ಟೆಯ ಬೊಜ್ಜುನ ಕರಗಿಸಲು ಸಹಕಾರಿಯಾಗಿದೆ.
ವಿನಿಗರ್: ಒಂದು ಅಥವಾ 2 ಚಮಚ ಆಪಲ್ ಸೈಡರ್ ವಿನಿಗರ್ ಅನ್ನು 12-15 ದಿನಗವರೆಗೆ ಸೇವಿಸಿದರೆ ದೇಹದ ತೂಕ ಕಡಿಮೆಯಾಗುವುದು. ಇದರಲ್ಲಿ acetic ಆಸಿಡ್ ಇದ್ದು ದೇಹದಲ್ಲಿರುವ ಕೊಬ್ಬನ್ನು ಕರಗಿಸಿ ತೆಳ್ಳಗೆ ಮಾಡಲು ಸಹಕಾರಿಯಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications