Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಬಳಕುವ ಬಳ್ಳಿಯ ಚೆಲುವಿಗೆ ಜ್ಯೂಸ್ ಡಯಟ್

ಜ್ಯೂಸ್ ಡಯಟ್ ಮಾಡುವುದರಿಂದ ಆಗುವ ಪ್ರಯೋಜನಗಳು:
* ಜ್ಯೂಸ್ ಡಯಟ್ ನಿಂದ3-4 ಕೆಜಿ ತೂಕ ಕಡಿಮೆಯಾಗುತ್ತದೆ.
* ಹೊಳೆಯುವ ತ್ವಚೆ ಪಡೆಯಬಹುದು.
* ಕೂದಲಿನ ಪೋಷಣೆ ಸಹಕಾರಿ.
ಜ್ಯೂಸ್ ಡಯಟ್:
1. ತಾಜಾ ಜ್ಯೂಸ್: ತಾಜಾ ಜ್ಯೂಸ್ ಕುಡಿಯ ಬೇಕು. ಏಕೆಂದರೆ ಅಂಗಡಿಗಳಲ್ಲಿ ಕೊಡುವ ಜ್ಯೂಸ್ ಗಳಲ್ಲಿ ಹಾಳಾಗದಂತೆ ಸಂಗ್ರಹಿಸಿಡಲು ರಾಸಾಯನಿಕಗಳನ್ನು ಸೇರಿಸಿರುತ್ತಾರೆ. ಸಿಟ್ರಸ್ ಇರುವ ಜ್ಯೂಸ್ ಕುಡಿಯುವುದರಿಂದ ದೇಹದ ತೂಕ ಬೇಗನೆ ಕಡಿಮೆಯಾಗುವುದು ಅದಕ್ಕಾಗಿ ನಿಂಬೆ ಜ್ಯೂಸ್, ಕಿತ್ತಳೆ ಜ್ಯೂಸ್, ದ್ರಾಕ್ಷಿ ಜ್ಯೂಸ್ ಕುಡಿಯಿರಿ.
2. ತರಕಾರಿ ಜ್ಯೂಸ್: ತರಕಾರಿ ಜ್ಯೂಸ್ ನಲ್ಲಿ ಅಧಿಕ ಪೋಷಕಾಂಶಗಳಿರುವುದರಿಂದ ಇದನ್ನು ಕುಡಿದರೆ ಹೊಟ್ಟೆ ತುಂಬುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಡಯಟ್ ಮಾಡುವಾಗ ಮುಖದಲ್ಲಿ ಸುಸ್ತು ಕಾಣಿಸುತ್ತದೆ. ಆದರೆ ತರಕಾರಿ ಜ್ಯೂಸ್ ನಲ್ಲಿ ದೇಹಕ್ಕೆ ಅಗತ್ಯವಾದ ಪೋಷಕಾಂಶ ಸಿಗುವುದರಿಂದ ತ್ವಚೆ ಕಾಂತಿ ಹೆಚ್ಚಾಗುತ್ತದೆ.
ಹಗಲಕಾಯಿ ಕ್ಯಾರೆಟ್, ಬೂದುಕುಂಬಳ ಕಾಯಿ ಜ್ಯೂಸ್ ದೇಹದ ತೂಕ ಕಡಿಮೆ ಮಾಡುತ್ತದೆ.
3. ಹಣ್ಣು ಅಥವಾ ಬೇಯಿಸಿದ ತರಕಾರಿಗಳ ಜ್ಯೂಸ್ : ಡಯಟ್ ನಲ್ಲಿ ಜ್ಯೂಸ್ ಮಾತ್ರ ಕುಡಿಯುವಾಗ ಏನನ್ನಾದರೂ ತಿನ್ನ ಬೇಕೆನಿಸುತ್ತದೆ. ಆಗ ಹಣ್ಣುಗಳನ್ನು ಅಥವಾ ಬೇಯಿಸಿದ ತರಕಾರಿಗಳನ್ನು ತಿನ್ನಬಹುದು.
ಜ್ಯೂಸ್ ಡಯಟ್ ನಲ್ಲಿ ಅಧಿಕ ಪೋಷಕಾಂಶವಿರುವ ಹಣ್ಣು ತರಕಾರಿಗಳನ್ನು ಬಳಸಿ ಆರೋಗ್ಯಕರ ಮತ್ತು ಆಕರ್ಷಕ ಮೈಕಟ್ಟನ್ನು ಪಡೆಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
