Latest Updates
-
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ?
ಈ ವಿಧಾನ ಪಾಲಿಸಿ, ಖಂಡಿತ ತೆಳ್ಳಗಾಗುವಿರಿ
ತೂಕ ಹೆಚ್ಚಾಗುತ್ತಿರುವುದು ಅನೇಕರ ಸಮಸ್ಯೆಯಾಗಿದೆ. ಈ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಳ್ಳಲು ಈ ಮಾತ್ರೆ ತಿನ್ನಿ ತೂಕ ಕಡಿಮೆಯಾಗುತ್ತದೆ, ಈ ಪುಡಿ ತಿನ್ನಿ ಒಂದೇ ತಿಂಗಳಿನಲ್ಲಿ ಐದು ಕೆಜಿ ಕಡಿಮೆಯಾಗುತ್ತಿದೆ ಎಂದು ಹೇಳುತ್ತಾ ಅನೇಕ ಕಂಪನಿಗಳು ಹುಟ್ಟಿಕೊಂಡಿವೆ. ದೇಹದ ತೂಕ ಕಡಿಮೆ ಮಾಡೊಕೊಳ್ಳಲು ಯಾವುದೇ ದುಬಾರಿ ವಿಧಾನದ ಚಿಕಿತ್ಸೆ ಮತ್ತು ಸ್ಲಿಮ್ ಬೆಲ್ಟ್ ಬಳಸದೆಯೇ ನಿಮ್ಮ ಸೊಂಟದ ಸುತ್ತಳತೆ ಕಡಿಮೆಯಾಗಬಹುದು.
ಆದರೆ ಈ ವಿಧಾನ ಕೇಳಿದಾಗ ನಿಮಗೆ ಇದರಿಂದ ಸಾಧ್ಯವಿಲ್ಲ ಅನಿಸಬಹುದು, ಹಾಗೇ ಅಂದುಕೊಂಡರೆ ಖಂಡಿತ ನಿಮಗೆ ದೇಹದ ತೂಕ ಕಡಿಮೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಈ ಕೆಳಗಿನ ಸರಳ ಮನೆ ಮದ್ದು ಪಾಲಿಸಿ ನೋಡಿ ಸ್ಲಿಮ್ ಬ್ಯೂಟಿ ನೀವಾಗುವಿರಿ.

ಕರಿಬೇವಿನ ಎಲೆ: ಕರಿಬೇವಿನ ಎಲೆಯನ್ನು ಸಾರಿನ ರುಚಿ ಹೆಚ್ಚಿಸಲು ಬಳಸುತ್ತೇವೆ ಎಂದು ಅಂದುಕೊಂಡರೆ ತಪ್ಪಾದೀತು. ಏಕೆಂದರೆ ಕರಿಬೇವಿನ ಎಲೆಯಲ್ಲಿ ಔಷಧೀಯ ಗುಣವಿದ್ದು ದೇಹದಲ್ಲಿರುವ ಬೊಜ್ಜನ್ನು ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ. ಇದನ್ನು ಪ್ರತಿದಿನ ತಿನ್ನುತ್ತಾ ಬಂದರೆ ದೇಹದ ತೂಕ ಕಡಿಮೆಯಾಗುತ್ತದೆ. ಇದು ದೇಹದಲ್ಲಿರುವ ಕಶ್ಮಲಗಳನ್ನು ಹೋಗಲಾಡಿಸಿ, ಅಧಿಕ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸುತ್ತದೆ. ಸ್ವಲ್ಪ ಗುಂಡಗೆ ಇರುವವರು ಪ್ರತಿ ಹೊತ್ತಿನ ಊಟದ ಜೊತೆ 5-6 ಕರಿಬೇವಿನ ಎಲೆ ತಿನ್ನುತ್ತಾ ಬಂದರೆ ಸಮತೂಕವನ್ನು ಪಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
