Latest Updates
-
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಸ್ಲಿಮ್ ಬ್ಯೂಟಿಯಾಗಲು ತುಂಬಾ ಸರಳ ವಿಧಾನ
ಬೆಳ್ಳುಳ್ಳಿ, ಸಾಸಿವೆ, ಹಸಿಮೆಣಸಿನ ಕಾಯಿ, ಸಾಸಿವೆ ಎಣ್ಣೆ: ಬೆಳ್ಳುಳ್ಳಿಯನ್ನು ಗಂಧಕದ ಅಂಶ ಹೆಚ್ಚಾಗಿರುವುದರಿಂದ ಕೊಲೆಸ್ಟ್ರಾಲ್ ಮತ್ತು ಅನಾರೋಗ್ಯಕರ ಕೊಬ್ಬನ್ನು ಕಡಿಮೆ ಮಾಡಲು ಸಹಕಾರ ಮಾಡುತ್ತದೆ. ಇದನ್ನು ಬೆಳ್ಳಗ್ಗೆ ಹಸಿಯಾಗಿ ತಿನ್ನುವುದಾದರೂ ಮತ್ತಷ್ಟು ಒಳ್ಳೆಯದು.

ಅಡುಗೆಗೆ ಸಾಸಿವೆ ಎಣ್ಣೆ ಬಳಸುವುದು ತುಂಬಾ ಒಳ್ಳೆಯದು. ಇದರಲ್ಲಿ antioxidants ಅಂಶ ಇರುವುದರಿಂದ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಹಸಿ ಮೆಣಸಿನಕಾಯಿ ಸಾರಿನಲ್ಲಿ ಬಳಸುವುದು ಒಳ್ಳೆಯದು. ಅಸಿಡಿಟಿ ಇರುವವರು ಬಳಸಲು ಹೋಗಬಾರದು.
ಮಜ್ಜಿಗೆ, ಜೇನು: ಬೆಳಗ್ಗಿನ ಜಾವ ಒಂದು ಚಮಚ ಜೇನನ್ನು ಒಂದು ಲೋಟ ಬಿಸಿ ನೀರಿಗೆ ಹಾಕಿ ಕುಡಿದರೆ ದೇಹದ ತೂಕ ಕಡಿಮೆಯಾಗುವುದು.ಮಜ್ಜಿಗೆಯಲ್ಲಿ ಅಧಿಕ ಕೊಬ್ಬಿನಂಶವಿರುವುದಿಲ್ಲ. ಇದನ್ನು ಪ್ರತಿನಿತ್ಯ ಸೇವಿಸಿದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶದ ಜೊತೆ ಸಮತೂಕದ ಮೈಕಟ್ಟು ಪಡೆಯಬಹುದು.
ಹೆಸರುಕಾಳು: ಬೆಳಗ್ಗಿನ ಬ್ರೇಕ್ ಫಾಸ್ಟ್ ಗೆ ಮೊಳಕೆ ಬರಿಸಿದ ಹೆಸರುಕಾಳನ್ನು ತಿಂದು ಒಂದು ಗ್ಲಾಸ್ ಹಾಲು ಕುಡಿಯಿರಿ. ಮಧ್ಯಾಹ್ನ ಊಟ ಮಾಡಿ, ರಾತ್ರಿ ಒಂದು ಅಥವಾ ಎರಡು ಚಪಾತಿ ಮಾತ್ರ ತಿಂದರೆ ಸಾಕು.
ಟೀ: ಬ್ಲಾಕ್ ಟೀ ಅಥವಾ ಗ್ರೀನ್ ಟೀ ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ. ಈ ರೀತಿ ಮಾಡಿದರೆ ಸಮತೂಕದ ದೇಹ ಸೌಂದರ್ಯ ನಿಮ್ಮದಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
