Latest Updates
-
ಯುಸಿಸಿ ಸಮಿತಿಯಲ್ಲಿ ಭಿನ್ನಮತ: ನಿಮ್ಮ ಮದುವೆ, ಆಸ್ತಿ ಹಕ್ಕಿನ ಮೇಲೆ ಪರಿಣಾಮವೇನು? -
15 ನಿಮಿಷದ ಡೆಂಗ್ಯೂ ಹೋಮ್ ಆಡಿಟ್: ನಿಮ್ಮ ಮನೆಯೇ ಸೊಳ್ಳೆಗಳ ತಾಣವಾಗದಿರಲಿ, ಈ ಸರಳ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ನಕಲಿ ಪ್ರೋಟೀನ್ ಸಪ್ಲಿಮೆಂಟ್ಸ್ ಎಚ್ಚರಿಕೆ: ನಿಮ್ಮ ಆರೋಗ್ಯಕ್ಕೆ ಕಂಟಕವಾಗುವ ಮುನ್ನ ಈ ಲೇಬಲ್ ಚೆಕ್ ಮಾಡಿ! -
ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ 'ಡೀಪ್ ಡಿಪ್ರೆಷನ್': ನಿಮ್ಮ ಸುರಕ್ಷತೆಗಾಗಿ ಈ 15 ನಿಮಿಷಗಳ ಮುನ್ನೆಚ್ಚರಿಕೆ ಮರೆಯದಿರಿ! -
ದೆಹಲಿ-ಎನ್ಸಿಆರ್ನಲ್ಲಿ ಕಳಪೆ AQI: ಶ್ವಾಸಕೋಶದ ಆರೋಗ್ಯಕ್ಕಾಗಿ ಮನೆಯಲ್ಲೇ ಮಾಡಿ ಈ 10 ನಿಮಿಷದ ಸರಳ ವ್ಯಾಯಾಮ -
ರಣವೀರ್-ದೀಪಿಕಾ ದಂಪತಿಗೆ ಹೆಣ್ಣು ಮಗು: ಹೊಸ ಪೋಷಕರಿಗೆ ಸಂಬಂಧಿಕರು ನೀಡಬೇಕಾದ ಗೌರವಯುತ ಬೆಂಬಲವೇನು? -
ಬೆಂಗಳೂರಿನಲ್ಲಿ ಇಂದು 6 ಗಂಟೆಗಳ ಕಾಲ ನೀರಿನ ವ್ಯತ್ಯಯ: ಈ ಪ್ರದೇಶಗಳ ನಿವಾಸಿಗಳು ಎಚ್ಚರ! -
ಗಣೇಶ ಹಬ್ಬದ ಸಂಭ್ರಮ: ಮಧುಮೇಹಿಗಳಿಗೂ ಸುರಕ್ಷಿತವಾದ ಆರೋಗ್ಯಕರ 'ಉಕಡಿಚೆ ಮೋದಕ' ತಯಾರಿಸುವುದು ಹೇಗೆ? -
ಸೆಪ್ಟೆಂಬರ್ ಇಕ್ವಿನಾಕ್ಸ್: ನಿಮ್ಮ ಕ್ಯಾಮೆರಾದಲ್ಲಿ ಸೂರ್ಯೋದಯ-ಸೂರ್ಯಾಸ್ತದ ಅದ್ಭುತ ದೃಶ್ಯ ಸೆರೆಹಿಡಿಯಿರಿ! -
ವಿಶ್ವ ಕಾರ್-ಫ್ರೀ ಡೇ: ಟ್ರಾಫಿಕ್ ಬಿಟ್ಟು 20 ನಿಮಿಷದ ಈ ಸಿಂಪಲ್ ರೂಟೀನ್ ಫಾಲೋ ಮಾಡಿ!
ರಾಸ್ ಬೆರ್ರಿಯಲ್ಲಿದೆ ಬೊಜ್ಜು ಕರಗಿಸುವ ಗುಣ!

ರಾಸ್ ಬೆರಿ ಹಣ್ಣಿನಲ್ಲಿ ketone ಅಂಶವಿರುತ್ತದೆ. ಈ ketone(ಕೆಟೊನ್) ಅಂಶ ದೇಹದಲ್ಲಿ ಅಧಿಕವಾಗಿ ಸಂಗ್ರಹವಾಗಿರುವ ಕೊಬ್ಬಿನಂಶವನ್ನು ಕರಗಿಸುತ್ತದೆ.
ಅಲ್ಲದೆ ಈ ಹಣ್ಣಿನಲ್ಲಿ ನಾರಿನಂಶ ಮತ್ತು ಮ್ಯಾಗ್ನಿಸೆ ಅಧಿಕವಿರುತ್ತದೆ. ಇದರಿಂದಾಗಿ ಈ ಹಣ್ಣುಗಳನ್ನು ತಿಂದರೆ ಬೇಗನೆ ಹೊಟ್ಟೆ ತುಂಬುತ್ತದೆ ಹಾಗೂ ಈ ಎರಡು ಅಂಶಗಳು ದೇಹದಲ್ಲಿ ಪಚನ ಕ್ರಿಯೆ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ. ಅಲ್ಲದೆ ಇದು ದೇಹದಲ್ಲಿ ರಕ್ತದಂಶವನ್ನು ಸರಿಯಾದ ರೀತಿಯಲ್ಲಿ ಇರುವಂತೆ ನೋಡಿಕೊಳ್ಳುತ್ತದೆ.
ರಾಸ್ ಬೆರಿಯಿಂದ ದೇಹದ ತೂಕವನ್ನು ಇಳಿಸಿಕೊಳ್ಳುವುದರ ಜೊತೆಗೆ ಈ ಕೆಳಗಿನ ಪ್ರಮುಖ ಆರೋಗ್ಯಕರ ಗಣಗಳ್ನು ಪಡೆಯಬಹುದು:
ಹೃದಯದ ಆರೋಗ್ಯಕ್ಕೆ ಒಳ್ಳೆಯದು: ಇದರಲ್ಲಿರುವ ಇಲಾಜಿಕ್ ಆಸಿಡ್ (Ellagic acid) ಹೃದಯಾಘಾತ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಹಾಗೂ ಅಧಿಕ ರಕ್ತದ ಒತ್ತಡವನ್ನು ನಿಯತ್ರಣದಲ್ಲಿಡುತ್ತದೆ. ಇದರಿಂದಾಗಿ ಹೃದಯದ ಆರೋಗ್ಯ ಹೆಚ್ಚಾಗುವುದು.
ಲಿವರ್ ಹಾನಿಯಾಗಿದ್ದರೆ ಗುಣ ಪಡಿಸಬಹುದು: ಪ್ರತಿದಿನ ರಾಸ್ ಬೆರಿ ತಿಂದರೆ ಲಿವರ್ ನಲ್ಲಿ ಹಾನಿಯಾದ ಕಣಗಳನ್ನು ಸರಿಪಡಿಸಿ ಲಿವರ್ ನ ಆರೋಗ್ಯವನ್ನು ಹೆಚ್ಚಿಸಬಹುದು.
ತ್ವಚೆ ಆರೋಗ್ಯಕ್ಕೆ ಒಳ್ಳೆಯದು: ಇದರಲ್ಲಿ ವಿಟಮಿನ್ ಮತ್ತು antioxidants ಅಂಶ ಅಧಿಕವಿರುವುದರಿಂದ ಅಕಾಲಿಕ ನೆರಿಗೆ ಬೀಳುವುದನ್ನು ತಪ್ಪಿಸುತ್ತದೆ ಹಾಗೂ ತ್ವಚೆಯ ಕಾಂತಿ ಹೆಚ್ಚಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
