Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
'ವ್ಯಾಯಾಮ ನನಗೆ ಬೇಕಾಗಿಲ್ಲ' ಎಂಬ ಧೋರಣೆಯೇ?

ವ್ಯಾಯಾಮ ಮಾಡುವುದರಿಂದ ಸಮತೂಕದ ಮೈ ಪಡೆಯಬಹುದು. ಇದರಿಂದ ಸೌಂದರ್ಯ ಹೆಚ್ಚಾಗುವುದು ಮಾತ್ರವಲ್ಲ ಸ್ನಾಯು ಮತ್ತು ಮೂಳೆಗಳು ಬಲವಾಗುತ್ತದೆ. ಚಿಕ್ಕ ಮಕ್ಕಳ ಬೆಳವಣಿಗೆಗೆ ತುಂಬಾ ಸಹಕಾರಿಯಾಗುತ್ತದೆ. ಚಿಕ್ಕದಲ್ಲಿ ಸ್ಕೂಲಿನಲ್ಲಿ ಪಿಟಿ ಮಾಸ್ಟರು ಹೇಳಿಕೊಡುವ ವ್ಯಾಯಾಮಗಳನ್ನು ಬೆಳೆಯುತ್ತಿದ್ದಂತೆ ಮರೆತು ಬಿಡುತ್ತೇವೆ. ನಂತರ ಬೊಜ್ಜು ಎಂಬ ಸಮಸ್ಯೆ ಬರುವಾಗ ವ್ಯಾಯಾಮದ ಕುರಿತು ಯೋಚಿಸುತ್ತೇವೆ.
ವ್ಯಾಯಾಮ ಮಾಡುತ್ತಿದ್ದರೆ ಕೊಲೆಸ್ಟ್ರಾಲ್, ಹೃದ್ರೋಗ ಬರದಂತೆ ತಡೆಗಟ್ಟಬಹುದು. ವಯಸ್ಸಾದ ಮೇಲೆ ವ್ಯಾಯಾಮ ಮಾಡುತ್ತೇವೆ ಅನ್ನುವ ಧೋರಣೆಯ ಬದಲು ಸಣ್ಣ ಪ್ರಾಯದಲ್ಲಿಯೇ ವ್ಯಾಯಾಮ ಪ್ರಾರಂಭಿಸಿದರೆ ಒಳ್ಳೆಯದು. ದಿನದಲ್ಲಿ ಅರ್ಧ ಗಂಟೆ ವ್ಯಾಯಾಮದಂತೆ ಪ್ರತಿದಿನ ಮಾಡಬಹುದು ಇಲ್ಲದಿದ್ದರೆ ಕನಿಷ್ಠ ಪಕ್ಷ ವಾರಕ್ಕೆ 5 ಬಾರಿಯಾದರೂ ವ್ಯಾಯಾಮ ಮಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಈ ರೀತಿ ಮಾಡಿದ್ದೇ ಆದರೆ ಅನೇಕ ಕಾಯಿಲೆಗಳನ್ನು ತಡೆಗಟ್ಟುವ ಸಾಮಾರ್ಥ್ಯವನ್ನು ನಿಮ್ಮ ದೇಹ ಹೊಂದುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
