Latest Updates
-
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ!
ಊಟದ ನಂತರ ತಂಪು ನೀರು ಕುಡಿಯುವುದು ಎಷ್ಟು ಸರಿ?
ಕೋಲ್ಡ್ ವಾಟರ್ ಅಥವಾ ತಣ್ಣಿರು ಯಾರಿಗೆ ಪ್ರಿಯವಲ್ಲ ಹೇಳಿ. ದಣಿದ ದೇಹಕ್ಕೆ, ಬಾಯಾರಿದ ಒಡಲಿಗೆ ತಂಪು ನೀರಿನ ಸ್ಪರ್ಶ ಅತ್ಯಂತ ಹಿತಕರವಾದುದು. ಬೇಸಿಗೆಯ ಸಮಯದಲ್ಲಿ ಶೀತಲೀಕರಿಸಿದ ನೀರು ಎಲ್ಲರಿಗೂ ಅತೀ ಅವಶ್ಯಕ.ಜ್ಯೂಸ್‌ನಿಂದ ಹಿಡಿದು, ಐಸ್‌ಕ್ರೀಂ ನೀರು ಹೀಗೆ ಎಲ್ಲವೂ ಚಿಲ್ಡ್ ಆಗಿರಬೇಕೆಂದು ಮನ ಬಯಸುತ್ತದೆ. ತಂಪಾದ ಮಂಜುಗಡ್ಡೆ ಭರಿತ ನೀರು ಕುಡಿಯುವ ಮಜವೇ ಬೇರೆ!
ಊಟದ ಮೊದಲಾದರೂ ಊಟದ ನಂತರವಾದರೂ ತಂಪು ನೀರು ಬೇಕೇ ಬೇಕು. ಆದರೆ ಈ ಶೀತಲೀ ನೀರನ್ನು ಊಟದ ನಂತರ ಕುಡಿಯುವುದು ಎಷ್ಟು ಸರಿ ಎಂಬುದು ನಿಮಗೆ ತಿಳಿದಿದೆಯೇ? ಸುಖ ಎಲ್ಲಿದೆಯೋ ಅಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂಬಂತೆ ತಂಪು ನೀರು ಹೇಗೆ ಸುಖಕರವೋ ಅಷ್ಟೇ ಅಪಾಯಕಾರಿ ಕೂಡ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಬಾಳೆಹಣ್ಣಿನ ಹತ್ತು ಹಲವು ಉಪಯೋಗಗಳು

ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ನಿಮ್ಮ ಬ್ಲಡ್ ಶುಗರ್ ಕಡಿಮೆ ಮಾಡುವುದು ಹೇಗೆ?
ಊಟದ ನಂತರ ನೀವು ಶೀತಲೀಕರಿಸಿದ ನೀರನ್ನು ಕುಡಿಯುವುದರಿಂದ ನೀವು ತಿಂದ ಆಹಾರದಲ್ಲಿರುವ ಎಣ್ಣೆಯುಕ್ತ ಅಂಶವನ್ನು ಇದು ಗಟ್ಟಿಯಾಗಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಈ ಘನ ಆಹಾರವು ಒಮ್ಮೆ ಆಸಿಡ್‌ನೊಂದಿಗೆ ಪ್ರತಿಕ್ರಿಯಿಸಿದರೆ ಸಾಕು ಅದು ವಿಘಟನೆಯಾಗುತ್ತದೆ ಮತ್ತು ಕರುಳು ಅದನ್ನು ಹೀರಿಕೊಳ್ಳುತ್ತದೆ.
ಕರುಳಿನ ಸಾಲಿನಲ್ಲಿ ಕಾಣಿಸಿಕೊಳ್ಳುವ ಈ ಘನ ಆಹಾರ ಆದಷ್ಟು ಬೇಗನೇ ಕೊಬ್ಬಾಗಿ ಮಾರ್ಪಡುತ್ತದೆ ಮತ್ತು ಕ್ಯಾನ್ಸರ್‌ಗೆ ಕಾರಣವಾಗುತ್ತದೆ. ಊಟದ ನಂತರ ಬಿಸಿಯಾದ ಸೂಪ್ ಇಲ್ಲವೇ ಬೆಚ್ಚಗಿನ ನೀರನ್ನು ಕುಡಿಯುವುದು ಒಳ್ಳೆಯದಾಗಿದೆ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಪಿತ್ತಜನಕಾಂಗದ ರೋಗಕ್ಕೆ ಪರಿಣಾಮಕಾರಿ ಮನೆ ಮದ್ದುಗಳು
ನಿಮ್ಮ ಜೀರ್ಣಕ್ರಿಯೆಯ ಮೇಲೆ ಇದು ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡುತ್ತದೆ. ತಂಪಾದ ನೀರನ್ನು ಊಟದ ನಂತರ ಕುಡಿಯುವುದರಿಂದ ಇದು ದೇಹದಲ್ಲಿ ಲೋಳೆಯ ಅಂಶವನ್ನು ಹೆಚ್ಚು ಮಾಡುತ್ತದೆ ಈ ಲೋಳೆಯ ಹೆಚ್ಚುವರಿ ಅಂಶವು ರೋಗನಿರೋಧಕ ವ್ಯವಸ್ಥೆಯ ಕಾರ್ಯವನ್ನು ಕುಗ್ಗಿಸುತ್ತದೆ ಮತ್ತು ಶೀಘ್ರವಾಗಿ ಶೀತ ಹಾಗೂ ಕಾಯಿಲೆ ಬೀಳಲು ಕಾರಣವಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
