Latest Updates
-
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ
ಮನೆ ಔಷಧ: ಒಂದೇ ತಿಂಗಳಿನಲ್ಲಿ 4 ಕೆ.ಜಿ ತೂಕ ಇಳಿಸಿಕೊಳ್ಳಿ!
ತೂಕವನ್ನು ಕಳೆದುಕೊಳ್ಳಲು ಒಂದು ಸುಲಭವಾದ ಮತ್ತು ಪರ್ಯಾಯವಾದ ಮಾರ್ಗವಿದೆ. ಬನ್ನಿ, ಈ ವಿಧಾನವನ್ನು ಅನುಸರಿಸುವುದು ಹೇಗೆ ಎಂಬುದನ್ನು ನೋಡೋಣ...
ನಿಮ್ಮ ತೂಕ ಇಳಿಸುವ ಪ್ರಯತ್ನಗಳೆಲ್ಲಾ ವಿಫಲವಾಗಿವೆಯೇ? ತೂಕ ಒಂದು ಕೇಜಿ ಕಡಿಮೆಯಾದಂತೆ ಅನ್ನಿಸಿದರೂ ಮುಂದಿನ ದಿನಗಳಲ್ಲಿ ಎರಡು ಕೇಜಿ ಏರಿ ನೆಮ್ಮದಿ ಕೆಡಿಸಿದೆಯೇ? ಇದು ಕೇವಲ ನಿಮ್ಮದು ಮಾತ್ರವಲ್ಲ ಹೆಚ್ಚೂಕಡಿಮೆ ಎಲ್ಲಾ ಸ್ಥೂಲದೇಹಿಗಳ ಸಮಾನ ತೊಂದರೆ. ತೂಕವನ್ನು ಇಳಿಸುವುದು ಖಂಡಿತವಾಗಿಯೂ ಸುಲಭದ ಮಾತಲ್ಲ. ತೂಕ ಇಳಿಕೆಯಲ್ಲಿ ಹಸಿರು ಚಿನ್ನ ವೀಳ್ಯದೆಲೆಯ ಕರಾಮತ್ತೇನು?
ಏಕೆಂದರೆ ಇದು ನಾವು ತಿಳಿದಿರುವಂತೆ ದೈಹಿಕಕ್ಕಿಂತಲೂ ಮಾನಸಿಕವಾಗಿ ತಿನ್ನುವ ಬಯಕೆಯನ್ನು ಹತ್ತಿಕ್ಕಿಕ್ಕೊಳ್ಳುವುದನ್ನು ಹೆಚ್ಚು ಬಯಸುತ್ತದೆ. ಸ್ಥೂಲಕಾಯ ನಿಜಕ್ಕೂ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ. ವಿಶೇಷವಾಗಿ ಇಂದಿನ ದಿನಗಳಲ್ಲಿ ದೈಹಿಕ ಕಾರ್ಯವನ್ನು ಇಲ್ಲವಾಗಿಸುವ ಸಾವಿರಾರು ಸೌಕರ್ಯಗಳಿರುವಾಗ ತೂಕ ಕಳೆದುಕೊಳ್ಳುವುದು ಕೊಂಚ ಕಷ್ಟವೇ ಸರಿ. ತೂಕ ಇಳಿಸಿಕೊಳ್ಳಲು ಇದೋ ಇಲ್ಲಿದೆ ನೈಸರ್ಗಿಕ ಜ್ಯೂಸ್
ವ್ಯಾಯಾಮ ಮತ್ತು ಆಹಾರದಲ್ಲಿ ಕಟ್ಟುನಿಟ್ಟು ವಹಿಸುವುದು ಹೇಳಿಕೊಳ್ಳಲಿಕ್ಕೆ ಸುಲಭವೇ ಹೊರತು ಆಚರಣೆ ಕೊಂಚ ಕಷ್ಟ. ಆದರೆ ತೂಕವನ್ನು ಕಳೆದುಕೊಳ್ಳಲು ಒಂದು ಸುಲಭವಾದ ಮತ್ತು ಪರ್ಯಾಯವಾದ ಮಾರ್ಗವಿದೆ. ಬನ್ನಿ, ಈ ವಿಧಾನವನ್ನು ಅನುಸರಿಸುವುದು ಹೇಗೆ ಎಂಬುದನ್ನು ನೋಡೋಣ....

ಅಗತ್ಯವಿರುವ ಸಾಮಾಗ್ರಿಗಳು
*ಚೆಕ್ಕೆಪುಡಿ ಅಥವಾ ದಾಲ್ಚಿನ್ನಿ- ಎರಡು ಚಿಕ್ಕ ಚಮಚ ದಾಲ್ಚಿನ್ನಿ ಬೆರೆಸಿದ ಹಾಲು ಕುಡಿಯಿರಿ-ಆರೋಗ್ಯ ಪಡೆಯಿರಿ

ಅಗತ್ಯವಿರುವ ಸಾಮಾಗ್ರಿಗಳು
*ಜೀರಿಗೆ ಪುಡಿ: ಎರಡು ಚಿಕ್ಕಚಮಚ ಜೀರಿಗೆ ನೀರು: ಸಣ್ಣ-ಪುಟ್ಟ ಕಾಯಿಲೆಗೆ ದಿವ್ಯೌಷಧ

ಅಗತ್ಯವಿರುವ ಸಾಮಾಗ್ರಿಗಳು
*ಬಿಸಿನೀರು: ಒಂದು ಲೋಟ

ಈ ಎರಡೂ ಮಿಶ್ರಣ ತೂಕ ಇಳಿಸುವಲ್ಲಿ ಎತ್ತಿದಕೈ
ಈ ಮಿಶ್ರಣದಲ್ಲಿರುವ ಎರಡೂ ಪುಡಿಗಳಲ್ಲಿ ಪ್ರಬಲ ಆಂಟಿ ಆಕ್ಸಿಡೆಂಟುಗಳಿದ್ದು ದೇಹದ ಜೀವರಾಸಾಯನಿಕ ಕ್ರಿಯೆಯನ್ನು ಪ್ರಚೋದಿಸಿ ಜೀವಕೋಶಗಳ ಕೆಲಸವನ್ನು ಹೆಚ್ಚಿಸುತ್ತದೆ. ಈ ಹೆಚ್ಚಿನ ಕೆಲಸಕ್ಕೆ ಹೆಚ್ಚು ಕೊಬ್ಬು ಬಳಕೆಯಾಗುವ ಮೂಲಕ ಅನಿವಾರ್ಯವಾಗಿ ಸಂಗ್ರಹವಾಗಿದ್ದ ಕೊಬ್ಬನ್ನು ಕರಗಿಸುವಂತೆ ಮಾಡುತ್ತದೆ. ಈ ಮೂಲಕ ತೂಕ ಇಳಿಯುತ್ತದೆ.

ತಯಾರಿಕಾ ವಿಧಾನ
*ಮೇಲೆ ತಿಳಿಸಿದ ಸಾಮಾಗ್ರಿಗಳನ್ನು ಕುಡಿಯಲು ಎಷ್ಟು ಸಾಧ್ಯವೋ ಅಷ್ಟು ಬಿಸಿ ಇರುವ (ಉಗುರು ಬೆಚ್ಚಗಿನ) ನೀರಿನಲ್ಲಿ ಬೆರೆಸಿ ಚೆನ್ನಾಗಿ ಕಲಕಿ

ತಯಾರಿಕಾ ವಿಧಾನ
*ಪ್ರತಿದಿನದ ಬೆಳಗ್ಗಿನ ಉಪಾಹಾರಕ್ಕೂ ಮುನ್ನ ಒಂದು ತಿಂಗಳ ಕಾಲ ಸತತವಾಗಿ ಸೇವಿಸಿ.



Click it and Unblock the Notifications
