Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಫ್ರಿಡ್ಜ್‌ನಲ್ಲಿ ಈ 4 ಆಹಾರ ಇಟ್ಟು ಬಳಸಲೇಬೇಡಿ, ಕ್ಯಾನ್ಸರ್, ಫುಡ್ ಪಾಯಿಸನ್ ಉಂಟಾಗುತ್ತೆ!
ನಮಲ್ಲಿ ಅನೇಕರಿಗೆ ಆಹಾರಗಳು ಯಾವುದೇ ಇರಲಿ, ಟೊಮೆಟೊ, ಈರುಳ್ಳಿ, ಬಾಳೆಹಣ್ಣು ಎಲ್ಲವನ್ನೂ ಫ್ರಿಡ್ಜ್‌ನಲ್ಲಿಡುವ ಅಭ್ಯಾಸ ಇರುತ್ತದೆ. ಯಾವುದೇ ಆಹಾರವಾಗಲಿ ಫ್ರಿಡ್ಜ್‌ನಲ್ಲಿಟ್ಟರೆ ಬೇಗನೆ ಹಾಳಾಗುವುದಿಲ್ಲ ಎಂದು ರೀತಿ ಮಾಡುತ್ತಾರೆ, ಆದರೆ ಕೆಲವೊಂದು ಆಹಾರಗಳನ್ನು ಫ್ರಿಡ್ಜ್‌ನಲ್ಲಿಟ್ಟರೆ ಅದು ವಿಶವಾಗುತ್ತದೆ, ಆದ್ದರಿಂದ ಅಂಥ ಆಹಾರಗಳನ್ನು ಫ್ರಿಡ್ಜ್‌ನಲ್ಲಿ ಇಡದಿದ್ದರೆ ಒಳ್ಳೆಯದು, ಇನ್ನು ಕೆಲವೊಂದು ಆಹಾರಗಳನ್ನು ಇಟ್ಟರೆ ಅವುಗಳನ್ನ 24 ಗಂಟೆಗಳಿಗೊಮ್ಮೆ ಸೇವಿಸಬೇಕು.
ಈ ಆಹಾರಗಳನ್ನು ಫ್ರಿಡ್ಜ್‌ನಲ್ಲಿಟ್ಟರೆ ಅದು ವಿಷವಾಗುವುದರಿಂದ ಇವುಗಳನ್ನು ಫ್ರಿಡ್ಜ್‌ನಲ್ಲಿ ಇಡಲೇಬೇಡಿ:

ಬೆಳ್ಳುಳ್ಳಿ: ಸುಲಿದ ಬೆಳ್ಳುಳ್ಳಿಯನ್ನು ಫ್ರಿಡ್ಜ್‌ನಲ್ಲಿಡುವ ಅಭ್ಯಾಸ ತುಂಬಾ ಜನರಿಗೆ ಇರುತ್ತದೆ, ಆದರೆ ಅಂಥ ಆಹಾರಗಳನ್ನು ಫ್ರಿಡ್ಜ್‌ನಲ್ಲಿ ಇಡಲೇಬೇಡಿ ಅಥವಾ ಫ್ರಿಡ್ಜ್‌ನಲ್ಲಿ ಸ್ಟೋರ್ ಮಾಡಿಟ್ಟ ಸುಲಿದ ಬೆಳ್ಳುಳ್ಳಿ ಖರೀದಿಸಲೇಬೇಡಿ. ಏಕೆಂದರೆ ಇಂಥ ಬೆಳ್ಳುಳ್ಳಿ ಬಳಸುವುದರಿಂದ ಕ್ಯಾನ್ಸರ್ ಬರುತ್ತದೆ. ಆದ್ದರಿಂದ ಯಾವಾಗಲೂ ಸಿಪ್ಪೆ ಸಹಿತ ಬೆಳ್ಳುಳ್ಳಿ ಖರೀದಿಸಿ ಅಡುಗೆ ಮಾಡುವಾಗ ಅಷ್ಟೇ ಬೆಳ್ಳುಳ್ಳಿಯ ಸುಪ್ಪೆ ಸುಲಿದು ಬಳಸಿ.
ಈರುಳ್ಳಿ
ಈರುಳ್ಳಿಯನ್ನು ಕೂಡ ಫ್ರಿಡ್ಜ್‌ನಲ್ಲಿ ಇಡಲೇಬಾರದು. ಅಲ್ಲದೆ ಈರುಳ್ಳಿಯನ್ನು ಅರ್ಧ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಡಬೇಡಿ, ಏಕೆಂದರೆ ಇಂಥ ಈರುಳ್ಳಿ ಸೇವಿಸಿದರೆ ಫುಡ್ ಫಾಯಿಸನ್ ಉಂಟಾಗುವುದು, ಆದ್ದರಿಂದ ಇಂಥ ಆಹಾರಗಳನ್ನು ಬಳಸಲೇಬೇಡಿ. ಈರುಳ್ಳಿಯನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟರೆ ಅದರಲ್ಲಿ ಅನಾರೋಗ್ಯಕರ ಬ್ಯಾಕ್ಟಿರಿಯಾ ಸೇರುವುದರಿಂದ ಈ ರೀತಿ ಮಾಡಲೇಬೇಡಿ.
ಶುಂಠಿ: ಇದನ್ನು ಕೂಡ ನಾವು ಫ್ರಿಡ್ಜ್‌ನಲ್ಲಿ ಇಡುತ್ತೇವೆ, ಮನೆಮದ್ದಾಗಿ, ಅಡುಗೆಯಲ್ಲಿ, ಶುಂಠಿ ಟೀ ಮಾಡುವಾಗ ಪ್ರತಿನಿತ್ಯ ನಾವು ಶುಂಠಿಯನ್ನು ಬಳಸುತ್ತೇವೆ, ಇದನ್ನು ನಾವು ಫ್ರಿಡ್ಜ್‌ನಲ್ಲಿಟ್ಟು ಬಳಸುತ್ತೇವೆ. ಆದರೆ ಇದನ್ನು ಫ್ರಿಡ್ಜ್‌ನಲ್ಲಿಟ್ಟು ಬಳಸಲೇಬೇಡಿ.
ಅನ್ನ
ಅನ್ನ ಉಳಿದಿದೆ ಎಂದು ಫ್ರಿಡ್ಜ್‌ನಲ್ಲಿಟ್ಟು ನಾಳೆ ಪುಳಿಯೊಗರೆ, ಚಿತ್ರಾನ್ನ ಅಂತ ಮಾಡೋಣ ಅಂತ ಫ್ರಿಡ್ಜ್‌ನಲ್ಲಿ ಇಡಬೇಡಿ, ಅನ್ನವನ್ನು ಫ್ರಿಡ್ಜ್‌ನಲ್ಲಿಟ್ಟು ಬಳಸುವುದರಿಂದ ಆ ಆಹಾರದಲ್ಲಿ ಅನಾರೋಗ್ಯಕರ ಬ್ಯಾಕ್ಟಿರಿಯಾ ತಗುಲಿ ಆರೋಗ್ಯ ಹಾಳಾಗಬಹುದು. ಆದ್ದರಿಂದ ಅನ್ನುವನ್ನು ಫ್ರಿಡ್ಜ್‌ನಲ್ಲಿ ಇಡಲೇಬೇಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
