Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಚಾಕಲೇಟ್ ತಿನ್ನಿ, ನಿಮ್ಮ ಹೃದಯ ಖುಷಿಯಿಂದಿರುತ್ತೆ

ಈ ಹಿಂದೆ, ಹೃದಯದ ಸ್ವಾಸ್ಥ್ಯಕ್ಕೆ ಕಡಿಮೆ ಕೊಲೆಸ್ಟ್ರಾಲ್, ಹೆಚ್ಚು ಫೈಬರ್ ಇರುವ ಆಹಾರ ಸೇವಿಸಬೇಕು ಎಂದು ಹೇಳುತ್ತಿದ್ದ ವೈದ್ಯರು ಇನ್ನು ಮುಂದೆ ಚಾಕಲೇಟ್ ಸೇವನೆ ಮಾಡಿ ಎನ್ನಲೂಬಹುದು.
ಚಾಕಲೇಟ್ ತಿನ್ನುವವರಲ್ಲಿ ಹೃದಯದ ಖಾಯಿಲೆ ಬರುವ ಸಾಧ್ಯತೆ 37%ರಷ್ಟು ಕಡಿಮೆಯಿರುತ್ತದೆ ಮತ್ತು ಹೃದಯ ಸ್ತಂಭನದ ಸಾಧ್ಯತೆ 29%ರಷ್ಟು ಕಡಿಮೆಯಾಗುತ್ತದೆ ಎನ್ನಲಾಗಿದೆ. ಚಾಕಲೇಟ್ ನಲ್ಲಿರುವ ಉರಿ ನಿವಾರಕ ವಿಶೇಷ ಗುಣ ರಕ್ತದೊತ್ತಡವನ್ನು ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯ ಸುಧಾರಿಸುತ್ತದೆ ಎಂದು ಅಧ್ಯಯನ ತಿಳಿಸಿದೆ.
ಆದರೆ ಕೇವಲ ಚಾಕಲೇಟ್ ಸೇವನೆಯಿಂದ ನಿಮ್ಮ ಹೃದಯವನ್ನು ಗಟ್ಟಿ ಮುಟ್ಟಾಗಿ ಇರಿಸಿಕೊಳ್ಳಬಹುದು ಎಂದು ಅಧ್ಯಯನ ಧೃಡಪಡಿಸಿಲ್ಲ. ವ್ಯಾಯಾಮ, ಆಹಾರ ಕ್ರಮ ಇವೆಲ್ಲವನ್ನು ಬಿಟ್ಟು ಕೇವಲ ಚಾಕಲೇಟ್ ತಿನ್ನುತ್ತಾ ಕೂತರೆ ನಿಮ್ಮ ಹೃದಯ ಸುಧಾರಿಸುವುದಿಲ್ಲ.
ಅಷ್ಟೇ ಅಲ್ಲ, ಇದೀಗ ಮಾರ್ಕೆಟ್ ನಲ್ಲಿ ದೊರೆಯುವ ಅನೇಕ ಚಾಕಲೇಟ್ ಗಳಲ್ಲಿ ಕೊಬ್ಬಿನಂಶ, ಸಕ್ಕರೆ ಮತ್ತು ಕ್ಯಾಲೋರಿಗಳು ಚಾಕಲೇಟ್ ನಿಂದ ಹೃದಯಕ್ಕೆ ಇರುವ ಉಪಯೋಗಗಳನ್ನು ಕುಂದಿಸಬಹುದು. ತೂಕ ಹೆಚ್ಚಿಸಬಹುದು ಮತ್ತು ಮಧುಮೇಹಿಗಳಿಗೆ ತೊಂದರೆ ಉಂಟಾಗಬಹುದು. ಆದ್ದರಿಂದ ಕಡಿಮೆ ಕ್ಯಾಲೊರಿ ಮತ್ತು ಕಡಿಮೆ ಸಕ್ಕರೆ ಅಂಶವಿರುವ ಚಾಕಲೇಟ್ ಸೇವಿಸಿದರೆ ಒಳ್ಳೆಯದಂತೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
