Latest Updates
-
ಹುಟ್ಟುಹಬ್ಬದ ದಿನವೇ ಫ್ಯಾನ್ಸ್ಗೆ ಭರ್ಜರಿ ಗಿಫ್ಟ್ ಕೊಟ್ಟ ಧ್ರುವ ಸರ್ಜಾ: ಹೊಸ ಸಿನಿಮಾ 'ಕೆಮಿಸ್ಟ್ರಿ' ಅನೌನ್ಸ್! -
ಚೆನ್ನೈ-ಕೊಯಮತ್ತೂರಿನಲ್ಲಿ ಭಾರಿ ಮಳೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಮಾಡಿ ಈ ಸಿಂಪಲ್ ವರ್ಕ್ಔಟ್! -
ಬೆಂಗಳೂರು ಮಳೆ: ಟ್ರಾಫಿಕ್ ಜಾಮ್ ತಪ್ಪಿಸಿ ಸುರಕ್ಷಿತವಾಗಿ ಮನೆ ತಲುಪಲು ಇಲ್ಲಿದೆ ಸ್ಮಾರ್ಟ್ ಟ್ರಾವೆಲ್ ಪ್ಲಾನ್! -
ಡೆಂಗ್ಯೂ ಭೀತಿ: ನಿಮ್ಮ ಬಾಲ್ಕನಿಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಲು 10 ನಿಮಿಷದ ಸಿಂಪಲ್ ಟಿಪ್ಸ್! -
ಮುಂಬೈನಲ್ಲಿ ತೀವ್ರ ಬಿಸಿಲು: IMD ಯಿಂದ ಹಳದಿ ಎಚ್ಚರಿಕೆ; ಆರೋಗ್ಯ ಕಾಪಾಡಿಕೊಳ್ಳಲು ಈ ಮುನ್ನೆಚ್ಚರಿಕೆ ಅಗತ್ಯ! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: ಅತಿ ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ 72 ಗಂಟೆಗಳ ಪ್ಲಾನ್ ಫಾಲೋ ಮಾಡಿ! -
ದೆಹಲಿ ವಾಯು ಮಾಲಿನ್ಯ: AQI ಏರಿಕೆ, ಹೊರಗೆ ಹೋಗುವ ಮುನ್ನ ಈ ಮಾಸ್ಕ್ ಧರಿಸುವುದು ಕಡ್ಡಾಯ! -
ವಿಶ್ವ ಶಿಕ್ಷಕರ ದಿನ: ಶಿಕ್ಷಕರಿಗೆ ಗೌರವ ಸಲ್ಲಿಸುವಾಗ ಪೋಷಕರು ಪಾಲಿಸಬೇಕಾದ ಶಿಷ್ಟಾಚಾರಗಳೇನು? -
ಕೇರಳ-ತಮಿಳುನಾಡು ಮಳೆ ಅಲರ್ಟ್: ನಿಮ್ಮ ಮನೆ ಮತ್ತು ಕಾರನ್ನು ಸುರಕ್ಷಿತವಾಗಿಡಲು ಈ 5 ತಕ್ಷಣದ ಕ್ರಮಗಳನ್ನು ಕೈಗೊಳ್ಳಿ! -
ಜಿಮ್ಗೆ ಹೋಗುವವರೇ ಎಚ್ಚರ! ಪ್ರೊಟೀನ್ ಸಪ್ಲಿಮೆಂಟ್ಸ್ ಮೇಲೆ FDA ದಾಳಿ, ನಕಲಿ ಉತ್ಪನ್ನ ಪತ್ತೆಹಚ್ಚುವುದು ಹೇಗೆ?
ನಿಮ್ಮ ಹೃದಯದ ಸ್ವಾಸ್ಥ್ಯ ನಿಮ್ಮ ಬಾಯಲ್ಲೇ ಇದೆ!

ನಿಮ್ಮ ವಸಡುಗಳಲ್ಲಿ ತೊಂದರೆ ಕಾಣಿಸಿಕೊಂಡರೆ ಅದು ನಿಮ್ಮ ಹೃದಯದ ಸ್ವಾಸ್ತ್ಯವನ್ನೂ ಹಾಳುಗೆಡಹುತ್ತದೆ ಎಂದು ಪರಿಶೀಲನೆ ಎಚ್ಚರಿಸಿದೆ.
2010 ರಲ್ಲಿ ಸ್ಕಾಟ್ ಲ್ಯಾಂಡ್ ನಲ್ಲಿ 12,000 ಜನರ ಮೇಲೆ ನಡೆಸದ ಸಮೀಕ್ಷೆಯಿಂದ, ದಿನಕ್ಕೆ ಎರಡು ಬಾರಿ ಹಲ್ಲುಜ್ಜುವವರಿಗೆ ಹೋಲಿಸಿದರೆ ಸರಿಯಾಗಿ ಹಲ್ಲುಜ್ಜದೆ, ಬಾಯಿಯ ಸ್ವಾಸ್ಥ್ಯದೆಡೆಗೆ ಗಮನ ಕೊಡದವರಲ್ಲಿ ಹೃದಯದ ತೊಂದರೆ ಕಾಣಿಸುಕೊಳ್ಳುವ ಸಾಧ್ಯತೆ ಶೇಕಡಾ 70 ರಷ್ಟು ಹೆಚ್ಚಿರುತ್ತದೆ ಎಂದು ತಿಳಿದುಬಂದಿದೆ.
ಹಲ್ಲಿನ ಹಾಗೂ ಹೃದಯದ ಸ್ವಾಸ್ಥ್ಯದ ನಡುವಿನ ಸಂಬಂಧವನ್ನು ನಿಖರವಾಗಿ ತಿಳಿಯಲು ಸಾಧ್ಯವಾಗಿಲ್ಲ. ಆದರೆ ಹಲ್ಲು, ಒಸಡು, ಒಟ್ಟಾರೆಯಾಗಿ ಬಾಯಿಯ ಸ್ವಾಸ್ಥ್ಯವಿದ್ದರೆ ಹೃದಯ ಆರೋಗ್ಯವಾಗಿರುತ್ತದೆ ಎಂಬುದಂತೂ ಖಚಿತವಾಗಿದೆ.
ಒಸಡಿನ ಆರೋಗ್ಯಕ್ಕೆ ಏನೇನು ಮಾಡಬೇಕು?
* ಧೂಮಪಾನ ತ್ಯಜಿಸುವುದು
* ಸರಿಯಾಗಿ ಹಲ್ಲುಜ್ಜುವುದು
* ಆಗಾಗ್ಗೆ ಬಾಯಿ ಮುಕ್ಕಳಿಸುವುದು
* ಹಲ್ಲುಗಳಲ್ಲಿ ಆಹಾರ ಪದಾರ್ಥ ಸಿಲುಕದಂತೆ ಎಚ್ಚರವಹಿಸುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
