Latest Updates
-
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ
ಹೃದಯ ಫೈನಾಗಿ ಮಿಡಿಯಲು ಗುಟುಕರಿಸಿರಿ ವೈನ್!

1. ವೈನ್ ದ್ರಾಕ್ಷಿಯಿಂದ ಮಾಡಲಾಗಿದ್ದು ಅದರಲ್ಲಿರುವ ಕೊಲೆಸ್ಟ್ರಾಲ್ ಒತ್ತಡ ಕಡಿಮೆ ಮಾಡುತ್ತೆ. ದೇಹದಲ್ಲಿ ಅಧಿಕ ಕೊಬ್ಬು ಮತ್ತು ಕೆಟ್ಟ ಕೊಲಸ್ಟ್ರಾಲ್ ರಕ್ತ ಸಂಚಲನೆವನ್ನು ತಡೆಯುವುದರಿಂದ ಹೃದಯಾಘತ ಉಂಟಾಗುತ್ತದೆ. ವೈನ್ ದೇಹದಲ್ಲಿ ರಕ್ತ ಸಂಚಲನ ಸರಾಗವಾಗುವಂತೆ ಮಾಡುತ್ತದೆ.
2. ದೇಹದ ಮೇಲೆ ವೈನ್, ಸ್ಪಿರಿಟ್, ಬೀರ್ ಬೀರುವ ಪ್ರಭಾವವನ್ನು ಅಧ್ಯಯನ ಮಾಡಿದಾಗ ವೈನ್ ಸೇವನೆಯಿಂದ ದೇಹ ಹೆಚ್ಚು ಆರೋಗ್ಯಯುತವಾಗುತ್ತದೆ ಎಂದು ತಿಳಿದು ಬಂದಿದೆ.
3. ಗರ್ಭಿಣಿ ಸ್ರೀಯರು ಮಧ್ಯಪಾನ ಮಾಡುವುದು ಒಳ್ಳೆಯದಲ್ಲ, ಆದರೆ ವೈನ್, ಅದರಲ್ಲೂ ದ್ರಾಕ್ಷಿಯ ವೈನ್ ತುಂಬಾ ಒಳ್ಳೆಯದು ಎನ್ನುತ್ತಾರೆ.
ಸಾರಂಶ: ವೈನ್ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎಂದು 1992ರಲ್ಲಿ ಪ್ರೆಂಚ್ ಪ್ಯಾರಾಡಕ್ಷ್ ಥಿಯರಿಯಲ್ಲಿ ಹೇಳಲಾಗಿದೆ. ಇದರ ಬಗ್ಗೆ ಹೆಚ್ಚಿನ ಅಧ್ಯಯನಗಳು ನಡೆಯುತ್ತಿವೆ. ಏನೆ ಆಗಲಿ ಅತಿಯಾದರೆ ಎಲ್ಲವೂ ಶರೀರಕ್ಕೆ ಹಾನಿಕಾರಕ. ಅತಿಯಾದ ಮದ್ಯಪಾನ ಕ್ಯಾನ್ಸರ್ ಅಂತಹ ಅನೇಕ ಮಾರಣಾಂತಿಕ ಖಾಯಿಲೆಗಳನ್ನು ತರುತ್ತದೆ. ದಿನಕ್ಕೆ ಒಂದು ಗ್ಲಾಸ್ ವೈನ್ ಆರೋಗ್ಯಕ್ಕೆ ಒಳ್ಳೆಯದು, ಮಿತಿಮೀರಿದರೆ ಅದೇ ಮಾರಕವಾದಿತು ಜೋಕೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
