Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ವಿಶ್ವ ಹೃದಯ ದಿನ: ನಿಮ್ಮ ಹೃದಯ ಜೋಪಾನ

ಇಡೀ ವಿಶ್ವವೇ ಹೃದಯಕ್ಕೆ ಸಂಬಂಧಿಸಿದ ಅನೇಕ ರೋಗಗಳಿಗೆ ಒಳಗಾಗುತ್ತಿದೆ. ಪ್ರತಿ ವರ್ಷವೂ 17.1 ಮಿಲಿಯನ್ ಜನರು ಹೃದಯದ ಸಮಸ್ಯೆಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಅಭಿವೃದ್ಧಿ ಹೊಂದಿದ ದೇಶಗಳಲ್ಲಿಯೇ ಶೇ 80 ರಷ್ಟು ಹೃದಯದ ಕಾಯಿಲೆ ಅಭಿವೃದ್ದಿಯಾಗಿರುವುದು ಆತಂಕದ ಸಂಗತಿ.
ವ್ಯಕ್ತಿಗತವಾಗಿಯೇ ಹೃದಯದ ಸ್ವಾಸ್ಥ್ಯದ ಬಗ್ಗೆ ಜಾಗೃತಿ ಮೂಡಿಸಿದರೆ ಪ್ರಪಂಚದಲ್ಲಿ ಹೃದಯದ ರೋಗಗಳಿಗೆ ತುತ್ತಾಗುವವರ ಸಂಖ್ಯೆ ಕಡಿಮೆ ಮಾಡುವುದು ಸಾಧ್ಯವಿದೆ. ನೀವು ಕೈಗೊಳ್ಳುವ ಸಣ್ಣ ಬದಲಾವಣೆ ಎಲ್ಲರ ಹೃದಯವನ್ನೂ ಜೋಪಾನವಾಗಿಡಲು ಸಹಾಯ ಮಾಡುತ್ತದೆ.
ಮಾಡಬೇಕಾಗಿರುವುದು ಇಷ್ಟೆ...
* ಒತ್ತಡ ಕಡಿಮೆಮಾಡಿಕೊಳ್ಳಿ.
* ಮಧುಮೇಹ ನಿಯಂತ್ರಣದಲ್ಲಿರಲಿ
* ಬೊಜ್ಜು ಅತಿಯಾಗದಿರಲಿ
* ಯಾವಾಗಲೂ ಚಟುವಟಿಕೆಯಿಂದಿರಿ
* ರಕ್ತದಲ್ಲಿ ಕೊಬ್ಬು ಸೇರಿಕೊಳ್ಳದಂತೆ ನೋಡಿಕೊಳ್ಳಿ
* ವೈದ್ಯರ ಸಲಹೆಯನ್ನು ನಿರ್ಲಕ್ಷಿಸಬೇಡಿ
* ಒಳ್ಳೆಯ ಆಹಾರ ಕ್ರಮ ನಿಮ್ಮದಿರಲಿ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
