Latest Updates
-
ದೀಪಾವಳಿ ಹಬ್ಬದ ಡ್ರಾಮಾ ತಪ್ಪಿಸಿ: ದಂಪತಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಪ್ಲಾನ್ ಮತ್ತು ಮೆಸೇಜ್ ಟಿಪ್ಸ್ -
ದೀಪಾವಳಿ ಪಾರ್ಟಿ ಜೋರಾಗಿದೆಯಾ? ₹30ರೊಳಗೆ ಸಿಗುವ 12 ಆರೋಗ್ಯಕರ ಹೈ-ಪ್ರೋಟೀನ್ ಸ್ನ್ಯಾಕ್ಸ್ ಇಲ್ಲಿದೆ! -
ಧನ್ತೇರಸ್ ಮುನ್ನವೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ: ಇಂದೇ ಖರೀದಿಸಬೇಕಾ ಅಥವಾ ನಾಳೆ ಕಾಯಬೇಕಾ? -
IND vs NZ 2nd ODI: ಪಂದ್ಯದ ದಿನ ಬೆಳಿಗ್ಗೆ ಫ್ರೆಶ್ ಆಗಿರಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ! -
ಎನ್ಆರ್ಐಗಳೇ ಎಚ್ಚರ! ವಿದೇಶಿ ವಿಚ್ಛೇದನ ಭಾರತದಲ್ಲಿ ಸಿಂಧುವಲ್ಲ: ದ್ವಿವಿವಾಹದ ಅಪಾಯ ತಪ್ಪಿಸಿಕೊಳ್ಳುವುದು ಹೇಗೆ? -
ದೀಪಾವಳಿ ಸಿಹಿ ಕೊಳ್ಳುವ ಮುನ್ನ ಎಚ್ಚರ! ಕಲಬರಕೆ ಪತ್ತೆ ಹಚ್ಚುವುದು ಹೇಗೆ? -
IND vs NZ 1st ODI: ಈಡನ್ ಪಾರ್ಕ್ನಲ್ಲಿ ಸಿಕ್ಸರ್ಗಳ ಸುರಿಮಳೆ, ಫ್ಯಾಂಟಸಿ ಟೀಮ್ಗೆ ಯಾರನ್ನು ಆರಿಸಬೇಕು? -
ದೆಹಲಿ-ಎನ್ಸಿಆರ್ನಲ್ಲಿ ತೀವ್ರ ವಾಯು ಮಾಲಿನ್ಯ: ನಿಮ್ಮ ಶ್ವಾಸಕೋಶವನ್ನು ರಕ್ಷಿಸಿಕೊಳ್ಳಲು ಇಲ್ಲಿದೆ ತ್ವರಿತ ಗೈಡ್ -
ದೆಹಲಿ ಮಾಲಿನ್ಯದ ಹೊಡೆತ: ಶ್ವಾಸಕೋಶದ ಆರೋಗ್ಯ ಕಾಪಾಡಲು ಇಂದೇ ನಿಮ್ಮ ಆಹಾರದಲ್ಲಿ ಈ ಬದಲಾವಣೆ ಮಾಡಿ! -
ಧನ್ತೇರಸ್ ಶಾಪಿಂಗ್: ಬಂಗಾರ ಖರೀದಿಸುವ ಮುನ್ನ ಈ 5 ವಿಷಯ ಮರೆಯದಿರಿ, ಇಲ್ಲವಾದರೆ ಮೋಸ ಹೋಗ್ತೀರಾ!
ಹೃದಯ ಗಟ್ಟಿಯಾಗಿರಲು ಸೇಬು ತಿನ್ನಿ

ಆಸ್ಟ್ರೇಲಿಯಾ ಯೂನಿವರ್ಸಿಟಿಯ ಔಷಧ ವಿಜ್ಞಾನದ ವೈದ್ಯಕೀಯ ವಿದ್ಯಾರ್ಥಿ ಕ್ಯಾಥರೀನ್ ಬಾಂಡನೊ ನಡೆಸಿದ ಅಧ್ಯಯನದಿಂದ, ಸೇಬಿನ ಸೇವನೆ ಹೃದಯ ಸ್ವಾಸ್ಥ್ಯದ ಅಂಶವಾಗಿರುವ ನೈಟ್ರಿಕ್ ಆಕ್ಸೈಡ್ ಉತ್ಪಾದನೆ ಮತ್ತು ಎಂಡೋಥೆಲಿಯಾಲ್ ಕಾರ್ಯವೈಖರಿ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ.
ಸೇಬಿನ ಹೊರಪದರದಲ್ಲಿರುವ ಫ್ಲಾವೊನಾಯ್ಡ್ ವಿಟಮಿನ್ ಪಿ ಮತ್ತು ಸಿರ್ ಟ್ರಿನ್ ಅಂಶ ಹೃದಯದ ಸ್ವಾಸ್ಥ್ಯಕ್ಕೆ ತುಂಬಾ ಸಹಕಾರಿ ಎಂಬ ಅಂಶವನ್ನು ಅಧ್ಯಯನ ತಿಳಿಸಿದೆ.
ಈ ಅಧ್ಯಯನದ ಪರವಾಗಿ ಕೆಲವರನ್ನು ಸಂಶೋಧನೆಗೆ ಒಳಪಡಿಸಿದಾಗ, ಸೇಬಿನ ಸೇವನೆಯಿಂದ ಹೃದಯದ ಸ್ವಾಸ್ಥ್ಯ ವೃದ್ಧಿಯಾಗಿರುವುದು ಕಂಡುಬಂದಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
