Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಬೀರ್ ಕುಡಿಯುವುದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು?

ಅದರಲ್ಲಿ ಇತ್ತೀಚಿಗೆ ನಡೆಸಿದ ಸಂಶೋಧನೆಯಿಂದ ಎರಡು ಮುಖ್ಯವಾದ ಅಂಶಗಳು ತಿಳಿದು ಬಂದಿದೆ. ಅದೇನೆಂದರೆ ಕೆಂಪು ಮದ್ಯವನ್ನು ಮಿತವಾಗಿ ಸೇವಿಸುವುದು ಒಳ್ಳೆಯದು. ಆದರೆ ಕೆಂಪು ಮದ್ಯವು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಳಕ್ಕೆ ಕಾರಣವಾಗುತ್ತದೆ, ಪ್ರತಿದಿನ ನಾಲ್ಕು ಲೋಟಕ್ಕಿಂತ ಅಧಿಕ ಕೆಂಪು ಮದ್ಯ ಕುಡಿಯುವ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಬರುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ.
ಆದರೆ ಮಿತವಾಗಿ ಪ್ರತಿ ದಿನ ಬೀರ್ ಕುಡಿಯುವ ಜನರರಲ್ಲಿ ಶೇ.31%ರಷ್ಟು ಹೃದಾಯಘಾತವಾಗುವುದನ್ನು ತಪ್ಪಿಸುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದುಬಂದಿದೆ. ಈ ಸಂಶೋಧನೆಯಲ್ಲಿ ಬೀರ್ ಕುಡಿಯುವುದರಿಂದ ಅದು ಆರೋಗ್ಯವನ್ನು ವೃದ್ಧಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗಿದೆ.
ಇಷ್ಟನ್ನು ಕೇಳಿದ ತಕ್ಷಣ ಬಾರ್ ಕಡೆ ಓಡುವ ಮೊದಲು ಒಂದು ವಿಷಯವನ್ನು ಗಮನದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು, ಈ ಸಂಶೋಧನೆಯಲ್ಲಿ ಹೇಳಿರುವುದು ಬೀರ್ ಕುಡಿಯುವುದು ಒಳ್ಳೆಯದು, ಆದರೆ ಅದು ಮಿತಿಯಲ್ಲಿ ಇದ್ದರೆ ಮಾತ್ರ.
ಮದ್ಯದಿಂದಾಗುವ ಒಳಿತು ಕೆಡಕುಗಳ ಬಗ್ಗೆ ನಿರಂತರವಾಗಿ ಸಂಶೋಧನೆಗಳು ನಡೆಸುತ್ತಲೆ ಇವೆ.ಆದರೂ ಈ ಎರಡು ಸಂಶೋಧನೆಗಳಲ್ಲಿ ಒಂದು ವೈನ್ ಪ್ರಿಯರಿಗೆ ಕಡಿವಾಣ ಹಾಕಿದರೆ ಮತ್ತೊಂದು ಬೀರ್ ಪ್ರಿಯರಿಗೆ ಆನಂದವನ್ನು ತಂದಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
