Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಉಪ್ಪು ಸೇವನೆ ರಕ್ತದೊತ್ತಡ ಕಡಿಮೆ ಮಾಡುತ್ತದೆಯೆ?

ರುಚಿಗೆ ತಕ್ಕ ಉಪ್ಪು ಇಲ್ಲ ಅಂದರೆ ಬಾಯಿಗೆ ರುಚಿಯೆ ಹತ್ತುವುದಿಲ್ಲ, ಆದರೂ ಉಪ್ಪಿಲ್ಲದ ಊಟ ಮಾಡಬೇಕಾಗುತ್ತದೆ ಏಕೆಂದರೆ ದೇಹದಲ್ಲಿ ಉಪ್ಪಿನಂಶ ಕಡಿಮೆಯಾದರೆ ರಕ್ತದೊತ್ತಡ ಕಡಿಮೆ ಮಾಡುತ್ತದೆ ಇದರಿಂದ ಹೃದಯಾಘಾತ, ಪಾರ್ಶ್ವವಾಯು ಉಂಟಾಗುವುದಿಲ್ಲ ಎಂಬ ನಂಬಿಕೆ ನಮ್ಮಲ್ಲಿದೆ.
ಆದರೆ ಇದು ತಪ್ಪು, ದೇಹದಲ್ಲಿ ಉಪ್ಪಿನಂಶ ಕಡಿಮೆಯಾದರೆ ರಕ್ತದೊತ್ತಡ ಹೆಚ್ಚುತ್ತದೆ ಎಂದು 70ಕ್ಕೂ ಅಧಿಕ ಸಂಶೋಧನೆಗಳಿಂದ ತಿಳಿದು ಬಂದಿದೆ.ಉಪ್ಪಿನ ಅಂಶ ಕಡಿಮೆಯಾದರೆ ಹೃದಯ ಸಂಬಂಧಿ ಕಾಯಿಲೆಗಳು ಮತ್ತಷ್ಟು ಹೆಚ್ಚಾಗುತ್ತದೆ ಏಕೆಂದರೆ ಕಡಿಮೆ ಉಪ್ಪಿನ ಸೇವನೆಯಿಂದ ದೇಹದಲ್ಲಿ ಶೇ.2.5 ರಷ್ಟು ಕೊಲೆಸ್ಟ್ರಾಲ್ ಮತ್ತು ಶೇ. 7ರಷ್ಟು ಕೊಬ್ಬಿನಂಶ ಹೆಚ್ಚಾಗುವುದರಿಂದ ದೇಹದಲ್ಲಿ ರಕ್ತದೊತ್ತಡ ಹೆಚ್ಚುವುದು ಎಂದು ಈ ಸಂಶೋಧನೆಯಲ್ಲಿ ಹೇಳಲಾಗಿದೆ.
ಹೀಗೆ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಜಾಸ್ತಿಯಾದರೆ ಹೃದಯಾಘಾತವಾಗಿ ಸಾವು ಕೂಡ ಸಂಭವಿಸಬಹುದು. ದೇಹದಲ್ಲಿ ಉಪ್ಪಿನ ಪ್ರಮಾಣ ಕಡಿಮೆ ಸೇವಿಸುವುದರ ಬದಲು ಧೂಮಪಾನ, ಮದ್ಯ ವರ್ಜಿಸಿ, ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವುದರ ಬಗ್ಗೆ ಚಿಂತಿಸಿದರೆ ಆರೋಗ್ಯವಂತರಾಗಿ ಇರಬಹುದು. ಇನ್ನು ಮುಂದೆ ರಕ್ತದೊತ್ತಡ ಇರುವವರು ಉಪ್ಪಿಲ್ಲದ ಊಟ ಮಾಡಿ ಬಾಯಿ ರುಚಿ ಕೆಡಿಸಿ ಕೊಳ್ಳಬೇಕಾಗಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
