Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಹೃದಯದ ಆರೋಗ್ಯಕ್ಕೆ 5 ಸರಳ ಸೂತ್ರಗಳು

ಇವೆಲ್ಲವೂ ಹೃದಯ ಸ್ವಾಸ್ಥ್ಯವನ್ನು ಹಾಳು ಮಾಡುವ ಶತ್ರುಗಳು. ಚಟ್ಟಕ್ಕೆ ಬೇಗ ಏರಿಸುವ ಇಂತಹ ಚಟಗಳಿಂದ ಪಾರಾಗಲು ಇಲ್ಲಿ ಐದು ಉಪಾಯಗಳಿವೆ. ಈ ಸಲಹೆ ಪಾಲಿಸಿ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಿ.
1.ಧೂಮಪಾನ ನಿಷೇಧಿಸಿದೆ: 15-20 ವರ್ಷ ಧೂಮಪಾನ ಮಾಡಿದರೆ ಹೃದಯಾಘಾತ, ಹೃದಯದಲ್ಲಿ ತೂತು, ಉಸಿರಾಟದ ತೊಂದರೆ, ಬಿಡದ ಕೆಮ್ಮು ಮುಂತಾದ ಸಮಸ್ಯೆಗಳು ಕಾಣಿಸಿಕೊಂಡು ಜೀವನವೇ ನರಕವಾಗಿ ಬಿಡುತ್ತದೆ. ಆದ್ದರಿಂದ ಸಾಧ್ಯವಾದಷ್ಟು ಬೇಗ ಧೂಮಪಾನ ಚಟದಿಂದ ಹೊರಬನ್ನಿ.
2. ಕಡಿಮೆ ಪ್ರಮಾಣದ ಉಪ್ಪು: ಅಧಿಕ ಉಪ್ಪು ತಿಂದರೆ ರಕ್ತದೊತ್ತಡ ಹೆಚ್ಚಾಗುತ್ತದೆ ಇದರಿಂದ ಹೃದಯ ಸಂಬಂಧಿ ಕಾಯಿಲೆಗಳನ್ನು ಉಂಟು ಮಾಡುತ್ತದೆ.
3. ಆಹಾರಕ್ರಮ: ಒಳ್ಳಯ ಆಹಾರಕ್ರಮ ಪಾಲಿಸಿ. ಹೊರಗಡೆ ತಿನ್ನುವ ಬದಲು ಮನೆ ಊಟವನ್ನೇ ಹೆಚ್ಚಾಗಿ ಸೇವಿಸುವುದು ಒಳ್ಳೆಯದು. ಆಹಾರದಲ್ಲಿ ಕೊಬ್ಬಿನಂಶ ಕಡಿಮೆಯಿರಲಿ. ಸೊಪ್ಪು, ತಕಕಾರಿ, ಹಣ್ಣುಗಳನ್ನು ಅಧಿಕವಾಗಿ ಸೇವಿಸಬೇಕು.
4. ಒತ್ತಡ ಕಡಿಮೆ ಮಾಡುವುದು: ವ್ಯಾಯಾಮ, ಯೋಗ, ಸಂಗೀತ ಕೇಳುವುದು ಇವುಗಳಿಂದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು.
5. ಸಂತೋಷ: ಜೀವನದಲ್ಲಿ ಪ್ರತಿಯೊಂದು ಕ್ಷಣವನ್ನು ಸಂತೋಷದಿಂದ ಕಳೆಯಬೇಕು. ಅಂದರೆ ಚಿಕ್ಕ ಪುಟ್ಟ ವಿಷಯಗಳಿಗೆ ಚಿಂತೆ ಮಾಡದೆ ಜೀವನವನ್ನು ನಡೆಸಬೇಕು. ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಬೇಕು. ಕಾಯಿಲೆಯ ಲಕ್ಷಣ ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸಿದರೆ ಅನಾರೋಗ್ಯ ಸಮಸ್ಯೆ ನಿವಾರಣೆಯಾಗುತ್ತದೆ.
ಈ ಸಲಹೆಗಳನ್ನು ಪಾಲಿಸಿದರೆ ಹೃದಯದ ಮಿಡಿತ ಹೆಚ್ಚುಕಾಲವಿರುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
