Latest Updates
-
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ!
ಕರುಳನ್ನು ಹಣ್ಣುಗಳಿಂದ ಸ್ವಚ್ಛಗೊಳಿಸಬಹುದೇ ?
ಆರೋಗ್ಯಕರವಾದ ಜೀರ್ಣಕ್ರಿಯೆ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಕರುಳಿನ ಕ್ಯಾನ್ಸರ್ ಅನ್ನು ನಿರ್ಬಂಧಿಸಲು ಕರುಳನ್ನು ಸ್ವಚ್ಛಗೊಳಿಸುವುದು ತುಂಬಾ ಮುಖ್ಯವಾದುದು. ಹೆಚ್ಚಾಗಿ ಕರುಳಿಗೆ ಪರಿಣಾಮ ಬೀರುವ ಕ್ಯಾನ್ಸರ್‌ನಿಂದ ಕರುಳಿನ ಸ್ವಚ್ಛಗೊಳಿಸುವಿಕೆಯು ಸಹ ರಕ್ಷಿಸುತ್ತದೆ.
ಹೆಚ್ಚಿನ ಜನರು ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದು ಕೆಲವು ಹಣ್ಣುಗಳು ಕರುಳನ್ನು ಸ್ವಚ್ಚಗೊಳಿಸಿ ಈ ಸಮಸ್ಯೆಯಿಂದ ಮುಕ್ತಿ ನೀಡುತ್ತವೆ. ಕರುಳನ್ನು ಸ್ವಚ್ಛಗೊಳಿಸುವುದೂ ಸಹ ತ್ವಚೆಯ ಉತ್ತಮತೆಗಾಗಿ ಮುಖ್ಯವಾದುದು.
ಕರುಳು ಸ್ವಚ್ಛಗೊಳಿಸುವ ತರಕಾರಿಗಳಾದ ಸ್ಪಿನಾಚ್, ಬ್ರೊಕೋಲಿ ಸ್ಪರೌಟ್ಸ್, ಬೆಳ್ಳುಳ್ಳಿ, ಮೀನು, ಬೀಟ್‌ರೂಟ್, ಕ್ಯಾಬೇಜ್ ಇತ್ಯಾದಿ. ಕೆಲವು ಹಣ್ಣುಗಳಾದ ಸೇಬು, ಅವೊಕಾಡೊ, ರಸ್‌ಬೆರ್ರಿ, ಲಿಂಬೆ ಹಣ್ಣು ತನ್ನ ಕರುಳು ಸ್ವಚ್ಛಗೊಳಿಸುವ ಗುಣಗಳಿಂದ ಹೆಸರುವಾಸಿಯಾಗಿದೆ. ನೀವು ಹಣ್ಣು ಪ್ರಿಯರಾಗಿದ್ದರೆ, ಕರುಳನ್ನು ಸ್ವಚ್ಛಗೊಳಿಸುವ ಈ ಕೆಲವು ಹಣ್ಣುಗಳನ್ನು ಸೇವಿಸಿ ಆರೋಗ್ಯದಿಂದಿರಿ.
ಇನ್ನಷ್ಟು ಮಾಹಿತಿಗಾಗಿ ಈ ಲೇಖನವನ್ನು ಓದಿ: ಕ್ಯಾನ್ಸರ್, ಮಧುಮೇಹ ರೋಗಗಳಿಗೆ ಇನ್ನು ಗುಡ್ ಬೈ ಹೇಳಿ!

ಅವೊಕಾಡೊ
ಅವೊಕಾಡೊ ಒಮೆಗಾ-3 ಆಯಿಲ್ ಅನ್ನು ತನ್ನಲ್ಲಿ ಹೊಂದಿದ್ದು ಜೀರ್ಣಕ್ರಿಯೆ ವ್ಯವಸ್ಥೆಯನ್ನು ಉತ್ತಮಗೊಳಿಸುತ್ತದೆ. ಕರುಳಿನ ಗೋಡೆಗಳನ್ನು ಸರಿಪಡಿಸುವ ಕೀಲೆಣ್ಣೆಯಾಗಿದೆ.

ಸೇಬುಹಣ್ಣುಗಳು
ಕರುಳನ್ನು ಸ್ವಚ್ಛಗೊಳಿಸುವ ಹಣ್ಣು ಸೇಬಾಗಿದ್ದು ಇದು ತೊಂದರೆಕಾರಿ ಕೀಟಾಣುಗಳನ್ನು ನಾಶಪಡಿಸುತ್ತದೆ.

ರಸ್‌ಬೆರ್ರಿಗಳು
ಫೈಬರ್ ಅಧಿಕವಾಗಿರುವ ಹಣ್ಣು ರಸ್‌ಬೆರ್ರಿಯಾಗಿದ್ದು, ಇದು ಕರುಳನ್ನು ಸ್ವಚ್ಛಗೊಳಿಸುವುದರೊಂದಿಗೆ ಜಠರವನ್ನು ಕಾಪಾಡುತ್ತದೆ. ಇದು ಸುಂದರ ಮತ್ತು ಹೊಳೆಯುವ ತ್ವಚೆಗಾಗಿ ಉತ್ತಮವಾಗಿದೆ.

ಸ್ಟ್ರಾಬೆರ್ರಿ
ಇದು ಕರುಳನ್ನು ಸ್ವಚ್ಛಮಾಡುವ ಹಣ್ಣುಗಳಲ್ಲಿ ತನ್ನ ಪ್ರಾಮುಖ್ಯತೆಯನ್ನು ಉಳಿಸಿಕೊಂಡಿದೆ. ಫೈಬರ್ ಮತ್ತು ಇತರ ಆರೋಗ್ಯಕರ ವಿಟಮಿನ್ ಸ್ಟ್ರಾಬೆರ್ರಿಯಲ್ಲಿ ಅಧಿಕವಾಗಿದ್ದು, ನಿಯಮಿತವಾಗಿ ಇದರ
ಸೇವನೆ ಆರೋಗ್ಯಕ್ಕೆ ಉತ್ತಮ.

ಬ್ಲೂಬೆರ್ರಿಗಳು
ಕಡಿಮೆ ಆಸ್ಪಿರಿನ್ ಕಾರಣದಿಂದ ಅಂಗಾಂಶ ಹಾನಿಕಾರಕ ಪರಿಣಾಮಗಳನ್ನು ಕಡಿಮೆ ಮಾಡುವ ನೈಸರ್ಗಿಕ ಆಸ್ಪಿರಿನ್ ಅನ್ನು ಬ್ಲೂಬೆರ್ರಿಗಳು ಒಳಗೊಂಡಿವೆ.

ಗ್ರೇಪ್‌ಫ್ರುಟ್
ಕೆಂಪು ಜ್ಯೂಸಿ ಫ್ರುಟ್ ಕೊಲೆಸ್ಟ್ರಾಲ್ ಅನ್ನು ದೇಹದಿಂದ ಹೊರಹಾಕುವಲ್ಲಿ ಸಹಕಾರಿ. ದೇಹದಿಂದ ಹಾನಿಕಾರಿ ವೈರಸ್‌ಗಳನ್ನು ಹೊರದಬ್ಬಿ ರಕ್ತವನ್ನು ಕರುಳನ್ನು ಸ್ವಚ್ಛಮಾಡುವಲ್ಲಿ ಸಹಕಾರಿಯಾಗಿದೆ.

ಲಿಂಬೆಹಣ್ಣು
ಲಿಂಬೆಯಲ್ಲಿರುವ ಸಿಟ್ರಸ್ ಅಂಶ ದೇಹವನ್ನು ನೈಸರ್ಗಿಕವಾಗಿ ಸ್ವಚ್ಛಮಾಡುತ್ತದೆ. ಇದು ವಿಟಮಿನ್ ಸಿ ಭರಿತವಾಗಿದ್ದು ಹಾನಿಕಾರಕ ರಾಸಾಯನಿಕಗಳನ್ನು ನಾಶಮಾಡುತ್ತದೆ.



Click it and Unblock the Notifications
