Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಕಿಡ್ನಿ ಸ್ಟೋನ್‌ಗೆ ಕಾರಣಗಳೇನು? ಬಾರದಂತೆ ತಡೆಗಟ್ಟುವುದು ಹೇಗೆ?
ಬಹುತೇಕರಿಗೆ ಕಿಡ್ನಿ ಸ್ಟೋನ್ ಸಮಸ್ಯೆವಿದೆ. ಈ ಕಿಡ್ನಿ ಸ್ಟೋನ್ ನಮ್ಮ ಜೀವನಶೈಲಿ, ಆಹಾರಶೈಲಿಯಿಂದಾಗಿ ಉಂಟಾಗುವುದು. ಕಿಡ್ನಿ ಸ್ಟೋನ್‌ಗೆ ಕಾರಣವೇನು, ತಡೆಗಟ್ಟುವುದು ಹೇಗೆ ಎಂದು ನೋಡೋಣ ಬನ್ನಿ:
ಕಿಡ್ನಿ ಸ್ಟೋನ್ ಅನೇಕ ಕಾರಣಗಳಿಂದ ಉಂಟಾಗುವುದು, ಆದರೆ ಅದರಲ್ಲಿ ಈ ಕಾರಣಗಳು ಪ್ರಮುಖವಾಗಿದೆ:

ನೀರು ಸರಿಯಾಗಿ ಕುಡಿಯದೆ ಇರುವುದು: ನಿರ್ಜಲೀಕರಣದಿಂದಾಗಿ ಕಿಡ್ನಿ ಸ್ಟೋನ್ ಉಂಟಾಗುವುದು. ನೀರು ಸರಿಯಾಗಿ ಕುಡಿಯದಿದ್ದಾಗ ಮೂತ್ರದಲ್ಲಿ ಕಲ್ಲುಗಳಾಗುವುದು.
ಈ ಬಗೆಯ ಆಹಾರಗಳು ಕೂಡ ಕಿಡ್ನಿ ಸ್ಟೋನ್ ಉಂಟು ಮಾಡುತ್ತದೆ
ಅತ್ಯಧಿಕ ಸೋಡಿಯಂ ಆಹಾರ ಬಳಸುವುದು:ಅತ್ಯಧಿಕ ಉಪ್ಪಿನಂಶವಿರು ಆಹಾರ ಸೇವನೆಯಿಂದ ಮೂತ್ರದಲ್ಲಿ ಕ್ಯಾಲ್ಸಿಯಂ ಹೆಚ್ಚಾಗಿ ಕಲ್ಲುಗಳು ಉತ್ಪತ್ತಿಯಾಗುವುದು.
ಇನ್ನು ಪಾಲಾಕ್, ಬೀಟ್‌ರೂಟ್, ನಟ್ಸ್ಇವುಗಳಿಂದಲೂ ಕ್ಯಾಲ್ಸಿಯಂ ಆಕ್ಸಿಲೇಟ್ ಸ್ಟೋನ್ ಉಂಟಾಗುವುದು.
ಈ ಬಗೆಯ ಆರೋಗ್ಯ ಸಮಸ್ಯೆ ಇರುವವರೆಗೆ ಕಿಡ್ನಿ ಸ್ಟೋನ್ ಉಂಟಾಗುವುದು
ಯೂರಿಕ್ ಆಮ್ಲ ಸಮಸ್ಯೆ: ಯೂರಿಕ್ ಆಮ್ಲ ಸಮಸ್ಯೆ ಇರುವರಿಗೆ ಯೂರಿಕ್ ಆಸಿಡ್ ಸ್ಟೋನ್ ಉಂಟಾಗುವುದು.
ಹೈಪರ್‌ಥೈರಾಯ್ಡ್
ಹೈಪರ್ ಥೈರಾಯ್ಡ್ ಇರುವವರೆಗೆ ಮೂತ್ರದಲ್ಲಿ ಅತ್ಯಧಿಕ ಕ್ಯಾಲ್ಸಿಯಂ ಸಂಗ್ರಹವಾಗಿ ಕಿಡ್ನಿ ಸ್ಟೋನ್ ಉಂಟಾಗುವುದು.
ಕಿಡ್ನಿಸ್ಟೋನ್ ತಡೆಗಟ್ಟಬಹುದೇ?
ಕಿಡ್ನಿ ಸ್ಟೋನ್ ಬಂದ ಮೇಲೆ ಕಷ್ಟಪಡುವುದಕ್ಕಿಂತ ಬರುವುಕ್ಕಿಂತ ಮೊದಲೇ ಈ ಕುರಿತು ಜಾಗ್ರತೆವಹಿಸಿದರೆ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ. ಕಿಡ್ನಿ ಸ್ಟೋನ್ ಸಮಸ್ಯೆ ಇರುವವರಂತೂ ಆರೋಗ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು.
ಪೊಟಾಷ್ಯಿಯಂ ಅಧಿಕವಿರುವ ಆಹಾರ ಸೇವನೆ
ಪೊಟಾಷ್ಯಿಯಂ ಅಧಿಕವಿರುವ ಆಹಾರ ಸೇವನೆ ಮಾಡಿದರೆ ಕಿಡ್ನಿ ಸ್ಟೋನ್ ಉಂಟಾಗುವುದು, ಹಾಗಾಗಿ ಕಿಡ್ನಿ ಸ್ಟೋನ್ ಸಮಸ್ಯೆ ಇರುವವರು ಆರೋಗ್ಯದ ಕಡೆಗೆ ಗಮನಹರಿಸಿ.
ಅಧಿಕ ನಾರಿನಂಶವಿರುವ ಆಹಾರ ಸೇವನೆ
ಅತ್ಯಧಿಕನಾರಿನಂಶವಿರುವ ಆಹಾರ ಕಿಡ್ನಿ ಸ್ಟೋನ್ ಉಂಟಾಗದಂತೆ ತಡೆಗಟ್ಟಲು, ಚಿಕ್ಕ -ಚಿಕ್ಕ ಕಿಡ್ನಿ ಸ್ಟೋನ್ ಅನ್ನು ಮೂತ್ರದ ಮೂಲಕ ಹೊರಹಾಕಲು ಸಹಾಯ ಸಹಾಯ ಮಾಡುತ್ತದೆ.
ಕ್ಯಾಲ್ಸಿಯಂ ಆಹಾರ: ಕ್ಯಾಲ್ಸಿಯಂ ಅಧಿಕವಿರುವ ಆಹಾರಗಳ ಸೇವನೆಯಿಂದ ಕೂಡ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ, ಆದರೆ ಸಪ್ಲಿಮೆಂಟ್ಸ್ ತೆಗೆದುಕೊಳ್ಳಬೇಡಿ.
ಸಾಕಷ್ಟು ನೀರು ಕುಡಿಯಿರಿ: ದಿನಾ 2-3 ಲೀಟರ್ ನೀರು ಕುಡಿಯಬೇಕು, ನೀರು ಕಡಿಮೆಯಾದರೆ ಕಿಡ್ನಿ ಸ್ಟೋನ್ ಉಂಟಾಗುವುದು, ಹಾಗಾಗಿ ಚೆನ್ನಾಗಿ ನೀರು ಕುಡಿಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
