Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಸೂರ್ಯ ಸಂಕ್ರಾಂತಿ: ಸೂರ್ಯ ದೋಷದ ಲಕ್ಷಣಗಳೇನು, ಪರಿಹಾರವೇನು?
ಸೂರ್ಯ ಎಂಬ ಶಕ್ತಿ ಇಲ್ಲದಿದ್ದರೆ ಈ ಜಗತ್ತೇ ಇರಲ್ಲ, ಈ ಕಾರಣಕ್ಕೆ ಸೂರ್ಯನನ್ನು ಆರಾಧಿಸುತ್ತೇವೆ, ವೈದಿಕ ಶಾಸ್ತ್ರದಲ್ಲಿ ಸೂರ್ಯನನ್ನು ಎಲ್ಲಾ ಗ್ರಹಗಳ ಅಧಿಪತಿ ಎಂದು ಕರೆಯಲಾಗುವುದು. ಸೂರ್ಯನ ಸ್ಥಾನ ನಮ್ಮ ರಾಶಿಯಲ್ಲಿ ಪ್ರಬಲವಾಗಿದ್ದರೆ ಸೂರ್ಯ ಪ್ರಭೆಯಂತೆಯೇ ಬದುಕು ಕೂಡ ಸುಂದರವಾಗಿರುತ್ತೆ, ಅದೇ ಸೂರ್ಯ ದುರ್ಬಲ ಸ್ಥಾನದಲ್ಲಿದ್ದರೆ ಅನೇಕ ತೊಂದರೆಗಳು ಉಂಟಾಗುವುದು.

ಸೂರ್ಯ ದುರ್ಬಲ ಸ್ಥಾನದಲ್ಲಿದ್ದಾಗ ಈ ರೀತಿಯ ಸಮಸ್ಯೆಗಳು ಎದುರಾಗುವುದು:
* ಆತ್ಮವಿಶ್ವಾಸ ಕಡಿಮೆಯಾಗುವುದು, ಸೋಮಾರಿತನ, ಆಲಸ್ಯ ಉಂಟಾಗುವುದು
* ಹೃದಯ, ರಕ್ತ ಸಂಚಾರ, ಮೂಳೆಗಳಲ್ಲಿ ಸಮಸ್ಯೆ ಕಂಡು ಬರುವುದು.
* ಸೂರ್ಯದೋಷವಿದ್ದರೆ ಖಿನ್ನತೆ ಕಾಡುವುದು
* ಅಪ್ಪ-ಮಗನ ಸಂಬಂಧದಲ್ಲಿ ಭಿನ್ನಾಭಿಪ್ರಾಯದಿಂದಾಗಿ ಅಂತರ ಉಂಟಾಗುವುದು
* ಸೂರ್ಯದೋಷ ಹೊಂದಿದ್ದರೆ ಸಾರ್ವಜನಿಕವಾಗಿ ಬೆರೆಯಲು ಹಿಂಜರಿಕೆ ಉಂಟಾಗುವುದು.
ಸೂರ್ಯದೋಷಕ್ಕೆ ಪರಿಹಾರವೇನು?
* ಸೂರ್ಯನಿಗೆ ಪ್ರತಿದಿನ ಬೆಳಗ್ಗೆ ಆರ್ಘ್ಯ ಅರ್ಪಿಸಬೇಕು
* ಆರ್ಥಿಕ ಸಂಕಷ್ಟ ದೂರ ಮಾಡಲು ರಾತ್ರಿ ತಾಮ್ರದ ಪಾತ್ರೆಯಲ್ಲಿ ನೀರಿಟ್ಟು ಆ ನೀರನ್ನು ಬೆಳಗ್ಗೆ ಕುಡಿಯಿರಿ. ಭಾನುವಾರ ತಾಮ್ರದ ಪಾತ್ರೆ, ಗೋಧಿಯನ್ನು ದಾನ ಮಾಡಿ
* ಭಾನುವಾರ ಸ್ನಾನದ ನಂತರ ತಾಮ್ರದ ಚೊಂಬಿಗೆ ಕೆಂಪು ಚಂದನ, ಹೂಗಳನ್ನು ಹಾಕಿ ಆರ್ಘ್ಯವನ್ನು ಅರ್ಪಿಸಿ.
* ಪ್ರತಿ ಭಾನುವಾರ ಆದಿತ್ಯ ಹೃದಯ ಸ್ತೋತ್ರ ಪಠಿಸಿ.
ಆದಿತ್ಯ ಹೃದಯ ಸ್ತೋತ್ರ
| ಧ್ಯಾನಂ |
ನಮಸ್ಸವಿತ್ರೇ ಜಗದೇಕ ಚಕ್ಷುಸೇ
ಜಗತ್ಪ್ರಸೂತಿ ಸ್ಥಿತಿ ನಾಶಹೇತವೇ
ತ್ರಯೀಮಯಾಯ ತ್ರಿಗುಣಾತ್ಮಧಾರಿಣೇ
ವಿರಿಂಚಿ ನಾರಾಯಣ ಶಂಕರಾತ್ಮನೇ
ತತೋ ಯುದ್ಧಪರಿಶ್ರಾಂತಂ ಸಮರೇ ಚಿಂತಯಾಸ್ಥಿತಮ್ |
ರಾವಣಂ ಚಾಗ್ರತೋ ದೃಷ್ಟ್ವಾ ಯುದ್ಧಾಯ ಸಮುಪಸ್ಥಿತಮ್ || 1 ||
ದೈವತೈಶ್ಚ ಸಮಾಗಮ್ಯ ದ್ರಷ್ಟುಮಭ್ಯಾಗತೋ ರಣಮ್ |
ಉಪಾಗಮ್ಯಾ ಬ್ರವೀದ್ರಾಮಂ ಅಗಸ್ತ್ಯೋ ಭಗಮಾನ್ ಋಷಿಃ || 2||
ರಾಮ ರಾಮ ಮಹಾಬಾಹೋ ಶೃಣುಗುಹ್ಯಂ ಸನಾತನಮ್ |
ಯೇನಸರ್ವಾನರೀನ್ ವತ್ಸ ಸಮರೇ ವಿಜಯಿಷ್ಯಸಿ || 3 ||
ಆದಿತ್ಯ ಹೃದಯಂ ಪುಣ್ಯಂ ಸರ್ವಶತ್ರು ವಿನಾಶನಮ್ |
ಜಯಾವಹಂ ಜಪೇನ್ನಿತ್ಯಂ ಅಕ್ಷಯಂ ಪರಮಂ ಶಿವಮ್ || 4 ||
ಸರ್ವಮಂಗಲ ಮಾಂಗಲ್ಯಂ ಸರ್ವಪಾಪ ಪ್ರಣಾಶನಮ್ |
ಚಿಂತಾಶೋಕ ಪ್ರಶಮನಂ ಆಯುರ್ವರ್ಧನ ಮುತ್ತಮಮ್ || 5 ||
ರಶ್ಮಿಮಂತಂ ಸಮುದ್ಯಂತಂ ದೇವಾಸುರ ನಮಸ್ಕೃತಮ್ |
ಪೂಜಯಸ್ವ ವಿವಸ್ವಂತಂ ಭಾಸ್ಕರಂ ಭುವನೇಶ್ವರಮ್ || 6 ||
ಸರ್ವದೇವಾತ್ಮಕೋ ಹ್ಯೇಷ ತೇಜಸ್ವೀ ರಶ್ಮಿಭಾವನಃ |
ಏಷ ದೇವಾಸುರ ಗಣಾನ್ ಲೋಕಾನ್ ಪಾತಿ ಗಭಸ್ತಿಭಿಃ || 7 ||
ಏಷ ಬ್ರಹ್ಮಾ ಚ ವಿಷ್ಣುಶ್ಚ ಶಿವಃ ಸ್ಕಂಧಃ ಪ್ರಜಾಪತಿಃ |
ಮಹೇಂದ್ರೋ ಧನದಃ ಕಾಲೋ ಯಮಃ ಸೋಮೋ ಹ್ಯಪಾಂಪತಿಃ || 8 ||
ಪಿತರೋ ವಸವಃ ಸಾಧ್ಯಾ ಹ್ಯಶ್ವಿನೌ ಮರುತೋ ಮನುಃ |
ವಾಯುರ್ವಹ್ನಿಃ ಪ್ರಜಾಪ್ರಾಣ ಋತುಕರ್ತಾ ಪ್ರಭಾಕರಃ || 9 ||
ಆದಿತ್ಯಃ ಸವಿತಾ ಸೂರ್ಯಃ ಖಗಃ ಪೂಷಾ ಗಭಸ್ತಿಮಾನ್ |
ಸುವರ್ಣಸದೃಶೋ ಭಾನುಃ ಹಿರಣ್ಯರೇತಾ ದಿವಾಕರಃ || 10 ||
ಹರಿದಶ್ವಃ ಸಹಸ್ರಾರ್ಚಿಃ ಸಪ್ತಸಪ್ತಿರ್ಮರೀಚಿಮಾನ್ |
ತಿಮಿರೋನ್ಮಥನಃ ಶಂಭುಃ ತ್ವಷ್ಟಾ ಮಾರ್ತಂಡಕೋಽಂಶುಮಾನ್ || 11 ||
ಹಿರಣ್ಯಗರ್ಭಃ ಶಿಶಿರಃ ತಪನೋ ಭಾಸ್ಕರೋ ರವಿಃ |
ಅಗ್ನಿಗರ್ಭೋಽದಿತೇಃ ಪುತ್ರಃ ಶಂಖಃ ಶಿಶಿರನಾಶನಃ || 12 ||
ವ್ಯೋಮನಾಥ ಸ್ತಮೋಭೇದೀ ಋಗ್ಯಜು:ಸಾಮಪಾರಗಃ |
ಘನಾವೃಷ್ಟಿರಪಾಂ ಮಿತ್ರೋ ವಿಂಧ್ಯವೀಥೀ ಪ್ಲವಂಗಮಃ || 13 ||
ಆತಪೀ ಮಂಡಲೀ ಮೃತ್ಯುಃ ಪಿಂಗಲಃ ಸರ್ವತಾಪನಃ |
ಕವಿರ್ವಿಶ್ವೋ ಮಹಾತೇಜಾ ರಕ್ತಃ ಸರ್ವಭವೋದ್ಭವಃ ||14 ||
ನಕ್ಷತ್ರಗ್ರಹ ತಾರಾಣಾಂ ಅಧಿಪೋ ವಿಶ್ವಭಾವನಃ |
ತೇಜಸಾಮಪಿ ತೇಜಸ್ವೀ ದ್ವಾದಶಾತ್ಮನ್ನಮೋಽಸ್ತುತೇ ||15 ||
ನಮಃ ಪೂರ್ವಾಯ ಗಿರಯೇ ಪಶ್ಚಿಮಾಯಾದ್ರಯೇ ನಮಃ |
ಜ್ಯೋತಿರ್ಗಣಾನಾಂ ಪತಯೇ ದೀನಾಧಿಪತಯೇ ನಮಃ || 16 ||
ಜಯಾಯ ಜಯಭದ್ರಾಯ ಹರ್ಯಶ್ವಾಯ ನಮೋ ನಮಃ |
ನಮೋ ನಮಃ ಸಹಸ್ರಾಂಶೋ ಆದಿತ್ಯಾಯ ನಮೋ ನಮಃ || 17 ||
ನಮಃ ಉಗ್ರಾಯ ವೀರಾಯ ಸಾರಂಗಾಯ ನಮೋ ನಮಃ |
ನಮಃ ಪದ್ಮಪ್ರಬೋಧಾಯ ಮಾರ್ತಾಂಡಾಯ ನಮೋ ನಮಃ || 18 ||
ಬ್ರಹ್ಮೇಶಾನಾಚ್ಯುತೇಶಾಯ ಸೂರ್ಯಾಯಾದಿತ್ಯ ವರ್ಚಸೇ |
ಭಾಸ್ವತೇ ಸರ್ವಭಕ್ಷಾಯ ರೌದ್ರಾಯ ವಪುಷೇ ನಮಃ || 19 ||
ತಮೋಘ್ನಾಯ ಹಿಮಘ್ನಾಯ ಶತ್ರುಘ್ನಾಯಾ ಮಿತಾತ್ಮನೇ |
ಕೃತಘ್ನಘ್ನಾಯ ದೇವಾಯ ಜ್ಯೋತಿಷಾಂ ಪತಯೇ ನಮಃ || 20||
ತಪ್ತ ಚಾಮೀಕರಾಭಾಯ ವಹ್ನಯೇ ವಿಶ್ವಕರ್ಮಣೇ |
ನಮಸ್ತಮೋಽಭಿ ನಿಘ್ನಾಯ ರುಚಯೇ ಲೋಕಸಾಕ್ಷಿಣೇ || 21 ||
ನಾಶಯತ್ಯೇಷ ವೈ ಭೂತಂ ತದೇವ ಸೃಜತಿ ಪ್ರಭುಃ |
ಪಾಯತ್ಯೇಷ ತಪತ್ಯೇಷ ವರ್ಷತ್ಯೇಷ ಗಭಸ್ತಿಭಿಃ || 22 ||
ಏಷ ಸುಪ್ತೇಷು ಜಾಗರ್ತಿ ಭೂತೇಷು ಪರಿನಿಷ್ಠಿತಃ |
ಏಷ ಏವಾಗ್ನಿಹೋತ್ರಂ ಚ ಫಲಂ ಚೈವಾಗ್ನಿ ಹೋತ್ರಿಣಾಮ್ || 23 ||
ವೇದಾಶ್ಚ ಕ್ರತವಶ್ಚೈವ ಕ್ರತೂನಾಂ ಫಲಮೇವ ಚ |
ಯಾನಿ ಕೃತ್ಯಾನಿ ಲೋಕೇಷು ಸರ್ವ ಏಷ ರವಿಃ ಪ್ರಭುಃ || 24 ||
| ಫಲಶ್ರುತಿಃ |
ಏನಮಾಪತ್ಸು ಕೃಚ್ಛ್ರೇಷು ಕಾಂತಾರೇಷು ಭಯೇಷು ಚ |
ಕೀರ್ತಯನ್ ಪುರುಷಃ ಕಶ್ಚಿನ್ನಾವಶೀ ದತಿ ರಾಘವ || 25||
ಪೂಜಯಸ್ವೈನ ಮೇಕಾಗ್ರೋ ದೇವದೇವಂ ಜಗತ್ಪತಿಮ್ |
ಏತತ್ ತ್ರಿಗುಣಿತಂ ಜಪ್ತ್ವಾ ಯುದ್ಧೇಷು ವಿಜಯಿಷ್ಯಸಿ || 26 ||
ಅಸ್ಮಿನ್ ಕ್ಷಣೇ ಮಹಾಬಾಹೋ ರಾವಣಂ ತ್ವಂ ವಧಿಷ್ಯಸಿ |
ಏವಮುಕ್ತ್ವಾ ತದಾಗಸ್ತ್ಯೋ ಜಗಾಮ ಚ ಯಥಾಗತಮ್ || 27 ||
ಏತಚ್ಛ್ರುತ್ವಾ ಮಹಾತೇಜಾಃ ನಷ್ಟಶೋಕೋಽಭವತ್ತದಾ |
ಧಾರಯಾಮಾಸ ಸುಪ್ರೀತೋ ರಾಘವಃ ಪ್ರಯತಾತ್ಮವಾನ್ || 28 ||
ಆದಿತ್ಯಂ ಪ್ರೇಕ್ಷ್ಯ ಜಪ್ತ್ವಾತು ಪರಂ ಹರ್ಷಮವಾಪ್ತವಾನ್ |
ತ್ರಿರಾಚಮ್ಯ ಶುಚಿರ್ಭೂತ್ವಾ ಧನುರಾದಾಯ ವೀರ್ಯವಾನ್ || 29 ||
ರಾವಣಂ ಪ್ರೇಕ್ಷ್ಯ ಹೃಷ್ಟಾತ್ಮಾ ಯುದ್ಧಾಯ ಸಮುಪಾಗಮತ್ |
ಸರ್ವಯತ್ನೇನ ಮಹತಾ ವಧೇ ತಸ್ಯ ಧೃತೋಽಭವತ್ || 30 ||
ಅಥ ರವಿರವದನ್ನಿರೀಕ್ಷ್ಯ ರಾಮಂ ಮುದಿತಮನಾಃ ಪರಮಂ ಪ್ರಹೃಷ್ಯಮಾಣಃ |
ನಿಶಿಚರಪತಿಸಂಕ್ಷಯಂ ವಿದಿತ್ವಾ ಸುರಗಣ ಮಧ್ಯಗತೋ ವಚಸ್ತ್ವರೇತಿ || 31 ||
|| ಇತಿ ಆದಿತ್ಯ ಹೃದಯ ಸ್ತೋತ್ರಮ್ ಸಂಪೂರ್ಣಮ್ ||
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
