Latest Updates
-
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ!
ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್ ಔಷಧಿ ವಿತರಣೆ

ನವದೆಹಲಿಯಲ್ಲಿ ಸಿಐಐ ಏಎರ್ಪಡಿಸಿದ್ದ ಸಮ್ಮೇಳನದ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕ್ಯಾನ್ಸರ್ ಉಪಶಮನಗೊಳಿಸುವ ಔಷಧಗಳನ್ನು ತಯಾರಿಸುವ ಕಂಪೆನಿಗಳೊಂದಿಗೆ ಮಾತುಕತೆ ನಡೆದಿದ್ದು, ಇದರಿಂದ ಬಡ ಹಾಗೂ ದುರ್ಬಲ ವರ್ಗದ ಜನತೆಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ಹೇಳಿದರು.
ಸರ್ಕಾರ ಜನ್ ಔಷಧ ಮಳಿಗೆಗಳನ್ನು 2008 ರಲ್ಲಿ ಜಾರಿಗೆ ತಂದಿದ್ದು, ಪಂಜಾಬ್, ಹರ್ಯಾಣ, ಉತ್ತರಖಾಂಡ್, ಒರಿಸ್ಸಾ, ರಾಜಾಸ್ತಾನ, ಆಂಧ್ರ ಪ್ರದೇಶ, ಚಂಢೀಘಡ ಮತ್ತು ನವ ದೆಹಲಿಯ 44 ಜನ್ ಔಷಧ ಮಳಿಗೆಗಳಲ್ಲಿ ಈಗ 231ವಿಧದ ಔಷಧಗಳನ್ನು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದೆ. ರಾಜ್ಯ ಸರ್ಕಾರಗಳ ಆಸ್ಪತ್ರೆಗಳಲ್ಲಿ ಈ ಮಳಿಗೆಗಳಿಗೆ ಸ್ಥಳಾವಕಾಶ ಮಾಡಿ ಕೊಡಲಾಗಿದೆ.
ಸರ್ಕಾರದ ರಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವಫಾರ್ಮಾಸ್ಯೂಟಿಕಲ್ಸ್ ಇಲಾಖೆ ಗೆ ದೇಶಾದ್ಯಂತ ಜನ್ ಔಷಧಿ ಮಳಿಗೆಗಳನ್ನು ತೆರೆಯಲು ಸೂಚಿಸಲಾಗಿದ್ದು , ಹೊಸ ಔಷಧಗಳ ಖರೀದಿ ಹಾಗೂ ಬೆಲೆ ಕುರಿತು ಮುಂದಿನ ವಾರ ನಿರ್ಧರಿಸಲಾಗುವುದು ಎಂದರು .
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
